AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲೊಂದು ಅಪರೂಪದ ಘಟನೆ: ಸಿಬ್ಬಂದಿಗೆ ಬಂದೂಕು ಹೊತ್ತು ರಣಬಿಸಿಲಲ್ಲಿ ನಿಲ್ಲುವ ಶಿಕ್ಷೆ

ಶಾಲೆಗೆ ತಡವಾಗಿ ಹೋಗಿದ್ದಕ್ಕೆ ಅಥವಾ ಹೋಂ ವರ್ಕ್ ಮಾಡಿಕೊಂಡು ಹೋಗದಿದ್ದಕ್ಕೆ ಶಿಕ್ಷಕರು, ವಿದ್ಯಾರ್ಥಿಗಳನ್ನು ಬಿಸಿನಲ್ಲಿ ನಿಲ್ಲಿಸಿದ ಉದಾಹರಣೆಗಳಿವೆ. ಆದ್ರೆ, ಕೋಟೆನಾಡು ಚಿತ್ರದುರ್ಗದಲ್ಲಿ ಪಿಎಸ್​​ಐ, ತಮ್ಮ ಠಾಣೆಯ ಸಿಬ್ಬಂದಿಗೆ ಬಂದೂಕು ಹೊತ್ತು ಬಿಸಿನಲ್ಲಿ ನಿಲ್ಲುವ ಶಿಕ್ಷೆ ವಿಧಿಸಿರುವ ಘಟನೆ ಬೆಳಕಿಗೆ ಬಂದಿದೆ. ಸದ್ಯ ಪಿಎಸ್​​ಐ ನಡೆ ಬಗ್ಗೆ ಪರ ವಿರೋಧದ ಚರ್ಚೆಗಳು ಶುರುವಾಗಿವೆ.

ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: Apr 07, 2026 | 5:54 PM

Share
ಕರ್ತವ್ಯ ನಿರ್ಲಕ್ಷ್ಯ ಕಾರಣಕ್ಕೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ಠಾಣೆ ಪೊಲೀಸ್ ಸಿಬ್ಬಂದಿಗೆ ರಣಬಿಸಿಲಲ್ಲಿ ನಿಲ್ಲುವ ಶಿಕ್ಷೆ ವಿಧಿಸಿದ ಘಟನೆ ಬೆಳಕಿಗೆ ಬಂದಿದೆ.

1 / 6
ಅಚ್ಚರಿ ಅನ್ನಿಸಿದರೂ ಸತ್ಯ. PSI ನೇತ್ರಾವತಿ ಅವರು ತಮ್ಮ ಚಿಕ್ಕಜಾಜೂರು ಠಾಣೆ ಪೊಲೀಸ್ ಸಿಬ್ಬಂದಿಗೆ ನಿನ್ನೆ (ಏಪ್ರಿಲ್ 06) ಮಧ್ಯಾಹ್ನ 2ರಿಂದ 5ರವರೆಗೆ ರಣಬಿಸಿನಲ್ಲಿ ಬಂದೂಕು ಹೊತ್ತು ನಿಲ್ಲುವ ಶಿಕ್ಷೆ ವಿಧಿಸಿದ್ದಾರೆ.

2 / 6
ಅರ್ಧದಿನ ರಣಬಿಸಿಲಿನಲ್ಲಿ ನಿಲ್ಲಿಸಿದ್ದಕ್ಕೆ ಕೆಲ ಪೊಲೀಸ್ ಸಿಬ್ಬಂದಿ ಆರೋಗ್ಯದಲ್ಲಿ ಏರುಪೇರಾಗಿರುವುದು ಕಂಡುಬಂದಿದ್ದು, ಕೂಡಲೇ ಹೊಳಲ್ಕೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

3 / 6
ಈ ಸಂಬಂಧ ಪಿಎಸ್​​ಐ ನೇತ್ರಾವತಿ ನಡೆ ಬಗ್ಗೆ ಪರ ವಿರೋಧದ ಚರ್ಚೆಗಳು ನಡೆದಿದ್ದು, ಕೆಲ ಸಿಬ್ಬಂದಿ, ಪಿಎಸ್​ಐ ನೇತ್ರಾವಳಿ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡಿದ್ದಾರೆ.

4 / 6
ಇದನ್ನು ಗಂಭೀರವಾಗಿ ಪರಿಗಣಿಸಿದ ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಬಂಡಾರು ಅವರು
ಡಿವೈಎಸ್ಪಿ ಗಿರೀಶ್ ಗೌಡ ನೇತೃತ್ವದಲ್ಲಿ ತನಿಖೆ ನಡೆಸಿ ವರದಿ  ನೀಡುವಂತೆ ಸೂಚನೆ ನೀಡಿದ್ದಾರೆ.

ಇದನ್ನು ಗಂಭೀರವಾಗಿ ಪರಿಗಣಿಸಿದ ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಬಂಡಾರು ಅವರು ಡಿವೈಎಸ್ಪಿ ಗಿರೀಶ್ ಗೌಡ ನೇತೃತ್ವದಲ್ಲಿ ತನಿಖೆ ನಡೆಸಿ ವರದಿ ನೀಡುವಂತೆ ಸೂಚನೆ ನೀಡಿದ್ದಾರೆ.

5 / 6
ಪೊಲೀಸ್ ಸಿಬ್ಬಂದಿಗೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷಿ ವಿಧಿಸಿರುವುದು ನಿನ್ನೆ (ಏಪ್ರಿಲ್ 06). ಆದ್ರೆ, ಇಂದು ಫೋಟೋಗಳು ವೈರಲ್ ಆಗುತ್ತಿದ್ದು, ಈ ಸಂಬಂಧ ಪರ ವಿರೋಧಕ್ಕೆ ಕಾರಣವಾಗಿದೆ.

6 / 6
Follow Us
ಅರ್ಜುನ್ ತೆಂಡೂಲ್ಕರ್ ಯಾರ್ಕರ್​ಗೆ LSG ಬ್ಯಾಟರ್​ಗಳು ತಬ್ಬಿಬ್ಬು..!

ಬಸವಜಯಮೃತ್ಯುಂಜಯ ಸ್ವಾಮೀಜಿ ಬಗ್ಗೆ ಕೈ ಶಾಸಕ ಸ್ಫೋಟಕ ಹೇಳಿಕೆ

ಸಿಎಂ ಕುರ್ಚಿ ವಿವಾದ: ಸಚಿವ ಜಮೀರ್​​ ಹೇಳಿಕೆಗೆ ಡಿಕೆಶಿ ಕೌಂಟರ್​​

ವಾಷಿಂಗ್ ಮಷಿನ್ ಒಳಗೆ ಬೆಚ್ಚಗೆ ಮಲಗಿತ್ತು ಹಾವು! ಆಮೇಲೇನಾಯ್ತು ನೋಡಿ

ಕೈ ಸನ್ನೆಯೊಂದಿಗೆ ​ವಿಶ್ಲೇಷಣೆ... ಬಿದ್ದು ಬಿದ್ದು ನಕ್ಕ RCB ಆಟಗಾರರು

ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಅವಕಾಶ ಸಿಕ್ತು ಎಂದ ಸ್ನೇಹಮಯಿ ಕೃಷ್ಣ!

Video: ಆನೇಕಲ್ ದೊಡ್ಡಕೆರೆಯಲ್ಲಿ ಬೀಡುಬಿಟ್ಟ ಗಜಪಡೆ

ಇಂಡಕ್ಷನ್​ಗೆ ಡಿಮಾಂಡ್: ಪೀಣ್ಯದಲ್ಲಿ ಉತ್ಪಾದನೆ ಹೆಚ್ಚಳ, ಸಿಬ್ಬಂದಿಗೆ ಓಟಿ!

ಹೆಲ್ಮೆಟ್ ಧರಿಸಿ ಬಂದು ಗ್ಯಾಸ್ ಸಿಲಿಂಡರ್ ಎಗರಿಸಿದ ಚಾಲಾಕಿ ಕಳ್ಳ!

120 ಅಡಿ ಎತ್ತರದ ಹಾಲುಗಂಬ ಏರಿ ಸಾಹಸ ಮೆರೆದ 62ರ ವ್ಯಕ್ತಿ! ವಿಡಿಯೋ ನೋಡಿ