Updated on:Jan 25, 2023 | 12:08 PM
ನಟಿ ಶ್ರದ್ಧಾ ಕಪೂರ್ ಅವರು ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರ ಕೈಯಲ್ಲಿ ಇರೋದು ಈಗ ಒಂದು ಸಿನಿಮಾ ಮಾತ್ರ. ಹೀಗಿರುವಾಗಲೇ ಅವರು ಹಾಟ್ ಅವತಾರ ತಾಳಿದ್ದಾರೆ.
ಶ್ರದ್ಧಾ ಕಪೂರ್ ಅವರು ರೊಮ್ಯಾಂಟಿಕ್ ಚಿತ್ರಗಳಲ್ಲಿ ನಟಿಸಿದ್ದಾರೆ. ಆ್ಯಕ್ಷನ್, ಹಾರರ್ ಸಿನಿಮಾಗಳನ್ನೂ ಮಾಡಿದ್ದಾರೆ. ಆದರೆ, ಬೋಲ್ಡ್ ಪಾತ್ರ ಮಾಡಿದ್ದು ಕಡಿಮೆ.
ಈಗ ಶ್ರದ್ಧಾ ಕಪೂರ್ ಅವರು ‘ತು ಜೂಟಿ ಮೇ ಮಕ್ಕಾರ್’ ಚಿತ್ರದಲ್ಲಿ ನಟಿಸಿದ್ದಾರೆ. ರೊಮ್ಯಾಂಟಿಕ್, ಕಾಮಿಡಿ ಶೈಲಿಯ ಈ ಚಿತ್ರಕ್ಕೆ ರಣಬೀರ್ ಕಪೂರ್ ಹೀರೋ.
ಇತ್ತೀಚೆಗೆ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಇದರಲ್ಲಿ ಶ್ರದ್ಧಾ ಕಪೂರ್ ಅವರು ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ.
ಶ್ರದ್ಧಾ ಕಪೂರ್ ಬಳಿ ಯಾವುದೇ ಹೊಸ ಸಿನಿಮಾ ಇಲ್ಲ. ಈ ಕಾರಣಕ್ಕೆ ಅವರು ಈ ರೀತಿಯ ಬೋಲ್ಡ್ ಪಾತ್ರಗಳನ್ನು ಒಪ್ಪಿಕೊಂಡರಾ ಎನ್ನುವ ಪ್ರಶ್ನೆ ಮೂಡಿದೆ.
ಸದ್ಯ ಶ್ರದ್ಧಾ ಅವರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಸೃಷ್ಟಿ ಮಾಡಿದೆ. ನಟಿಯನ್ನು ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ.
Published On - 11:53 am, Wed, 25 January 23