AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shubman Gill: ಚಿತ್ರರಂಗಕ್ಕೆ ಶುಭ್​ಮನ್ ಗಿಲ್ ಎಂಟ್ರಿ; ವಿಚಾರ ಖಚಿತಪಡಿಸಿದ ಕ್ರಿಕೆಟರ್

‘ಸ್ಪೈಡರ್ ಮ್ಯಾನ್: ಅಕ್ರಾಸ್​ ದಿ ಸ್ಪೈಡರ್ ವರ್ಸ್​’ ಸಿನಿಮಾ ಇಂಗ್ಲಿಷ್ ಮಾತ್ರವಲ್ಲದೆ ಹಿಂದಿ ಹಾಗೂ ಪಂಜಾಬಿ ಭಾಷೆಗಳಲ್ಲೂ ರಿಲೀಸ್ ಆಗಲಿದೆ. ಈ ಸಿನಿಮಾಗೆ ಶುಭ್​ಮನ್ ಗಿಲ್ ಧ್ವನಿ ಇರಲಿದೆ.

ರಾಜೇಶ್ ದುಗ್ಗುಮನೆ
|

Updated on: May 09, 2023 | 6:30 AM

Share
‘ಸ್ಪೈಡರ್ ಮ್ಯಾನ್: ಅಕ್ರಾಸ್​ ದಿ ಸ್ಪೈಡರ್ ವರ್ಸ್​’ ಟ್ರೇಲರ್ ಇತ್ತೀಚೆಗೆ ರಿಲೀಸ್ ಆಗಿ ಸದ್ದು ಮಾಡಿದೆ. ಇದು ಅನಿಮೇಟೆಡ್​ ಸಿನಿಮಾ. ಈ ಚಿತ್ರ ಶೀಘ್ರವೇ ರಿಲೀಸ್ ಆಗಲಿದೆ. ಈಗ ಸಿನಿಮಾ ಬಗ್ಗೆ ಹೊಸ ಅಪ್​ಡೇಟ್​ ಸಿಕ್ಕಿದೆ.

1 / 5
‘ಸ್ಪೈಡರ್ ಮ್ಯಾನ್: ಅಕ್ರಾಸ್​ ದಿ ಸ್ಪೈಡರ್ ವರ್ಸ್​’ ಸಿನಿಮಾ ಇಂಗ್ಲಿಷ್ ಮಾತ್ರವಲ್ಲದೆ ಹಿಂದಿ ಹಾಗೂ ಪಂಜಾಬಿ ಭಾಷೆಗಳಲ್ಲೂ ರಿಲೀಸ್ ಆಗಲಿದೆ. ಈ ಸಿನಿಮಾಗೆ ಶುಭ್​ಮನ್ ಗಿಲ್ ಧ್ವನಿ ಇರಲಿದೆ.

‘ಸ್ಪೈಡರ್ ಮ್ಯಾನ್: ಅಕ್ರಾಸ್​ ದಿ ಸ್ಪೈಡರ್ ವರ್ಸ್​’ ಸಿನಿಮಾ ಇಂಗ್ಲಿಷ್ ಮಾತ್ರವಲ್ಲದೆ ಹಿಂದಿ ಹಾಗೂ ಪಂಜಾಬಿ ಭಾಷೆಗಳಲ್ಲೂ ರಿಲೀಸ್ ಆಗಲಿದೆ. ಈ ಸಿನಿಮಾಗೆ ಶುಭ್​ಮನ್ ಗಿಲ್ ಧ್ವನಿ ಇರಲಿದೆ.

2 / 5
ಹೌದು, ಪವಿತ್ರ ಪ್ರಭಾಕರ್ ಪಾತ್ರಕ್ಕೆ ಶುಭ್​ಮನ್ ಅವರ ಧ್ವನಿ ಇರಲಿದೆ. ಇದಕ್ಕಾಗಿ ಅಭಿಮಾನಿಗಳು ಕಾದಿದ್ದಾರೆ. ಈ ವಿಚಾರವನ್ನು ಶುಭ್​​ಮನ್ ಗಿಲ್ ಕೂಡ ಖಚಿತಪಡಿಸಿದ್ದಾರೆ.

3 / 5
ಶುಭ್​ಮನ್ ಗಿಲ್ ಬ್ಯಾಟಿಂಗ್ ಮೂಲಕ ತಮ್ಮ ಪವರ್ ಏನು ಎಂಬುದನ್ನು ತೋರಿಸಿದ್ದಾರೆ. ಈಗ ಅವರು ಚಿತ್ರರಂಗದಲ್ಲೂ ಗುರುತಿಸಿಕೊಳ್ಳುತ್ತಿದ್ದಾರೆ ಅನ್ನೋದು ವಿಶೇಷ.  

4 / 5
ಶುಭ್​ಮನ್ ಗಿಲ್​ ಅವರಿಗೆ ಸ್ಪೈಡರ್ ಮ್ಯಾನ್ ಸೀರಿಸ್ ಬಗ್ಗೆ ವಿಶೇಷ ಪ್ರೀತಿ ಇದೆ. ಸಿನಿಮಾದಲ್ಲಿ ಬರುವ ಪಾತ್ರ ಒಂದಕ್ಕೆ ಧ್ವನಿ ನೀಡುತ್ತಿರುವ ಮೊದಲ ಆಟಗಾರ ಎನ್ನುವ ಖ್ಯಾತಿಗೆ ಅವರು ಪಾತ್ರರಾಗಿದ್ದಾರೆ.  

5 / 5
Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ

ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು

ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?

ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ

ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ

ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ

ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?

ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!

ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​

ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ