AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ganesh Chaturthi: ಹಬ್ಬ ಮಾಡಿ, ಮೋದಕ ಸವಿದು ಸಂಭ್ರಮಿಸಿದ ಶ್ರದ್ಧಾ ಕಪೂರ್​; ಫೋಟೋ ವೈರಲ್​

Shraddha Kapoor | Ganesh Chaturthi 2022: ಪ್ರತಿ ವರ್ಷವೂ ಶ್ರದ್ಧಾ ಕಪೂರ್​ ಅವರು ಸಂಭ್ರಮದಿಂದ ಗಣೇಶ ಚತುರ್ಥಿ ಆಚರಿಸುತ್ತಾರೆ. ಈ ವರ್ಷದ ಫೋಟೋಗಳು ಗಮನ ಸೆಳೆಯುತ್ತಿವೆ.​

TV9 Web
| Edited By: |

Updated on: Sep 01, 2022 | 1:49 PM

Share
ದೇಶಾದ್ಯಂತ ಗಣೇಶ ಚತುರ್ಥಿ ಆಚರಿಸಲಾಗಿದೆ. ಎಲ್ಲರ ಮನೆಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ಬಾಲಿವುಡ್​ ಸೆಲೆಬ್ರಿಟಿಗಳು ಕೂಡ ಇದರಲ್ಲಿ ಭಾಗಿ ಆಗಿದ್ದಾರೆ.

Shraddha Kapoor celebrates Ganesh Chaturthi 2022 and poses with modaks

1 / 5
ನಟಿ ಶ್ರದ್ಧಾ ಕಪೂರ್​ ಅವರು ಖುಷಿಖುಷಿಯಿಂದ ಹಬ್ಬ ಮಾಡಿದ್ದಾರೆ. ಗಣೇಶ ಚತುರ್ಥಿ ಆಚರಿಸಿದ ಅವರು ಸೋಶಿಯಲ್​ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡು ಎಲ್ಲರಿಗೂ ವಿಶ್​ ಮಾಡಿದ್ದಾರೆ.

Shraddha Kapoor celebrates Ganesh Chaturthi 2022 and poses with modaks

2 / 5
ವಿಶೇಷ ಏನೆಂದರೆ, ಶ್ರದ್ಧಾ ಕಪೂರ್​ ಅವರ ಮನೆಯಲ್ಲಿ 10 ದಿನಗಳ ಕಾಲ ಗಣೇಶನ ಹಬ್ಬ ಮಾಡಲಾಗುತ್ತದೆ. ‘ವರ್ಷದ ಈ 10 ದಿನಗಳು ನನ್ನ ಫೇವರಿಟ್​’ ಎಂದು ಅವರು ಹೇಳಿದ್ದಾರೆ.

3 / 5
ಗಣೇಶ ಚತುರ್ಥಿ ಸಲುವಾಗಿ ಶ್ರದ್ಧಾ ಕಪೂರ್​ ಅವರು ಕೆಂಪು ಬಣ್ಣದ ಸೀರೆ ಧರಿಸಿದ್ದಾರೆ. ದೇವರಿಗೆ ಪೂಜೆ ಸಲ್ಲಿಸಿದ ಬಳಿಕ ಅವರು ಮೋದಕ ಸವಿದು ಖುಷಿಪಟ್ಟಿದ್ದಾರೆ. ಈ ಫೋಟೋಗಳು ಸಖತ್​ ವೈರಲ್​ ಆಗಿವೆ.

4 / 5
ಕಳೆದ ವರ್ಷ ಕೂಡ ಶ್ರದ್ಧಾ ಕಪೂರ್​ ಅವರು ಸಡಗರದಿಂದ ಈ ಹಬ್ಬವನ್ನು ಆಚರಿಸಿದ್ದರು. ಬಾಲಿವುಡ್​ನಲ್ಲಿ ಅವರಿಗೆ ಸಖತ್​ ಬೇಡಿಕೆ ಇದೆ. ಹಲವು ಪ್ರಾಜೆಕ್ಟ್​ಗಳಲ್ಲಿ ಶ್ರದ್ಧಾ ಬ್ಯುಸಿ ಆಗಿದ್ದಾರೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ