AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shruti Haasan: ‘ಸಲಾರ್’ ಬೆಡಗಿ ಶೃತಿ ಹಾಸನ್ ತೆಕ್ಕೆಗೆ ಹೊಸ ಚಿತ್ರ; ನಟಿಯ ಬತ್ತಳಿಕೆಯಲ್ಲಿ ಈಗ ಇರುವ ಚಿತ್ರಗಳೆಷ್ಟು?

Mega 154: ಬಹುಭಾಷಾ ನಟಿ ಶೃತಿ ಹಾಸನ್ ಇದೀಗ ಹಲವು ಬಿಗ್ ಪ್ರಾಜೆಕ್ಟ್​ಗಳಲ್ಲಿ ಬ್ಯುಸಿಯಾಗಿದ್ದಾರೆ. ಪ್ರಶಾಂತ್ ನೀಲ್ ನಿರ್ದೇಶನದ, ಪ್ರಭಾಸ್ ನಟನೆಯ ‘ಸಲಾರ್’, ನಂದಮೂರಿ ಬಾಲಕೃಷ್ಣ ಅಭಿನಯದ ‘ಎನ್​ಬಿಕೆ107’ ಚಿತ್ರಗಳಲ್ಲಿ ನಟಿ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಚಿರಂಜೀವಿ ಜತೆ ಹೊಸ ಚಿತ್ರ ‘ಮೆಗಾ 154’ಕ್ಕೆ ಶೃತಿ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

TV9 Web
| Edited By: |

Updated on:Mar 14, 2022 | 9:12 PM

Share
ಬಹುಭಾಷಾ ನಟಿ ಶೃತಿ ಹಾಸನ್ ಬಹುಬೇಡಿಕೆಯ ನಟಿ.

ಬಹುಭಾಷಾ ನಟಿ ಶೃತಿ ಹಾಸನ್ ಬಹುಬೇಡಿಕೆಯ ನಟಿ.

1 / 7
ಸ್ಟಾರ್ ನಟರಿಗೆ ಶೃತಿ ಹಾಸನ್ ನಾಯಕಿಯಾಗಿ ಕಾಣಿಸಿಕೊಳ್ಳುತ್ತಾರೆ.

2 / 7
ಪ್ರಸ್ತುತ ಪ್ರಭಾಸ್ ಜತೆ ಪ್ಯಾನ್ ಇಂಡಿಯಾ ಪ್ರಾಜೆಕ್ಟ್​ನಲ್ಲಿ ಶೃತಿ ಬ್ಯುಸಿಯಾಗಿದ್ದಾರೆ. ಪ್ರಶಾಂತ್ ನೀಲ್ ನಿರ್ದೇಶನದ ‘ಸಲಾರ್’ ಮೇಲೆ ಅಭಿಮಾನಿಗಳಿಗೆ ದೊಡ್ಡ ನಿರೀಕ್ಷೆಗಳಿವೆ.

3 / 7
ನಂದಮೂರಿ ಬಾಲಕೃಷ್ಣ ನಟನೆಯ ಇನ್ನೂ ಹೆಸರಿಡದ ಹೊಸ ಚಿತ್ರ ‘ಎನ್​ಬಿಕೆ107’ಗೂ ಶೃತಿ ನಾಯಕಿ. ಈ ಚಿತ್ರದಲ್ಲಿ ಸ್ಯಾಂಡಲ್​ವುಡ್​ನ ದುನಿಯಾ ವಿಜಯ್ ಕೂಡ ನಟಿಸುತ್ತಿದ್ದು, ಇದು ಅವರ ತೆಲುಗಿನ ಮೊದಲ ಚಿತ್ರವಾಗಿದೆ. ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ.

4 / 7
ಶೃತಿ ಬತ್ತಳಿಕೆಗೆ ಇತ್ತೀಚೆಗೆ ಹೊಸ ಚಿತ್ರ ಸೇರ್ಪಡೆಯಾಗಿದೆ. ಮೆಗಾಸ್ಟಾರ್ ಚಿರಂಜೀವಿ ನಟನೆಯ ಇನ್ನೂ ಹೆಸರಿಡದ, ಸದ್ಯ ‘ಮೆಗಾ 154’ ಎಂಬ ಹೆಸರಿನಿಂದ ಗುರುತಿಸಲಾಗುತ್ತಿರುವ ಚಿತ್ರಕ್ಕೆ ಶೃತಿ ನಾಯಕಿಯಾಗಿದ್ದಾರೆ.

5 / 7
ಶೃತಿ ಹಾಸನ್ ಚಿತ್ರರಂಗದ ಜತೆಜತೆಗೆ ಬರವಣಿಗೆ, ನೃತ್ಯ ಹೀಗೆ ವಿವಿಧ ಕ್ಷೇತ್ರಗಳಲ್ಲೂ ತೊಡಗಿಸಿಕೊಂಡಿದ್ದಾರೆ.

6 / 7
ವಿಶೇಷವೆಂದರೆ ಶೃತಿ ಹಾಸನ್ ವೆಬ್​ ಸೀರೀಸ್​ಗಳಲ್ಲೂ ಸತತವಾಗಿ ಬಣ್ಣ ಹಚ್ಚುತ್ತಿದ್ದಾರೆ.

7 / 7

Published On - 9:11 pm, Mon, 14 March 22

Follow Us
10 ಸಾವಿರ ಜನರಿಗೆ ವಿಷ್ಣುವರ್ಧನ್ ಅಭಿಮಾನಿಗಳಿಂದ ವೆಜ್, ನಾನ್-ವೆಜ್ ಊಟ

ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್

ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!

ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ

ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ

‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ

ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ

ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು

ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು

ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು