Shivarajkumar: ಶಿವರಾಜ್ಕುಮಾರ್ ಸಿಟಿ ರೌಂಡ್ಸ್; ಅಭಿಮಾನಿಗಳ ಸೆಲ್ಫಿಗೆ ಪೋಸ್ ಕೊಟ್ಟ ನಟ
ಶಿವರಾಜ್ಕುಮಾರ್ ಅವರು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಈ ಫೋಟೋ ವೈರಲ್ ಆಗಿದೆ.
Updated on: Jul 25, 2023 | 2:38 PM
Share

ನಟ ಶಿವರಾಜ್ಕುಮಾರ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಎಲ್ಲೇ ಹೋದರೂ ಫ್ಯಾನ್ಸ್ ಮುತ್ತಿಕೊಳ್ಳುತ್ತಾರೆ. ಸೆಲ್ಫಿ ತೆಗೆದುಕೊಂಡು ಖುಷಿಪಡುತ್ತಾರೆ.

ಇಂದು (ಜುಲೈ 25) ಶಿವರಾಜ್ಕುಮಾರ್ ಅವರು ಬೆಂಗಳೂರಿನ ದೇವಸ್ಥಾನ ಒಂದಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ದೇವಸ್ಥಾನದಲ್ಲಿ ಶಿವರಾಜ್ಕುಮಾರ್ ಹಾಗೂ ಗೀತಾ ಕುಳಿತಿರುವ ಫೋಟೋಗಳನ್ನು ಫ್ಯಾನ್ಸ್ ಹಂಚಿಕೊಂಡಿದ್ದಾರೆ.

ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಸಂಪಗಿರಾಮನಗರ ಸಿದ್ದಪ್ಪ ಹೋಟೆಲ್ಗೆ ಶಿವರಾಜ್ಕುಮಾರ್-ಗೀತಾ ದಂಪತಿ ಭೇಟಿ ನೀಡಿದ್ದಾರೆ.

ಹೋಟೆಲ್ನಲ್ಲಿ ಶಿವರಾಜ್ಕುಮಾರ್ ಹಾಗೂ ಗೀತಾ ಸಿಹಿ ಸವಿದಿದ್ದಾರೆ. ಬಳಿಕ ಅಭಿಮಾನಿಗಳ ಸೆಲ್ಫಿಗೆ ಪೋಸ್ ಕೊಟ್ಟಿದ್ದಾರೆ.

ಶಿವರಾಜ್ಕುಮಾರ್ ಅವರು ಸಖತ್ ಸಿಂಪಲ್. ಅಭಿಮಾನಿಗಳು ಸೆಲ್ಫಿ ಕೇಳಿದಾಗ ಅವರು ‘ನೋ’ ಎನ್ನೋದು ತುಂಬಾನೇ ಕಡಿಮೆ. ಇದು ಮತ್ತೊಮ್ಮೆ ಸಾಬೀತಾಗಿದೆ.
Related Photo Gallery
Video: ಕಬ್ಬು ತುಂಬಿದ್ದ ಟ್ರಕ್ ಶಾಲಾ ವಾಹನದ ಮೇಲೆ ಪಲ್ಟಿ
ಯಾರಿಗೆ ಯಾವ ವಿಧವಾಗಿ ನಮಸ್ಕಾರ ಮಾಡಬೇಕು?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಲಾಭ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್ಡ್ರೈವ್ ತೋರಿಸಿದ ಆರ್ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್



