- Kannada News Photo gallery Shivarajkumar visits Yana after 29 years with wife Geetha after cancer treatment Entertainment News in Kannada
29 ವರ್ಷಗಳ ಬಳಿಕ ಯಾಣಗೆ ಭೇಟಿ ನೀಡಿದ ಶಿವರಾಜ್ಕುಮಾರ್; ಇಲ್ಲಿವೆ ಫೋಟೋಸ್
ಬರೋಬ್ಬರಿ 29 ವರ್ಷಗಳ ನಂತರ ‘ಹ್ಯಾಟ್ರಿಕ್ ಹೀರೋ’ ಶಿವರಾಜ್ಕುಮಾರ್ ಅವರು ಯಾಣಗೆ ಭೇಟಿ ನೀಡಿ ಖುಷಿಪಟ್ಟಿದ್ದಾರೆ. ಅಲ್ಲಿಂದ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಅವರ ಜೊತೆ ಪತ್ನಿ ಗೀತಾ ಕೂಡ ಯಾಣಗೆ ತೆರಳಿದ್ದಾರೆ. ಕ್ಯಾನ್ಸರ್ಗೆ ಅಮೆರಿಕದಲ್ಲಿ ಟ್ರೀಟ್ಮೆಂಟ್ ಪಡೆದು ಬಂದ ಅವರು ಸಿನಿಮಾ ಕೆಲಸಗಳಿಂದ ಬಿಡುವು ಪಡೆದಿದ್ದಾರೆ.
Updated on: Feb 02, 2025 | 5:56 PM
Share

ನಟ ಶಿವರಾಜ್ಕುಮಾರ್ ಅವರು ಕ್ಯಾನ್ಸರ್ನಿಂದ ಗುಣಮುಖರಾಗಿದ್ದಾರೆ. ಅಮೆರಿಕದಲ್ಲಿ ಚಿಕಿತ್ಸೆ ಪಡೆದು ವಾಪಸ್ ಬಂದಿರುವ ಅವರು ತಮ್ಮ ಇಷ್ಟದ ಕೆಲವು ಸ್ಥಳಗಳಿಗೆ ಭೇಟಿ ನೀಡುತ್ತಿದ್ದಾರೆ. ಈಗ ಅವರು ಯಾಣಗೆ ತೆರಳಿದ್ದಾರೆ.

ಶಿವಣ್ಣ, ರಮೇಶ್ ಅರವಿಂದ್, ಪ್ರೇಮಾ ನಟಿಸಿದ್ದ ‘ನಮ್ಮೂರ ಮಂದಾರ ಹೂವೇ’ ಸಿನಿಮಾದ ಚಿತ್ರೀಕರಣವನ್ನು ಯಾಣದಲ್ಲಿ ಮಾಡಲಾಗಿತ್ತು. ಈಗ ಅವರು ಮತ್ತೆ ಅದೇ ಜಾಗಕ್ಕೆ ಭೇಟಿ ನೀಡಿ ಶಿವಣ್ಣ ಖುಷಿಪಟ್ಟಿದ್ದಾರೆ.

ಆ ದಿನಗಳನ್ನು ಶಿವರಾಜ್ಕುಮಾರ್ ಅವರು ನೆನಪು ಮಾಡಿಕೊಂಡಿದ್ದಾರೆ. ‘ನಮ್ಮೂರ ಮಂದಾರ ಹೂವೆ ನಂತರ ಮತ್ತೆ ನನ್ನ ಯಾಣ ಭೇಟಿ 29 ವರ್ಷಗಳ ಬಳಿಕ’ ಎಂದು ಶಿವಣ್ಣ ಈ ಫೋಟೋ ಹಂಚಿಕೊಂಡಿದ್ದಾರೆ.

Shivarajkumar (39)

‘ಬಾಳಿನ ಬೆನ್ನು ಹತ್ತಿ, ನೂರಾರು ಊರು ಸುತ್ತಿ, ಏನೇನೋ ಕಂಡ ಮೇಲೂ ನಮ್ಮೂರೇ ನಮಗೆ ಮೇಲು’ ಎಂದು ಹಾಡಿನ ಸಾಲುಗಳ ಮೂಲಕ ಕರುನಾಡಿನ ಸೌಂದರ್ಯವನ್ನು ಶಿವರಾಜ್ಕುಮಾರ್ ಅವರು ಬಣ್ಣಿಸಿದ್ದಾರೆ.
Related Photo Gallery
ಇಳಿ ವಯಸ್ಸಿನಲ್ಲೂ ದುಡಿದು ತಿನ್ನುವ ಛಲ, ಅಜ್ಜಿಯ ಕೈರುಚಿಗೆ ಗ್ರಾಹಕರು ಫಿದಾ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಇಲ್ಲಿ ಕಾಂಡೋಮ್ಗೆ ತೆರಿಗೆ, ಗರ್ಭನಿರೋಧಕಗಳಿಗೆ ನಿಷೇಧ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಪಿಹೆಚ್ಡಿ ವಿದ್ಯಾರ್ಥಿನಿ ಆತ್ಮಹತ್ಯೆ ಯತ್ನ ಕೇಸ್: ಪ್ರಾಧ್ಯಾಪಕನಿಗೆ ಶಾಕ್
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್ಆರ್ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ




