ವಿಶಾಲ್ ಶಿವಪ್ಪ ಜೊತೆ ಹಸೆಮಣೆ ಏರಿದ ನಟಿ ಶುಭ್ರಾ ಅಯ್ಯಪ್ಪ; ಇಲ್ಲಿವೆ ಫೋಟೋಗಳು
Shubra Aiyappa Marriage: ಶುಭ್ರಾ ಅವರ ಹುಟ್ಟೂರಾದ ಕೊಡಗಿನಲ್ಲಿ ಅದ್ದೂರಿಯಾಗಿ ಈ ಮದುವೆ ನಡೆದಿದೆ. ನಟಿಗೆ ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳಿಂದ ಶುಭಾಶಯ ಬರುತ್ತಿದೆ.
Updated on: Jan 19, 2023 | 12:53 PM
Share

‘ವಜ್ರಕಾಯ’ ಮೊದಲಾದ ಸಿನಿಮಾಗಳಲ್ಲಿ ನಟಿಸಿರುವ ಶುಭ್ರಾ ಅಯ್ಯಪ್ಪ ಅವರು ಜನವರಿ 18ರಂದು ವಿಶಾಲ್ ಶಿವಪ್ಪ ಜತೆ ಮದುವೆ ಆಗಿದ್ದಾರೆ.

ಶುಭ್ರಾ ಅವರ ಹುಟ್ಟೂರಾದ ಕೊಡಗಿನಲ್ಲಿ ಅದ್ದೂರಿಯಾಗಿ ಈ ಮದುವೆ ನಡೆದಿದೆ. ನಟಿಗೆ ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳಿಂದ ಶುಭಾಶಯ ಬರುತ್ತಿದೆ.

ಶುಭ್ರಾ ಅವರು ಮದುವೆ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಕಲರ್ಫುಲ್ ಫೋಟೋಗೆ ಫ್ಯಾನ್ಸ್ ಲೈಕ್ಸ್ ಒತ್ತಿದ್ದಾರೆ.

ಮಾಡೆಲ್, ನಟಿ ಆಗಿ ಶುಭ್ರಾ ಫೇಮಸ್ ಆಗಿದ್ದಾರೆ. 2014ರಿಂದ ಚಿತ್ರರಂಗದಲ್ಲಿ ಅವರು ಆ್ಯಕ್ಟೀವ್ ಆಗಿದ್ದಾರೆ. ಕಳೆದ ವರ್ಷ ತೆರೆಗೆ ಬಂದ ‘ತಿಮ್ಮಯ್ಯ ಆ್ಯಂಡ್ ತಿಮ್ಮಯ್ಯ’ ಚಿತ್ರದಲ್ಲಿ ನಟಿಸಿದ್ದರು.

ಸದ್ಯ ಶುಭ್ರಾ ಅವರು ‘ರಾಮನ ಅವತಾರ’ ಚಿತ್ರದಲ್ಲಿ ಬ್ಯುಸಿ ಆಗಿದ್ದಾರೆ. ಈಗ ಸಿನಿಮಾ ಕೆಲಸಗಳಿಗೆ ಬ್ರೇಕ್ ಕೊಟ್ಟು ಮದುವೆ ಆಗಿದ್ದಾರೆ.
Related Photo Gallery
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್ ಪ್ರವಾಸಿಗರು!
ಶಾಲಾ ಬಸ್ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?
ಹರಿಪ್ರಸಾದ್ ಅಮಾನತಿಗೆ ಬಿಜೆಪಿ ಪಟ್ಟು: ರಣಾಂಗಣವಾದ ವಿಧಾನ ಪರಿಷತ್
ಮನೆ ಕೊಟ್ಟ ಸರ್ಕಾರ, ಮೂಲ ಸೌಕರ್ಯ ಕೊಡಲು ಮರೆಯಿತು!




