- Kannada News Photo gallery Shriya Saran shares new photoshoot with saree look Kabzaa actress photos goes viral
Shriya Saran: ಹೊಸ ಫೋಟೋಶೂಟ್ನಲ್ಲಿ ಮಿಂಚಿದ ಶ್ರಿಯಾ ಶರಣ್; ಇಲ್ಲಿವೆ ‘ಕಬ್ಜ’ ಬೆಡಗಿಯ ಫೋಟೋಗಳು
Shriya Saran Photos | Kabzaa Movie: ಬಹುಭಾಷಾ ನಟಿ ಶ್ರಿಯಾ ಶರಣ್ ಇತ್ತೀಚೆಗೆ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಸಾಂಪ್ರದಾಯಿಕ ಲುಕ್ನಲ್ಲಿ ಕಾಣಿಸಿಕೊಂಡಿರುವ ಅವರ ಫೋಟೋಗಳು ವೈರಲ್ ಆಗಿವೆ. ‘ಕಬ್ಜ’ ಬೆಡಗಿಯ ಸುಂದರ ಫೋಟೋಗಳು ಇಲ್ಲಿವೆ.
Updated on: Jun 03, 2022 | 10:07 AM
Share

ಬರೋಬ್ಬರಿ 9 ವರ್ಷಗಳ ಬಳಿಕ ಕನ್ನಡಕ್ಕೆ ಕಮ್ಬ್ಯಾಕ್ ಮಾಡುತ್ತಿದ್ದಾರೆ ಬಹುಭಾಷಾ ನಟಿ ಶ್ರಿಯಾ ಶರಣ್. ‘ಕಬ್ಜ’ ಮೂಲಕ ಅವರು ಕನ್ನಡಕ್ಕೆ ಮರಳುತ್ತಿದ್ದಾರೆ.

ಉಪೇಂದ್ರ ಹಾಗೂ ಕಿಚ್ಚ ಸುದೀಪ್ ನಟನೆಯ ‘ಕಬ್ಜ’ಕ್ಕೆ ಶ್ರಿಯಾ ಶರಣ್ ನಾಯಕಿಯಾಗಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಇರುವ ಶ್ರಿಯಾ ಶರಣ್ ಇತ್ತೀಚೆಗೆ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಆ ಫೋಟೋಶೂಟ್ನಲ್ಲಿ ಸೀರೆ ಧರಿಸಿ, ಹಳ್ಳಿ ಗೆಟಪ್ನಲ್ಲಿ ಕಾಣಿಸಿಕೊಂಡಿದ್ದಾರೆ ನಟಿ.

ಫೋಟೋಗಳಿಗೆ ಕ್ಯಾಪ್ಶನ್ ಬರೆದಿರುವ ಶ್ರಿಯಾ, ‘ಸೆಟ್ಟೇರಲು ಸಾಧ್ಯವಾಗದ ಚಿತ್ರವೊಂದಕ್ಕೆ ಮಾಡಿಸಿಕೊಂಡ ಫೋಟೋಶೂಟ್ ಇದು’ ಎಂದು ಬರೆದುಕೊಂಡಿದ್ದಾರೆ.

ಜತೆಗೆ ಧನಾತ್ಮಕವಾಗಿರಿ, ಕನಸುಗಳು ನಿಜವಾಗುತ್ತವೆ ಎಂಬರ್ಥದಲ್ಲಿಯೂ ಅವರು ಬರೆದುಕೊಂಡಿದ್ದಾರೆ.

ಶ್ರಿಯಾ ಶರಣ್ ಫೋಟೋಗಳೀಗ ವೈರಲ್ ಆಗಿದ್ದು, ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.
Related Photo Gallery
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್ಆರ್ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ




