‘ಇದು ನಿಜಕ್ಕೂ ಶಾಕಿಂಗ್​’; ‘ಆರ್​ಆರ್​ಆರ್’ ವಿಲನ್ ನಿಧನ ವಾರ್ತೆಗೆ ರಾಜಮೌಳಿ ಪ್ರತಿಕ್ರಿಯೆ

Updated on: May 23, 2023 | 10:17 AM

ರೇ ಸ್ಟೀವನ್​ಸನ್ ಹುಟ್ಟಿದ್ದು 1964 ಮೇ 25. 8ನೇ ವಯಸ್ಸಿಗೆ ಅವರು ಇಂಗ್ಲೆಂಡ್​ಗೆ ಶಿಫ್ಟ್ ಆದರು. ಸಣ್ಣ ವಯಸ್ಸಿನಲ್ಲೇ ರಂಗಭೂಮಿಯಲ್ಲಿ ತೊಡಗಿಕೊಂಡರು.

1 / 5
‘ಆರ್​ಆರ್​ಆರ್​’ ಸಿನಿಮಾದಲ್ಲಿ ವಿಲನ್ ಪಾತ್ರ ಮಾಡಿದ್ದ ರೇ ಸ್ಟೀವನ್​ಸನ್ ಅವರು ನಿಧನ ಹೊಂದಿದ್ದಾರೆ. 58ನೇ ವಯಸ್ಸಿಗೆ ಅವರು ಇಹಲೋಕ ತ್ಯಜಿಸಿದ್ದಾರೆ. ಅವರ ಸಾವಿಗೆ ರಾಜಮೌಳಿ ಸಂತಾಪ ಸೂಚಿಸಿದ್ದಾರೆ.

‘ಆರ್​ಆರ್​ಆರ್​’ ಸಿನಿಮಾದಲ್ಲಿ ವಿಲನ್ ಪಾತ್ರ ಮಾಡಿದ್ದ ರೇ ಸ್ಟೀವನ್​ಸನ್ ಅವರು ನಿಧನ ಹೊಂದಿದ್ದಾರೆ. 58ನೇ ವಯಸ್ಸಿಗೆ ಅವರು ಇಹಲೋಕ ತ್ಯಜಿಸಿದ್ದಾರೆ. ಅವರ ಸಾವಿಗೆ ರಾಜಮೌಳಿ ಸಂತಾಪ ಸೂಚಿಸಿದ್ದಾರೆ.

2 / 5

‘ಶಾಕಿಂಗ್, ಈ ಸುದ್ದಿಯನ್ನು ನಂಬಲಾಗುತ್ತಿಲ್ಲ. ಸೆಟ್​ಗೆ ಅವರು ಸಾಕಷ್ಟು ಶಕ್ತಿ ತುಂಬಿದರು. ಅವರೊಂದಿಗೆ ಕೆಲಸ ಮಾಡಿದ್ದು ಖುಷಿ ನೀಡಿತ್ತು. ಅವರ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ರಾಜಮೌಳಿ ಟ್ವೀಟ್ ಮಾಡಿದ್ದಾರೆ.

3 / 5

ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಸಿನಿಮಾ ಯಶಸ್ಸು ಕಾಣಲು ರೇ ಸ್ಟೀವನ್​ಸನ್ ಅವರ ಕೊಡುಗೆಯೂ ಇದೆ. ಖಡಕ್ ವಿಲನ್ ಆಗಿ ಅವರು ಎಲ್ಲರ ಗಮನ ಸೆಳೆದಿದ್ದರು.

4 / 5

ರೇ ಸ್ಟೀವನ್​ಸನ್ ಹುಟ್ಟಿದ್ದು 1964 ಮೇ 25. 8ನೇ ವಯಸ್ಸಿಗೆ ಅವರು ಇಂಗ್ಲೆಂಡ್​ಗೆ ಶಿಫ್ಟ್ ಆದರು. ಸಣ್ಣ ವಯಸ್ಸಿನಲ್ಲೇ ರಂಗಭೂಮಿಯಲ್ಲಿ ತೊಡಗಿಕೊಂಡರು.

5 / 5

ಇತ್ತೀಚೆಗೆ ರೇ ಸ್ಟೀವನ್​ಸನ್ ಅವರು ಹೊಸ ಸಿನಿಮಾಗೆ ಸಹಿ ಮಾಡಿದ್ದರು. ಆದರೆ, ಈ ಸಿನಿಮಾದ ಕೆಲಸಗಳು ಆರಂಭ ಆಗುವ ಮೊದಲೇ ಅವರು ನಿಧನ ಹೊಂದಿದರು.

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us