ಮೇಕಪ್ ಇಲ್ಲದೆಯೂ ಕ್ಯೂಟ್ ಆಗಿ ಕಾಣಿಸ್ತಾರೆ ನಟಿ ಶ್ರದ್ಧಾ ಕಪೂರ್; ಇಲ್ಲಿವೆ ಫೋಟೋಗಳು

| Updated By: ರಾಜೇಶ್ ದುಗ್ಗುಮನೆ

Updated on: Dec 02, 2022 | 6:38 AM

ಸಾಮಾನ್ಯವಾಗಿ ನಟಿಯರು ಸಾರ್ವಜನಿಕವಾಗಿ ಕಾಣಿಸಿಕೊಳ್ಳುವಾಗ ಮೇಕಪ್ ಹಾಕಿಕೊಂಡೇ ಬರುತ್ತಾರೆ. ಆದರೆ, ಕೆಲವೊಮ್ಮೆ ಮೇಕಪ್ ಇಲ್ಲದೆ ಕಾಣಿಸಿಕೊಳ್ಳಲು ಅವರು ಇಷ್ಟಪಡುತ್ತಾರೆ.

1 / 5
ನಟಿ ಶ್ರದ್ಧಾ ಕಪೂರ್ ಅವರು ಗ್ಲಾಮರಸ್ ಪಾತ್ರಗಳ ಮೂಲಕ ಬಾಲಿವುಡ್​ನಲ್ಲಿ ಗುರುತಿಸಿಕೊಂಡಿದ್ದಾರೆ. ಅವರಿಗೆ ಬಾಲಿವುಡ್​ನಲ್ಲಿ ದೊಡ್ಡ ಮಟ್ಟದ ಬೇಡಿಕೆ ಇದೆ.

2 / 5
ಸಾಮಾನ್ಯವಾಗಿ ನಟಿಯರು ಸಾರ್ವಜನಿಕವಾಗಿ ಕಾಣಿಸಿಕೊಳ್ಳುವಾಗ ಮೇಕಪ್ ಹಾಕಿಕೊಂಡೇ ಬರುತ್ತಾರೆ. ಆದರೆ, ಕೆಲವೊಮ್ಮೆ ಮೇಕಪ್ ಇಲ್ಲದೆ ಕಾಣಿಸಿಕೊಳ್ಳಲು ಅವರು ಇಷ್ಟಪಡುತ್ತಾರೆ.

ಸಾಮಾನ್ಯವಾಗಿ ನಟಿಯರು ಸಾರ್ವಜನಿಕವಾಗಿ ಕಾಣಿಸಿಕೊಳ್ಳುವಾಗ ಮೇಕಪ್ ಹಾಕಿಕೊಂಡೇ ಬರುತ್ತಾರೆ. ಆದರೆ, ಕೆಲವೊಮ್ಮೆ ಮೇಕಪ್ ಇಲ್ಲದೆ ಕಾಣಿಸಿಕೊಳ್ಳಲು ಅವರು ಇಷ್ಟಪಡುತ್ತಾರೆ.

3 / 5
ನಟಿ ಶ್ರದ್ಧಾ ಕಪೂರ್ ಅವರು ಅನೇಕ ಬಾರಿ ಮೇಕಪ್ ಹಾಕದೇ ಬಂದಿದ್ದಿದೆ. ಈ ಫೋಟೋಗಳಲ್ಲಿ ಅವರು ಕ್ಯೂಟ್ ಆಗಿ ಕಾಣಿಸಿದ್ದಾರೆ.

4 / 5
ಸದ್ಯ ಇನ್​ಸ್ಟಾಗ್ರಾಮ್​ನಲ್ಲಿ ಅವರು ವಿತೌಟ್ ಮೇಕಪ್​​ನ ಫೋಟೋ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

5 / 5
‘ಸಾಹೋ’ ಸಿನಿಮಾ ಮೂಲಕ ಶ್ರದ್ಧಾ ಕಪೂರ್ ಅವರು ಟಾಲಿವುಡ್​ಗೆ ಕಾಲಿಟ್ಟರು. ಆದರೆ, ಸಿನಿಮಾ ಸೋತ ಹಿನ್ನೆಲೆಯಲ್ಲಿ ಅವರು ಮರಳಿ ಇತ್ತ ಮುಖ ಮಾಡಿಲ್ಲ.

Published On - 6:30 am, Fri, 2 December 22