ಸಮುದ್ರ ಕಿನಾರೆಯಲ್ಲಿ ನಿಂತು ಮಸ್ತ್ ಫೋಟೋ ಹಂಚಿಕೊಂಡ ನಟಿ ಶ್ವೇತಾ ಪ್ರಸಾದ್
TV9 Web | Updated By: ರಾಜೇಶ್ ದುಗ್ಗುಮನೆ
Updated on:
May 29, 2022 | 11:29 AM
ನಟಿ ಶ್ವೇತಾ ಪ್ರಸಾದ್ ಅವರು ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ಫೇಮಸ್. ಅವರು ಕೆಲವು ಧಾರಾವಾಹಿಗಳಲ್ಲಿ ನಟಿಸಿ ಫೇಮಸ್ ಆಗಿದ್ದಾರೆ. ಸಿನಿಮಾ ರಂಗದಲ್ಲೂ ಅದೃಷ್ಟ ಪರೀಕ್ಷೆ ಮಾಡಿಕೊಂಡಿದ್ದಾರೆ.
1 / 5
ನಟಿ ಶ್ವೇತಾ ಪ್ರಸಾದ್ ಅವರು ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ಫೇಮಸ್. ಅವರು ಕೆಲವು ಧಾರಾವಾಹಿಗಳಲ್ಲಿ ನಟಿಸಿ ಫೇಮಸ್ ಆಗಿದ್ದಾರೆ. ಸಿನಿಮಾ ರಂಗದಲ್ಲೂ ಅದೃಷ್ಟ ಪರೀಕ್ಷೆ ಮಾಡಿಕೊಂಡಿದ್ದಾರೆ.
2 / 5
ಜೀ ಕನ್ನಡದಲ್ಲಿ ಪ್ರಸಾರವಾದ ‘ಶ್ರೀರಸ್ತು ಶುಭಮಸ್ತು’ ಧಾರಾವಾಹಿ ಮೂಲಕ ಶ್ವೇತಾ ಪ್ರಸಾದ್ ಕಿರುತೆರೆಯಲ್ಲಿ ಗುರುತಿಸಿಕೊಂಡರು. ಈ ಧಾರಾವಾಹಿ 600 ಎಪಿಸೋಡ್ಗಳನ್ನು ಪೂರ್ಣಗೊಳಿಸಿತು. ಇದರಿಂದ ಅವರ ಜನಪ್ರಿಯತೆ ಹೆಚ್ಚಿತು.
3 / 5
ನಂತರ ಕಲರ್ಸ್ ಕನ್ನಡದಲ್ಲಿ ಪ್ರಸಾರವಾದ ‘ರಾಧಾ ರಮಣ’ ಧಾರಾವಾಹಿಯಲ್ಲಿ ಅವರು ಬಣ್ಣ ಹಚ್ಚಿದರು. ಆ ಬಳಿಕ ಅವರಿಗೆ ಸಿನಿಮಾ ಆಫರ್ಗಳು ಬಂದವು. 2019ರಲ್ಲಿ ತೆರೆಗೆ ಬಂದ ‘ಕಳ್ಬೆಟ್ಟದ ದರೋಡೆಕೋರರು’ ಚಿತ್ರದ ಮೂಲಕ ಬೆಳ್ಳಿ ಪರದೆಗೆ ಕಾಲಿಟ್ಟರು.
4 / 5
‘ಕನ್ನಡ ಬಿಗ್ ಬಾಸ್ ಸೀಸನ್7’ರಲ್ಲಿ ಸೆಲೆಬ್ರಿಟಿ ಸ್ಪರ್ಧಿ ಆಗಿ ಬಂದಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಅವರು ಸುಂದರ ಚಿತ್ರಗಳನ್ನು ಹಂಚಿಕೊಳ್ಳುತ್ತಾರೆ.
5 / 5
ಆರ್ಜೆ ಪ್ರದೀಪ್ ಅವರನ್ನು ಶ್ವೇತಾ ಮದುವೆ ಆಗಿದ್ದಾರೆ.