- Kannada News Photo gallery Shocked Can not Believe SS Rajamouli Express his Shock over death of Ray Stevenson
‘ಇದು ನಿಜಕ್ಕೂ ಶಾಕಿಂಗ್’; ‘ಆರ್ಆರ್ಆರ್’ ವಿಲನ್ ನಿಧನ ವಾರ್ತೆಗೆ ರಾಜಮೌಳಿ ಪ್ರತಿಕ್ರಿಯೆ
ರೇ ಸ್ಟೀವನ್ಸನ್ ಹುಟ್ಟಿದ್ದು 1964 ಮೇ 25. 8ನೇ ವಯಸ್ಸಿಗೆ ಅವರು ಇಂಗ್ಲೆಂಡ್ಗೆ ಶಿಫ್ಟ್ ಆದರು. ಸಣ್ಣ ವಯಸ್ಸಿನಲ್ಲೇ ರಂಗಭೂಮಿಯಲ್ಲಿ ತೊಡಗಿಕೊಂಡರು.
Updated on: May 23, 2023 | 10:17 AM
Share

‘ಆರ್ಆರ್ಆರ್’ ಸಿನಿಮಾದಲ್ಲಿ ವಿಲನ್ ಪಾತ್ರ ಮಾಡಿದ್ದ ರೇ ಸ್ಟೀವನ್ಸನ್ ಅವರು ನಿಧನ ಹೊಂದಿದ್ದಾರೆ. 58ನೇ ವಯಸ್ಸಿಗೆ ಅವರು ಇಹಲೋಕ ತ್ಯಜಿಸಿದ್ದಾರೆ. ಅವರ ಸಾವಿಗೆ ರಾಜಮೌಳಿ ಸಂತಾಪ ಸೂಚಿಸಿದ್ದಾರೆ.

‘ಶಾಕಿಂಗ್, ಈ ಸುದ್ದಿಯನ್ನು ನಂಬಲಾಗುತ್ತಿಲ್ಲ. ಸೆಟ್ಗೆ ಅವರು ಸಾಕಷ್ಟು ಶಕ್ತಿ ತುಂಬಿದರು. ಅವರೊಂದಿಗೆ ಕೆಲಸ ಮಾಡಿದ್ದು ಖುಷಿ ನೀಡಿತ್ತು. ಅವರ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ರಾಜಮೌಳಿ ಟ್ವೀಟ್ ಮಾಡಿದ್ದಾರೆ.

ರಾಜಮೌಳಿ ನಿರ್ದೇಶನದ ‘ಆರ್ಆರ್ಆರ್’ ಸಿನಿಮಾ ಯಶಸ್ಸು ಕಾಣಲು ರೇ ಸ್ಟೀವನ್ಸನ್ ಅವರ ಕೊಡುಗೆಯೂ ಇದೆ. ಖಡಕ್ ವಿಲನ್ ಆಗಿ ಅವರು ಎಲ್ಲರ ಗಮನ ಸೆಳೆದಿದ್ದರು.

ರೇ ಸ್ಟೀವನ್ಸನ್ ಹುಟ್ಟಿದ್ದು 1964 ಮೇ 25. 8ನೇ ವಯಸ್ಸಿಗೆ ಅವರು ಇಂಗ್ಲೆಂಡ್ಗೆ ಶಿಫ್ಟ್ ಆದರು. ಸಣ್ಣ ವಯಸ್ಸಿನಲ್ಲೇ ರಂಗಭೂಮಿಯಲ್ಲಿ ತೊಡಗಿಕೊಂಡರು.

ಇತ್ತೀಚೆಗೆ ರೇ ಸ್ಟೀವನ್ಸನ್ ಅವರು ಹೊಸ ಸಿನಿಮಾಗೆ ಸಹಿ ಮಾಡಿದ್ದರು. ಆದರೆ, ಈ ಸಿನಿಮಾದ ಕೆಲಸಗಳು ಆರಂಭ ಆಗುವ ಮೊದಲೇ ಅವರು ನಿಧನ ಹೊಂದಿದರು.
Related Photo Gallery
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್ ಕಾರಿಡಾರ್: ಡಿಕೆ ಶಿವಕುಮಾರ್ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ




