AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shobha Shetty: ಕಣ್ಣೀರ ಧಾರೆ; ಕೆಲವೇ ದಿನಗಳಲ್ಲಿ ಸುಸ್ತಾಗಿ ಹೋದ ಶೋಭಾ ಶೆಟ್ಟಿ

ಶೋಭಾ ಶೆಟ್ಟಿ ಬಿಗ್ ಬಾಸ್​ಗೆ ಬಂದ ಮೊದಲ ವಾರ ಕೂಗಾಡಿದ್ದರು. ಮಂಜು ವಿರುದ್ಧ ಅವರು ಭರ್ಜರಿ ವಾದ ನಡೆಸಿದ್ದರು. ಇದನ್ನು ನೋಡಿ ಅನೇಕರು ಅಚ್ಚರಿಗೊಂಡಿದ್ದರು. ಅದೇ ಕೊನೆ ಅದಾದ ಬಳಿಕ ಶೋಭಾ ಥಂಡ್ ಆಗಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Nov 29, 2024 | 8:53 AM

Share
ಶೋಭಾ ಶೆಟ್ಟಿ ಅವರು ತೆಲುಗು ಬಿಗ್ ಬಾಸ್​ನಲ್ಲಿ ಸಾಕಷ್ಟು ಆವೇಶದಿಂದ ಆಟ ಆಡಿದ್ದರು. ಈಗ ಅವರು ಕನ್ನಡ ಬಿಗ್ ಬಾಸ್​ಗೆ ಬಂದಿದ್ದಾರೆ. ಇದನ್ನು ನೋಡಿ ಅನೇಕರು ಅವರು ಇದೇ ಆಟವನ್ನು ಇಲ್ಲಿಯೂ ಮುಂದುವರಿಸಬಹುದು ಎಂದುಕೊಂಡಿದ್ದರು.

1 / 5
ಶೋಭಾ ಶೆಟ್ಟಿ ಬಿಗ್ ಬಾಸ್​ಗೆ ಬಂದ ಮೊದಲ ವಾರ ಕೂಗಾಡಿದ್ದರು. ಮಂಜು ವಿರುದ್ಧ ಅವರು ಭರ್ಜರಿ ವಾದ ನಡೆಸಿದ್ದರು. ಇದನ್ನು ನೋಡಿ ಅನೇಕರು ಅಚ್ಚರಿಗೊಂಡಿದ್ದರು. ಅದೇ ಕೊನೆ ಅದಾದ ಬಳಿಕ ಶೋಭಾ ಥಂಡ್ ಆಗಿದ್ದಾರೆ.

ಶೋಭಾ ಶೆಟ್ಟಿ ಬಿಗ್ ಬಾಸ್​ಗೆ ಬಂದ ಮೊದಲ ವಾರ ಕೂಗಾಡಿದ್ದರು. ಮಂಜು ವಿರುದ್ಧ ಅವರು ಭರ್ಜರಿ ವಾದ ನಡೆಸಿದ್ದರು. ಇದನ್ನು ನೋಡಿ ಅನೇಕರು ಅಚ್ಚರಿಗೊಂಡಿದ್ದರು. ಅದೇ ಕೊನೆ ಅದಾದ ಬಳಿಕ ಶೋಭಾ ಥಂಡ್ ಆಗಿದ್ದಾರೆ.

2 / 5
ಮೊದಲ ಟಾಸ್ಕ್​ನಲ್ಲಿ ಇಂಜುರಿ ಹಾಗೂ ಸೋಲಿನ ಕಾರಣಕ್ಕೆ ಶೋಭಾ ಕಣ್ಣೀರು ಹಾಕಿದ್ದರು. ಈಗ ಅವರು ಮತ್ತೆ ಅತ್ತಿದ್ದಾರೆ. ಶೋಭಾ ಶೆಟ್ಟಿ ಅಳುವಿನ ಹಿಂದೆ ಸಾಕಷ್ಟು ನೋವಿದೆ. ಅವರ ಉಗ್ರ ಸ್ವರೂಪ ಎಲ್ಲಿ ಹೋಯಿತು ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ.

3 / 5
ಬಿಗ್ ಬಾಸ್ ಟಾಸ್ಕ್ ಒಂದನ್ನು ನೀಡಿದ್ದರು. ಈ ಟಾಸ್ಕ್​ನಲ್ಲಿ ಎರಡನೇ ರೌಂಡ್​ನಲ್ಲಿ ಶೋಭಾಗೆ ಅವಕಾಶ ಕೊಡೋದಾಗಿ ಅವರ ತಂಡದ ನಾಯಕಿ ಮೋಕ್ಷಿತಾ ಹೇಳಿದ್ದರು. ಆದರೆ ಆ ಬಳಿಕ ಆಟವೇ ರದ್ದಾಗಿ ಹೋಯಿತು.

4 / 5
ಇದು ಶೋಭಾಗೆ ಬೇಸರ ಮೂಡಿಸಿದೆ. ಆಡೋಕೆ ಅವಕಾಶ ಸಿಗಲಿಲ್ಲವಲ್ಲ ಎಂದು ಅವರು ಕಣ್ಣೀರು ಹಾಕಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.

5 / 5
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ

ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ

ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?

ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು

ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?

‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ

ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!

‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ

ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು

ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ