- TV9 Kannada Photo gallery Shocked Can not Believe SS Rajamouli Express his Shock over death of Ray Stevenson
‘ಇದು ನಿಜಕ್ಕೂ ಶಾಕಿಂಗ್’; ‘ಆರ್ಆರ್ಆರ್’ ವಿಲನ್ ನಿಧನ ವಾರ್ತೆಗೆ ರಾಜಮೌಳಿ ಪ್ರತಿಕ್ರಿಯೆ
ರೇ ಸ್ಟೀವನ್ಸನ್ ಹುಟ್ಟಿದ್ದು 1964 ಮೇ 25. 8ನೇ ವಯಸ್ಸಿಗೆ ಅವರು ಇಂಗ್ಲೆಂಡ್ಗೆ ಶಿಫ್ಟ್ ಆದರು. ಸಣ್ಣ ವಯಸ್ಸಿನಲ್ಲೇ ರಂಗಭೂಮಿಯಲ್ಲಿ ತೊಡಗಿಕೊಂಡರು.
Updated on: May 23, 2023 | 10:17 AM
Share

‘ಆರ್ಆರ್ಆರ್’ ಸಿನಿಮಾದಲ್ಲಿ ವಿಲನ್ ಪಾತ್ರ ಮಾಡಿದ್ದ ರೇ ಸ್ಟೀವನ್ಸನ್ ಅವರು ನಿಧನ ಹೊಂದಿದ್ದಾರೆ. 58ನೇ ವಯಸ್ಸಿಗೆ ಅವರು ಇಹಲೋಕ ತ್ಯಜಿಸಿದ್ದಾರೆ. ಅವರ ಸಾವಿಗೆ ರಾಜಮೌಳಿ ಸಂತಾಪ ಸೂಚಿಸಿದ್ದಾರೆ.
1 / 5

‘ಶಾಕಿಂಗ್, ಈ ಸುದ್ದಿಯನ್ನು ನಂಬಲಾಗುತ್ತಿಲ್ಲ. ಸೆಟ್ಗೆ ಅವರು ಸಾಕಷ್ಟು ಶಕ್ತಿ ತುಂಬಿದರು. ಅವರೊಂದಿಗೆ ಕೆಲಸ ಮಾಡಿದ್ದು ಖುಷಿ ನೀಡಿತ್ತು. ಅವರ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ರಾಜಮೌಳಿ ಟ್ವೀಟ್ ಮಾಡಿದ್ದಾರೆ.
2 / 5

ರಾಜಮೌಳಿ ನಿರ್ದೇಶನದ ‘ಆರ್ಆರ್ಆರ್’ ಸಿನಿಮಾ ಯಶಸ್ಸು ಕಾಣಲು ರೇ ಸ್ಟೀವನ್ಸನ್ ಅವರ ಕೊಡುಗೆಯೂ ಇದೆ. ಖಡಕ್ ವಿಲನ್ ಆಗಿ ಅವರು ಎಲ್ಲರ ಗಮನ ಸೆಳೆದಿದ್ದರು.
3 / 5

ರೇ ಸ್ಟೀವನ್ಸನ್ ಹುಟ್ಟಿದ್ದು 1964 ಮೇ 25. 8ನೇ ವಯಸ್ಸಿಗೆ ಅವರು ಇಂಗ್ಲೆಂಡ್ಗೆ ಶಿಫ್ಟ್ ಆದರು. ಸಣ್ಣ ವಯಸ್ಸಿನಲ್ಲೇ ರಂಗಭೂಮಿಯಲ್ಲಿ ತೊಡಗಿಕೊಂಡರು.
4 / 5

ಇತ್ತೀಚೆಗೆ ರೇ ಸ್ಟೀವನ್ಸನ್ ಅವರು ಹೊಸ ಸಿನಿಮಾಗೆ ಸಹಿ ಮಾಡಿದ್ದರು. ಆದರೆ, ಈ ಸಿನಿಮಾದ ಕೆಲಸಗಳು ಆರಂಭ ಆಗುವ ಮೊದಲೇ ಅವರು ನಿಧನ ಹೊಂದಿದರು.
5 / 5
Related Photo Gallery
ಓಡಿಬಂದು ನಟ ಅಜಿತ್ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಬಿಗ್ಬಾಸ್: ‘ಆಪ್ತಮಿತ್ರ’ರಿಗೆ ಜಂಟಿಯಾಗಿ ವಾರ್ನಿಂಗ್ ಕೊಟ್ಟ ಸುದೀಪ್
ಭಾರತ- ಶ್ರೀಲಂಕಾ ನಡುವೆ ಏಷ್ಯಾಕಪ್ ಫೈನಲ್; ಈ ಚಾನೆಲ್ನಲ್ಲಿ ನೇರ ಪ್ರಸಾರ
10 ವರ್ಷಗಳ ಪಾರದರ್ಶಕತೆಗೆ ಬಿಎಪಿಎಸ್ ಸಂಸ್ಥೆಗೆ ಫ್ರೆಂಚ್ ಮೇಯರ್ ಶ್ಲಾಘನೆ
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸಿಎಂ ವಿಜಯ್ ಸ್ಟೈಲ್ನ ಗಣೇಶನ ಪ್ರತಿಮೆಯ ವಿಡಿಯೋ ವೈರಲ್
ಇಡಿ ಕಾರ್ಯವೈಖರಿ ವಿರುದ್ಧ ವಿಜಯ್ ಮಲ್ಯ ಮಾತು ನೆನಪಿಸಿ ಗುಡುಗಿದ ಸಚಿವ ಸತೀಶ್ ಜಾರಕಿಹೊಳಿ
ಹಾರಂಗಿ, ಮತ್ತಿಗೋಡು ಆನೆ ಶಿಬಿರ ಪ್ರವಾಸಿಗರಿಗೆ ಮುಕ್ತ
ಡಿಸಿಎಂ ಪರಮೇಶ್ವರ್ ಮನೆ ಜಮೀರ್ ದಿಢೀರ್ ಎಂಟ್ರಿ
ಸೈಮಾನಲ್ಲಿ ಭಾಗವಹಿಸಲು ಬೆಂಗಳೂರಿಗೆ ಬಂದ ನಟಿ ರಿತಿಕಾ ನಾಯಕ್: ವಿಡಿಯೋ
ಸೈಮಾನಲ್ಲಿ ಭಾಗವಹಿಸಲು ಬೆಂಗಳೂರಿಗೆ ಬಂದ ನಟಿ ಐಶ್ವರ್ಯಾ ರಾಜೇಶ್: ವಿಡಿಯೋ




