ಮೇಕಪ್ ಇಲ್ಲದೆಯೂ ಕ್ಯೂಟ್ ಆಗಿ ಕಾಣಿಸ್ತಾರೆ ನಟಿ ಶ್ರದ್ಧಾ ಕಪೂರ್; ಇಲ್ಲಿವೆ ಫೋಟೋಗಳು
ಸಾಮಾನ್ಯವಾಗಿ ನಟಿಯರು ಸಾರ್ವಜನಿಕವಾಗಿ ಕಾಣಿಸಿಕೊಳ್ಳುವಾಗ ಮೇಕಪ್ ಹಾಕಿಕೊಂಡೇ ಬರುತ್ತಾರೆ. ಆದರೆ, ಕೆಲವೊಮ್ಮೆ ಮೇಕಪ್ ಇಲ್ಲದೆ ಕಾಣಿಸಿಕೊಳ್ಳಲು ಅವರು ಇಷ್ಟಪಡುತ್ತಾರೆ.
Updated on:Dec 02, 2022 | 6:38 AM
Share

ನಟಿ ಶ್ರದ್ಧಾ ಕಪೂರ್ ಅವರು ಗ್ಲಾಮರಸ್ ಪಾತ್ರಗಳ ಮೂಲಕ ಬಾಲಿವುಡ್ನಲ್ಲಿ ಗುರುತಿಸಿಕೊಂಡಿದ್ದಾರೆ. ಅವರಿಗೆ ಬಾಲಿವುಡ್ನಲ್ಲಿ ದೊಡ್ಡ ಮಟ್ಟದ ಬೇಡಿಕೆ ಇದೆ.

ಸಾಮಾನ್ಯವಾಗಿ ನಟಿಯರು ಸಾರ್ವಜನಿಕವಾಗಿ ಕಾಣಿಸಿಕೊಳ್ಳುವಾಗ ಮೇಕಪ್ ಹಾಕಿಕೊಂಡೇ ಬರುತ್ತಾರೆ. ಆದರೆ, ಕೆಲವೊಮ್ಮೆ ಮೇಕಪ್ ಇಲ್ಲದೆ ಕಾಣಿಸಿಕೊಳ್ಳಲು ಅವರು ಇಷ್ಟಪಡುತ್ತಾರೆ.

ನಟಿ ಶ್ರದ್ಧಾ ಕಪೂರ್ ಅವರು ಅನೇಕ ಬಾರಿ ಮೇಕಪ್ ಹಾಕದೇ ಬಂದಿದ್ದಿದೆ. ಈ ಫೋಟೋಗಳಲ್ಲಿ ಅವರು ಕ್ಯೂಟ್ ಆಗಿ ಕಾಣಿಸಿದ್ದಾರೆ.

ಸದ್ಯ ಇನ್ಸ್ಟಾಗ್ರಾಮ್ನಲ್ಲಿ ಅವರು ವಿತೌಟ್ ಮೇಕಪ್ನ ಫೋಟೋ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

‘ಸಾಹೋ’ ಸಿನಿಮಾ ಮೂಲಕ ಶ್ರದ್ಧಾ ಕಪೂರ್ ಅವರು ಟಾಲಿವುಡ್ಗೆ ಕಾಲಿಟ್ಟರು. ಆದರೆ, ಸಿನಿಮಾ ಸೋತ ಹಿನ್ನೆಲೆಯಲ್ಲಿ ಅವರು ಮರಳಿ ಇತ್ತ ಮುಖ ಮಾಡಿಲ್ಲ.
Published On - 6:30 am, Fri, 2 December 22
Related Photo Gallery
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್ಪಾಸ್ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ




