- Kannada News Photo gallery Shriya Saran bold photos goes viral she amazed in Namami Gange Song release rmd
‘ಕಬ್ಜ’ ಚಿತ್ರದ ಕಾರ್ಯಕ್ರಮದಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡ ಶ್ರೀಯಾ ಶರಣ್; ಇಲ್ಲಿವೆ ಫೋಟೋಸ್
Shriya Saran: ಇತ್ತೀಚೆಗೆ ‘ನಮಾಮಿ..’ ಹಾಡು ರಿಲೀಸ್ ಆಗಿದೆ. ಈ ಹಾಡಿನಲ್ಲಿ ಟ್ರೆಡಿಷನಲ್ ಲುಕ್ನಲ್ಲಿ ಶ್ರೀಯಾ ಶರಣ್ ಅವರು ಗಮನ ಸೆಳೆದಿದ್ದಾರೆ. ಈ ಹಾಡಿನಿಂದ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿದೆ.
Updated on: Feb 18, 2023 | 11:13 AM
Share

ನಟಿ ಶ್ರೀಯಾ ಶರಣ್ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಈಗ ಅವರು ‘ಕಬ್ಜ’ ಚಿತ್ರದ ಮೂಲಕ ಗಮನ ಸೆಳೆಯಲು ರೆಡಿ ಆಗಿದ್ದಾರೆ.

ಇತ್ತೀಚೆಗೆ ‘ನಮಾಮಿ..’ ಹಾಡು ರಿಲೀಸ್ ಆಗಿದೆ. ಈ ಹಾಡಿನಲ್ಲಿ ಟ್ರೆಡಿಷನಲ್ ಲುಕ್ನಲ್ಲಿ ಶ್ರೀಯಾ ಶರಣ್ ಅವರು ಗಮನ ಸೆಳೆದಿದ್ದಾರೆ. ಈ ಹಾಡಿನಿಂದ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿದೆ.

ಈ ಕಾರ್ಯಕ್ರಮದಲ್ಲಿ ಶ್ರೀಯಾ ಶರಣ್ ಅವರು ಸಖತ್ ಬೋಲ್ಡ್ ಆಗಿ ಮಿಂಚಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

‘ಕಬ್ಜ’ ಸಿನಿಮಾದಲ್ಲಿನ ಶ್ರೀಯಾ ಶರಣ್ ಪಾತ್ರ ಹೇಗಿದೆ ಎಂದು ತಿಳಿದುಕೊಳ್ಳುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.

‘ಕಬ್ಜ’ ಚಿತ್ರಕ್ಕೆ ರವಿ ಬಸ್ರೂರ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ‘ಕೆಜಿಎಫ್ 2’ ಚಿತ್ರದಿಂದ ಅವರ ಖ್ಯಾತಿ ಹೆಚ್ಚಿದೆ. ಈ ಚಿತ್ರದ ಟೈಟಲ್ ಟ್ರ್ಯಾಕ್ ಹಿಟ್ ಆಗಿದೆ.
Related Photo Gallery
ಡಿ ಕ್ಲರ್ಕ್ ಆಟಕ್ಕೆ ಸಲಾಂ ಹೊಡೆದ ಕ್ರಿಕೆಟ್ ಜಗತ್ತು; ವಿಡಿಯೋ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಆರ್ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!




