Upendra: ‘ಯುಐ’ ಚಿತ್ರಕ್ಕೆ ಶೂಟಿಂಗ್​ ಶುರು; ಸೆಟ್​ನಲ್ಲಿ ಡೈರೆಕ್ಟರ್​ ಕ್ಯಾಪ್​ ಧರಿಸಿ ನಿಂತ ಉಪೇಂದ್ರ

UI movie: ‘ಯುಐ’ ಚಿತ್ರದ ಶೂಟಿಂಗ್​ಗೆ ಚಾಲನೆ ನೀಡಲಾಗಿದೆ. ಉಪೇಂದ್ರ ಅವರ ನಿರ್ದೇಶನದಿಂದಾಗಿ ಅಭಿಮಾನಿಗಳು ಈ ಸಿನಿಮಾ ಬಗ್ಗೆ ಎಲ್ಲಿಲ್ಲದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

TV9 Web
| Updated By: ಮದನ್​ ಕುಮಾರ್​

Updated on: Jun 28, 2022 | 1:51 PM

ಉಪೇಂದ್ರ ನಿರ್ದೇಶನದ ಸಿನಿಮಾ ಎಂದರೆ ಅಭಿಮಾನಿಗಳಿಗೆ ಎಲ್ಲಿಲ್ಲದ ಕ್ರೇಜ್​. ಉಪ್ಪಿ ‘ಯುಐ’ ಸಿನಿಮಾ ಅನೌನ್ಸ್​ ಮಾಡಿದಾಗಿನಿಂದ ಬೆಟ್ಟದಷ್ಟು ಕುತೂಹಲ ನಿರ್ಮಾಣ ಆಗಿದೆ. ಈಗ ಈ ಚಿತ್ರಕ್ಕೆ ಶೂಟಿಂಗ್​ ಆರಂಭ ಆಗಿದೆ.

Shooting started for Real Star Upendra directorial UI movie

1 / 5
ಬಹಳ ವರ್ಷಗಳ ಬಳಿಕ ಉಪೇಂದ್ರ ಅವರು ಡೈರೆಕ್ಟರ್​ ಕ್ಯಾಪ್​ ಧರಿಸಿ ಕ್ಯಾಮೆರಾ ಹಿಂದೆ ನಿಂತಿದ್ದಾರೆ. ಭರ್ಜರಿಯಾಗಿ ‘ಯುಐ’ ಸಿನಿಮಾದ ಚಿತ್ರೀಕರಣಕ್ಕೆ ಚಾಲನೆ ನೀಡಲಾಗಿದೆ. ಈ ಸು​ದ್ದಿ ಕೇಳಿ ಫ್ಯಾನ್ಸ್​ ಖುಷಿ ಆಗಿದ್ದಾರೆ.

Shooting started for Real Star Upendra directorial UI movie

2 / 5
ಪ್ರತಿ ಬಾರಿಯೂ ಒಂದು ಡಿಫರೆಂಟ್​ ಕಾನ್ಸೆಪ್ಟ್​ನ ಸಿನಿಮಾದೊಂದಿಗೆ ಪ್ರೇಕ್ಷಕರ ಎದುರು ಬರುವುದು ಉಪೇಂದ್ರ ಅವರ ಜಾಯಮಾನ. ಈ ಬಾರಿ ಅವರು ‘ಯುಐ’ ಸಿನಿಮಾದಲ್ಲಿ ಯಾವ ವಿಷಯವನ್ನು ತೆರೆಗೆ ತರಲಿದ್ದಾರೆ ಎಂಬ ಕೌತುಕ ನಿರ್ಮಾಣ ಆಗಿದೆ.

3 / 5
ಈಗಾಗಲೇ ಟೈಟಲ್​ ಮತ್ತು ಫಸ್ಟ್​ಲುಕ್​ ಪೋಸ್ಟರ್​ ಗಮನ ಸೆಳೆದಿದೆ. ಈ ಸಿನಿಮಾಗೆ ಕೆ.ಪಿ. ಶ್ರೀಕಾಂತ್​ ಮತ್ತು ಜಿ. ಮನೋಹರನ್​ ಅವರು ಬಂಡವಾಳ ಹೂಡುತ್ತಿದ್ದಾರೆ. ಬಹಳ ಅದ್ದೂರಿಯಾಗಿ ‘ಯುಐ’ ಚಿತ್ರ ಮೂಡಿಬರಲಿದೆ.

4 / 5
ಕನ್ನಡ ಮಾತ್ರವಲ್ಲದೇ ಬೇರೆ ಬೇರೆ ಭಾಷೆಗಳಲ್ಲೂ ‘ಯುಐ’ ಸಿನಿಮಾ ಬಿಡುಗಡೆ ಆಗಲಿದೆ. ಖ್ಯಾತ ಕಲಾ ನಿರ್ದೇಶಕ ಶಿವಕುಮಾರ್​ ಅವರು ಈ ಚಿತ್ರಕ್ಕಾಗಿ ಕೆಲಸ ಮಾಡುತ್ತಿರುವುದು ವಿಶೇಷ. ಸಿನಿಮಾ ಬಗ್ಗೆ ಹೆಚ್ಚಿನ ಅಪ್​ಡೇಟ್​ ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ.

5 / 5
Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ