ಸೀರೆಯಲ್ಲಿ ಗಮನ ಸೆಳೆದ ‘ಕೋಟಿಗೊಬ್ಬ 3’ ನಟಿ ಶ್ರದ್ಧಾ ದಾಸ್
ಶ್ರದ್ಧಾ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್. ಅವರು ಹಾಟ್ ಫೋಟೋಗಳ ಮೂಲಕ ಎಲ್ಲರ ಗಮನ ಸೆಳೆಯುತ್ತಾರೆ.
Updated on: May 31, 2022 | 8:49 AM

ನಟಿ ಶ್ರದ್ಧಾ ದಾಸ್ ಬಹುಭಾಷೆಯಲ್ಲಿ ನಟಿಸಿ ಭೇಷ್ ಎನಿಸಿಕೊಂಡಿದ್ದಾರೆ. 2008ರಲ್ಲಿ ತೆಲುಗು ಚಿತ್ರರಂಗದ ಮೂಲಕ ಬಣ್ಣದ ಬದುಕು ಆರಂಭಿಸಿದ ಅವರು ನಂತರ ಹಲವು ಭಾಷೆಗಳಲ್ಲಿ ಗುರುತಿಸಿಕೊಂಡರು.

ಶ್ರದ್ಧಾ ದಾಸ್ ಕನ್ನಡ ಮಂದಿಗೂ ಪರಿಚಿತರಾಗಿದ್ದಾರೆ. ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿ ಭೇಷ್ ಎನಿಸಿಕೊಂಡಿದ್ದಾರೆ. 2021ರಲ್ಲಿ ತೆರೆಗೆ ಬಂದ ಕಿಚ್ಚ ಸುದೀಪ್ ನಟನೆಯ ‘ಕೋಟಿಗೊಬ್ಬ 3’ ಸಿನಿಮಾದಲ್ಲಿ ಕಂಗನಾ ಹೆಸರಿನ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದರು.

ಶ್ರದ್ಧಾ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್. ಅವರು ಹಾಟ್ ಫೋಟೋಗಳ ಮೂಲಕ ಎಲ್ಲರ ಗಮನ ಸೆಳೆಯುತ್ತಾರೆ.

ಇತ್ತೀಚಿನ ದಿನಗಳಲ್ಲಿ ಅವರು ಯುವಕರ ಟೆಂಪ್ರೇಚರ್ ಹೆಚ್ಚಿಸುವ ಫೋಟೋ ಹಂಚಿಕೊಳ್ಳುತ್ತಿದ್ದಾರೆ.

ಶ್ರದ್ಧಾ ದಾಸ್

ಶ್ರದ್ಧಾ ದಾಸ್
Related Photo Gallery

ಬೆಂಗಳೂರಿನಲ್ಲಿ ಮಳೆ ಅಬ್ಬರ: ಕೆರೆಯಂತಾದ ರಸ್ತೆಗಳು, ಹಲವೆಡೆ ಸಂಚಾರ ದಟ್ಟಣೆ

ಪ್ರತಿದಿನ ಒಂದು ಸೀತಾಫಲ ತಿಂದರೆ ಏನಾಗುತ್ತೆ ಗೊತ್ತಾ?

IPL 2025: ಪ್ಲೇಆಫ್ ಪ್ರವೇಶಿಸುವ 4 ತಂಡಗಳನ್ನು ಹೆಸರಿಸಿದ ಸೆಹ್ವಾಗ್

IPL 2025: ಐಪಿಎಲ್ ಕಣದಲ್ಲಿದ್ದಾರೆ 13 ಕನ್ನಡಿಗರು

IPL 2025: ಬ್ಯಾನ್ ಬ್ಯಾನ್ ಬ್ಯಾನ್... ಐಪಿಎಲ್ ಆಟಗಾರರಿಗೆ ಬ್ಯಾನ್ ಭೀತಿ

2025 ರ ಐಪಿಎಲ್ಗೆ ಎಲ್ಲಾ 10 ತಂಡಗಳು ಇಂತಿವೆ

ಈ 8 ಆಟಗಾರರಿಗೆ ಇದು ಚೊಚ್ಚಲ ಐಪಿಎಲ್

ಪ್ರತಿದಿನ ಬೆಳಿಗ್ಗೆ ಕುಂಬಳಕಾಯಿ ರಸವನ್ನು ಕುಡಿದರೆ ಏನಾಗುತ್ತೆ ಗೊತ್ತಾ?

ಊಟದ ನಂತರ ಟೂತ್ಪಿಕ್ ಬಳಸುತ್ತೀರಾ? ಎಷ್ಟು ಅಪಾಯಕಾರಿ ಗೊತ್ತಾ?

ಅಪ್ಪಿತಪ್ಪಿಯೂ ಕಲ್ಲಂಗಡಿ ಹಣ್ಣಿಗೆ ಉಪ್ಪು ಸೇರಿಸಿ ತಿನ್ನಬೇಡಿ!
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!

ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ

ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ

ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್ಎಂ ಹೇಳಿಕೆ ನೀಡಿದ್ದಾರೆ: ಖಾದರ್

ಕರ್ನಾಟಕ ಬಂದ್: ಪ್ರತಿಭಟನೆ ವೇಳೆ ಜನದಟ್ಟಣೆಗೆ ಬೆದರಿ ಓಡಿದ ಎಮ್ಮೆ

ಎಲ್ಲರೂ ಬಂದ್ ಮಾಡ್ತಾ ಹೋದ್ರೆ ಸಾರ್ವಜನಿಕರ ಪಾಡೇನು? ಬಸ್ ಚಾಲಕ

ಪೊಲೀಸರ ಗೂಂಡಾಗಿರಿಯನ್ನು ಸಹಿಸಲ್ಲ ಎಂದ ವಾಟಾಳ್ ನಾಗರಾಜ್

ಆಡಳಿತ ಮತ್ತು ವಿರೋಧ ಪಕ್ಷದ ನಾಯಕರಿಗೆ ಕೇವಲ ಅಧಿಕಾರದ ತೆವಲು: ಗೋವಿಂದು

Live: ಆರ್ಎಸ್ಎಸ್ ಅಖಿಲ ಭಾರತೀಯ ಪ್ರತಿನಿಧಿ ಸಭಾ ಪತ್ರಿಕಾಗೋಷ್ಠಿ ಲೈವ್

ಪರೀಕ್ಷೆ ಇಲ್ಲದಿರುವುದನ್ನು ಸಚಿವರಿಂದ ಖಚಿತಪಡಿಸಿಕೊಂಡಿದ್ದೆವು: ವಾಟಾಳ್
