Updated on: Mar 15, 2023 | 6:30 AM
ಶ್ವೇತಾ ಪ್ರಸಾದ್ ಅವರು ಕಿರುತೆರೆ ಮೂಲಕ ಫೇಮಸ್ ಆದವರು. ಅವರು ಹಿರಿತೆರೆಯಲ್ಲೂ ಬಣ್ಣ ಹಚ್ಚಿದ್ದಾರೆ. ಈಗ ಅವರು ಎನ್ಜಿಒ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ.
ಶ್ವೇತಾ ಪ್ರಸಾದ್ ಅವರು ಇನ್ಸ್ಟಾಗ್ರಾಮ್ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಫೋಟೋಗಳನ್ನು ಆಗಾಗ ಶೇರ್ ಮಾಡಿಕೊಳ್ಳುತ್ತಿರುತ್ತಾರೆ.
ಶ್ವೇತಾ ಪ್ರಸಾದ್ ಅವರು ಟ್ರೆಡಿಷನಲ್ ಲುಕ್ನಲ್ಲಿ ಸಖತ್ ಕ್ಯೂಟ್ ಆಗಿ ಕಾಣಿಸಿಕೊಳ್ಳುತ್ತಾರೆ. ಸೀರೆ ಲುಕ್ನಲ್ಲಿ ಅವರು ಹಂಚಿಕೊಂಡಿರುವ ಫೋಟೋ ಈಗ ವೈರಲ್ ಆಗಿದೆ.
ಶ್ವೇತಾ ಪ್ರಸಾದ್ ಅವರು ಬೋಲ್ಡ್ ಫೋಟೋಗಳ ಮೂಲಕವೂ ಗಮನ ಸೆಳೆಯುತ್ತಾರೆ. ಎರಡೂ ಲುಕ್ನಲ್ಲಿ ಅವರು ಸೈ ಎನಿಸಿಕೊಳ್ಳುತ್ತಾರೆ.
ಶ್ವೇತಾ ಪ್ರಸಾದ್ ಅವರು ಯಾವುದೇ ಹೊಸ ಧಾರಾವಾಹಿ, ಸಿನಿಮಾ ಒಪ್ಪಿಕೊಂಡಿಲ್ಲ. ಅವರು ಬಣ್ಣದ ಲೋಕಕ್ಕೆ ಮರಳಬೇಕು ಅನ್ನೋದು ಅವರ ಫ್ಯಾನ್ಸ್ ಆಸೆ.