AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shriya Saran: ಐಟಂ ಡ್ಯಾನ್ಸ್​ ಮಾಡಲು 1 ಕೋಟಿ ರೂ. ಸಂಭಾವನೆ ಕೇಳಿದ ‘ಕಬ್ಜ’ ಬೆಡಗಿ ಶ್ರೀಯಾ ಶರಣ್​?

ಸ್ಟಾರ್​ ನಟಿಯರೇ ಐಟಂ ಡ್ಯಾನ್ಸ್​ ಮಾಡುವ ಟ್ರೆಂಡ್​ ಚಾಲ್ತಿಯಲ್ಲಿದೆ. ಹಾಗಾಗಿ ಶ್ರೀಯಾ ಶರಣ್​ ಅವರಿಗೂ ಆಫರ್​ ನೀಡಲಾಗಿದೆ ಎನ್ನಲಾಗುತ್ತಿದೆ.

ಮದನ್​ ಕುಮಾರ್​
|

Updated on: Apr 21, 2023 | 7:15 AM

Share
ನಟಿ ಶ್ರೀಯಾ ಶರಣ್​ ಅವರು ಸಿನಿಮಾಗಳ ಆಯ್ಕೆಯಲ್ಲಿ ಚ್ಯೂಸಿ ಆಗಿದ್ದಾರೆ. ಇತ್ತೀಚೆಗೆ ಅವರು ‘ಕಬ್ಜ’ ಸಿನಿಮಾದಲ್ಲಿ ನಟಿಸಿ ಗಮನ ಸೆಳೆದರು. ಅವರ ಬಗ್ಗೆ ಅನೇಕ ಗಾಸಿಪ್​ಗಳು ಕೇಳಿಬರುತ್ತಿವೆ.

1 / 5
‘ಮೆಗಾ ಸ್ಟಾರ್​’ ಚಿರಂಜೀವಿ ನಟನೆಯ ‘ಭೋಲಾ ಶಂಕರ್​’ ಸಿನಿಮಾದಲ್ಲಿನ ಒಂದು ಐಟಂ ಸಾಂಗ್​ನಲ್ಲಿ ಡ್ಯಾನ್ಸ್​ ಮಾಡಲು ಶ್ರೀಯಾ ಶರಣ್​ಗೆ ಆಫರ್​ ಮಾಡಲಾಗಿದೆ ಎಂಬ ಗುಸುಗುಸು ಹಬ್ಬಿದೆ.

2 / 5
ಈ ಹಾಡಿನಲ್ಲಿ ಡ್ಯಾನ್ಸ್​ ಮಾಡಲು ಶ್ರೀಯಾ ಶರಣ್​ ಅವರು ಬರೋಬ್ಬರಿ 1 ಕೋಟಿ ರೂಪಾಯಿ ಸಂಭಾವನೆ ಕೇಳುತ್ತಿದ್ದಾರೆ ಎಂದು ಗಾಸಿಪ್​ ಹರಡಿದೆ. ಆದರೆ ಆ ವಿಚಾರದ ಬಗ್ಗೆ ಅವರು ಯಾವುದೇ ಹೇಳಿಕೆ ನೀಡಿಲ್ಲ.

3 / 5
ಸ್ಟಾರ್​ ನಟಿಯರೇ ಐಟಂ ಸಾಂಗ್​ ಮಾಡಿ ಫೇಮಸ್​ ಆಗಿರುವ ಉದಾಹರಣೆ ಸಾಕಷ್ಟಿದೆ. ಸಮಂತಾ ಅವರು ‘ಪುಷ್ಪ’ ಸಿನಿಮಾ ಹಾಡಿನಲ್ಲಿ ಕುಣಿದು ಜನಪ್ರಿಯತೆ ಹೆಚ್ಚಿಸಿಕೊಂಡರು. ಈಗ ಶ್ರೀಯಾ ಶರಣ್​ಗೂ ಐಟಂ ಸಾಂಗ್​ನ ಆಫರ್​ ಹೋಗಿದೆ ಎನ್ನಲಾಗಿದೆ.

4 / 5
‘ಕಬ್ಜ’ ಸಿನಿಮಾದಲ್ಲಿ ಶ್ರೀಯಾ ಶರಣ್​ ಅವರು ಉಪೇಂದ್ರಗೆ ಜೋಡಿಯಾಗಿ ನಟಿಸಿದರು. ಅವರು ಹೆಜ್ಜೆ ಹಾಕಿದ ‘ನಮಾಮಿ..’ ಹಾಡು ಜನಮೆಚ್ಚುಗೆ ಪಡೆದುಕೊಂಡಿದೆ. ಸೋಶಿಯಲ್​ ಮೀಡಿಯಾದಲ್ಲಿ ಅವರು ಸಖತ್​ ಆ್ಯಕ್ಟೀವ್​ ಆಗಿದ್ದಾರೆ.

5 / 5
ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ ಪ್ರಕರಣ: ಫೆ. 26 ರಂದು ಬೃಹತ್ ಹೋರಾಟ

ಮುಸ್ಲಿಮರಿಗೆ ಬೆಡ್​ಶೀಟ್ ಕೊಡದ ಬಿಜೆಪಿ ಮಾಜಿ ಸಂಸದ ಸುಖ್​ಬೀರ್

‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ

ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ

ಜಬಲ್ಪುರ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆಯ ದೊಡ್ಡ ಭಾಗ ಕುಸಿತ

ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಕೇಸ್! ಏನಿದು ಹೊಸ ಕೇಸ್?

ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?

ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ