ನಟಿ ಶ್ರದ್ಧಾ ದಾಸ್ ಬಹುಭಾಷೆಯಲ್ಲಿ ನಟಿಸಿ ಭೇಷ್ ಎನಿಸಿಕೊಂಡಿದ್ದಾರೆ. 2008ರಲ್ಲಿ ತೆಲುಗು ಚಿತ್ರರಂಗದ ಮೂಲಕ ಬಣ್ಣದ ಬದುಕು ಆರಂಭಿಸಿದ ಅವರು ನಂತರ ಹಲವು ಭಾಷೆಗಳಲ್ಲಿ ಗುರುತಿಸಿಕೊಂಡರು.
ಶ್ರದ್ಧಾ ದಾಸ್ ಕನ್ನಡ ಮಂದಿಗೂ ಪರಿಚಿತರಾಗಿದ್ದಾರೆ. ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿ ಭೇಷ್ ಎನಿಸಿಕೊಂಡಿದ್ದಾರೆ. 2021ರಲ್ಲಿ ತೆರೆಗೆ ಬಂದ ಕಿಚ್ಚ ಸುದೀಪ್ ನಟನೆಯ ‘ಕೋಟಿಗೊಬ್ಬ 3’ ಸಿನಿಮಾದಲ್ಲಿ ಕಂಗನಾ ಹೆಸರಿನ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದರು.
ಶ್ರದ್ಧಾ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್. ಅವರು ಹಾಟ್ ಫೋಟೋಗಳ ಮೂಲಕ ಎಲ್ಲರ ಗಮನ ಸೆಳೆಯುತ್ತಾರೆ.
ಇತ್ತೀಚಿನ ದಿನಗಳಲ್ಲಿ ಅವರು ಯುವಕರ ಟೆಂಪ್ರೇಚರ್ ಹೆಚ್ಚಿಸುವ ಫೋಟೋ ಹಂಚಿಕೊಳ್ಳುತ್ತಿದ್ದಾರೆ.
ಶ್ರದ್ಧಾ ದಾಸ್
ಶ್ರದ್ಧಾ ದಾಸ್