ಸೇಬು ಹಣ್ಣನ್ನು ಸಿಪ್ಪೆಯೊಂದಿಗೆ ತಿನ್ನಬೇಕಾ ಅಥವಾ ಸಿಪ್ಪೆ ತೆಗೆದು ತಿನ್ನಬೇಕಾ? ಯಾವುದು ಆರೋಗ್ಯಕ್ಕೆ ಒಳ್ಳೆಯದು?
ಪ್ರತಿದಿನ ಸೇಬು ಹಣ್ಣು ತಿನ್ನುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಸೇಬು ಹಣ್ಣಿನಲ್ಲಿ ಪೋಷಕಾಂಶಗಳಿವೆ. ಆದರೆ ಸೇಬು ಹಣ್ಣನ್ನು ಸಿಪ್ಪೆಯೊಂದಿಗೆ ತಿನ್ನಬೇಕಾ ಅಥವಾ ಹಾಗೇ ತಿನ್ನಬೇಕಾ ಎಂಬ ಗೊಂದಲಗಳಿವೆ.