ವಿಶಾಲ್ ಶಿವಪ್ಪ ಜೊತೆ ಹಸೆಮಣೆ ಏರಿದ ನಟಿ ಶುಭ್ರಾ ಅಯ್ಯಪ್ಪ; ಇಲ್ಲಿವೆ ಫೋಟೋಗಳು
Shubra Aiyappa Marriage: ಶುಭ್ರಾ ಅವರ ಹುಟ್ಟೂರಾದ ಕೊಡಗಿನಲ್ಲಿ ಅದ್ದೂರಿಯಾಗಿ ಈ ಮದುವೆ ನಡೆದಿದೆ. ನಟಿಗೆ ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳಿಂದ ಶುಭಾಶಯ ಬರುತ್ತಿದೆ.
Updated on: Jan 19, 2023 | 12:53 PM
Share

‘ವಜ್ರಕಾಯ’ ಮೊದಲಾದ ಸಿನಿಮಾಗಳಲ್ಲಿ ನಟಿಸಿರುವ ಶುಭ್ರಾ ಅಯ್ಯಪ್ಪ ಅವರು ಜನವರಿ 18ರಂದು ವಿಶಾಲ್ ಶಿವಪ್ಪ ಜತೆ ಮದುವೆ ಆಗಿದ್ದಾರೆ.

ಶುಭ್ರಾ ಅವರ ಹುಟ್ಟೂರಾದ ಕೊಡಗಿನಲ್ಲಿ ಅದ್ದೂರಿಯಾಗಿ ಈ ಮದುವೆ ನಡೆದಿದೆ. ನಟಿಗೆ ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳಿಂದ ಶುಭಾಶಯ ಬರುತ್ತಿದೆ.

ಶುಭ್ರಾ ಅವರು ಮದುವೆ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಕಲರ್ಫುಲ್ ಫೋಟೋಗೆ ಫ್ಯಾನ್ಸ್ ಲೈಕ್ಸ್ ಒತ್ತಿದ್ದಾರೆ.

ಮಾಡೆಲ್, ನಟಿ ಆಗಿ ಶುಭ್ರಾ ಫೇಮಸ್ ಆಗಿದ್ದಾರೆ. 2014ರಿಂದ ಚಿತ್ರರಂಗದಲ್ಲಿ ಅವರು ಆ್ಯಕ್ಟೀವ್ ಆಗಿದ್ದಾರೆ. ಕಳೆದ ವರ್ಷ ತೆರೆಗೆ ಬಂದ ‘ತಿಮ್ಮಯ್ಯ ಆ್ಯಂಡ್ ತಿಮ್ಮಯ್ಯ’ ಚಿತ್ರದಲ್ಲಿ ನಟಿಸಿದ್ದರು.

ಸದ್ಯ ಶುಭ್ರಾ ಅವರು ‘ರಾಮನ ಅವತಾರ’ ಚಿತ್ರದಲ್ಲಿ ಬ್ಯುಸಿ ಆಗಿದ್ದಾರೆ. ಈಗ ಸಿನಿಮಾ ಕೆಲಸಗಳಿಗೆ ಬ್ರೇಕ್ ಕೊಟ್ಟು ಮದುವೆ ಆಗಿದ್ದಾರೆ.

Web contact
TV9 Kannada
Read More
Related Photo Gallery
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್ ಹೈಕಮಾಂಡ್ಗೆ ದೊಡ್ಡ ಸವಾಲು!
ಡಿಕೆಶಿ ಕ್ಯಾಬಿನೆಟ್ನ ಆ 14 ಸಂಭಾವ್ಯ ಸಚಿವರು ಇವರೇ ನೋಡಿ!
'ನನ್ನ ಪ್ರಕಾರ ಡಿಸಿಎಂ ಹುದ್ದೇನೇ ಬೇಡ' ಎಂದ ರಾಮಲಿಂಗಾ ರೆಡ್ಡಿ!
ಡಿಕೆಶಿ ಪ್ರಮಾಣವಚನಕ್ಕೆ ಮುಹೂರ್ತ ಬಹುತೇಕ ಫಿಕ್ಸ್
ಅಗ್ನಿ ಅವಘಡದಲ್ಲಿ ಸುಟ್ಟು ಭಸ್ಮವಾದ ಫರ್ನಿಚರ್ ಅಂಗಡಿ
ಡಿಕೆ ಶಿವಕುಮಾರ್ ಪಟ್ಟಾಭಿಷೇಕಕ್ಕೆ ಅಜ್ಜಯ್ಯನ ಮುಹೂರ್ತ ಫಿಕ್ಸ್!




