Ganesh Chaturthi: ಹಬ್ಬ ಮಾಡಿ, ಮೋದಕ ಸವಿದು ಸಂಭ್ರಮಿಸಿದ ಶ್ರದ್ಧಾ ಕಪೂರ್; ಫೋಟೋ ವೈರಲ್
Shraddha Kapoor | Ganesh Chaturthi 2022: ಪ್ರತಿ ವರ್ಷವೂ ಶ್ರದ್ಧಾ ಕಪೂರ್ ಅವರು ಸಂಭ್ರಮದಿಂದ ಗಣೇಶ ಚತುರ್ಥಿ ಆಚರಿಸುತ್ತಾರೆ. ಈ ವರ್ಷದ ಫೋಟೋಗಳು ಗಮನ ಸೆಳೆಯುತ್ತಿವೆ.
Updated on: Sep 01, 2022 | 1:49 PM
Share

Shraddha Kapoor celebrates Ganesh Chaturthi 2022 and poses with modaks

Shraddha Kapoor celebrates Ganesh Chaturthi 2022 and poses with modaks

ವಿಶೇಷ ಏನೆಂದರೆ, ಶ್ರದ್ಧಾ ಕಪೂರ್ ಅವರ ಮನೆಯಲ್ಲಿ 10 ದಿನಗಳ ಕಾಲ ಗಣೇಶನ ಹಬ್ಬ ಮಾಡಲಾಗುತ್ತದೆ. ‘ವರ್ಷದ ಈ 10 ದಿನಗಳು ನನ್ನ ಫೇವರಿಟ್’ ಎಂದು ಅವರು ಹೇಳಿದ್ದಾರೆ.

ಗಣೇಶ ಚತುರ್ಥಿ ಸಲುವಾಗಿ ಶ್ರದ್ಧಾ ಕಪೂರ್ ಅವರು ಕೆಂಪು ಬಣ್ಣದ ಸೀರೆ ಧರಿಸಿದ್ದಾರೆ. ದೇವರಿಗೆ ಪೂಜೆ ಸಲ್ಲಿಸಿದ ಬಳಿಕ ಅವರು ಮೋದಕ ಸವಿದು ಖುಷಿಪಟ್ಟಿದ್ದಾರೆ. ಈ ಫೋಟೋಗಳು ಸಖತ್ ವೈರಲ್ ಆಗಿವೆ.

ಕಳೆದ ವರ್ಷ ಕೂಡ ಶ್ರದ್ಧಾ ಕಪೂರ್ ಅವರು ಸಡಗರದಿಂದ ಈ ಹಬ್ಬವನ್ನು ಆಚರಿಸಿದ್ದರು. ಬಾಲಿವುಡ್ನಲ್ಲಿ ಅವರಿಗೆ ಸಖತ್ ಬೇಡಿಕೆ ಇದೆ. ಹಲವು ಪ್ರಾಜೆಕ್ಟ್ಗಳಲ್ಲಿ ಶ್ರದ್ಧಾ ಬ್ಯುಸಿ ಆಗಿದ್ದಾರೆ.
Related Photo Gallery
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್: ಟಾರ್ಗೆಟ್ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ




