Shwetha R Prasad: ಟ್ರೆಡಿಷನಲ್ ಲುಕ್​​ನಲ್ಲಿ ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡ ಶ್ವೇತಾ ಪ್ರಸಾದ್

Updated on: Mar 15, 2023 | 6:30 AM

ಶ್ವೇತಾ ಪ್ರಸಾದ್ ಅವರು ಇನ್​ಸ್ಟಾಗ್ರಾಮ್​ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಫೋಟೋಗಳನ್ನು ಆಗಾಗ ಶೇರ್ ಮಾಡಿಕೊಳ್ಳುತ್ತಿರುತ್ತಾರೆ.

1 / 5
ಶ್ವೇತಾ ಪ್ರಸಾದ್ ಅವರು ಕಿರುತೆರೆ ಮೂಲಕ ಫೇಮಸ್ ಆದವರು. ಅವರು ಹಿರಿತೆರೆಯಲ್ಲೂ ಬಣ್ಣ ಹಚ್ಚಿದ್ದಾರೆ. ಈಗ ಅವರು ಎನ್​ಜಿಒ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ.

ಶ್ವೇತಾ ಪ್ರಸಾದ್ ಅವರು ಕಿರುತೆರೆ ಮೂಲಕ ಫೇಮಸ್ ಆದವರು. ಅವರು ಹಿರಿತೆರೆಯಲ್ಲೂ ಬಣ್ಣ ಹಚ್ಚಿದ್ದಾರೆ. ಈಗ ಅವರು ಎನ್​ಜಿಒ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ.

2 / 5

ಶ್ವೇತಾ ಪ್ರಸಾದ್ ಅವರು ಇನ್​ಸ್ಟಾಗ್ರಾಮ್​ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಫೋಟೋಗಳನ್ನು ಆಗಾಗ ಶೇರ್ ಮಾಡಿಕೊಳ್ಳುತ್ತಿರುತ್ತಾರೆ.

3 / 5

ಶ್ವೇತಾ ಪ್ರಸಾದ್ ಅವರು ಟ್ರೆಡಿಷನಲ್​ ಲುಕ್​ನಲ್ಲಿ ಸಖತ್ ಕ್ಯೂಟ್ ಆಗಿ ಕಾಣಿಸಿಕೊಳ್ಳುತ್ತಾರೆ. ಸೀರೆ ಲುಕ್​ನಲ್ಲಿ ಅವರು ಹಂಚಿಕೊಂಡಿರುವ ಫೋಟೋ ಈಗ ವೈರಲ್ ಆಗಿದೆ.

4 / 5

ಶ್ವೇತಾ ಪ್ರಸಾದ್ ಅವರು ಬೋಲ್ಡ್ ಫೋಟೋಗಳ ಮೂಲಕವೂ ಗಮನ ಸೆಳೆಯುತ್ತಾರೆ. ಎರಡೂ ಲುಕ್​ನಲ್ಲಿ ಅವರು ಸೈ ಎನಿಸಿಕೊಳ್ಳುತ್ತಾರೆ.

5 / 5

ಶ್ವೇತಾ ಪ್ರಸಾದ್ ಅವರು ಯಾವುದೇ ಹೊಸ ಧಾರಾವಾಹಿ, ಸಿನಿಮಾ ಒಪ್ಪಿಕೊಂಡಿಲ್ಲ. ಅವರು ಬಣ್ಣದ ಲೋಕಕ್ಕೆ ಮರಳಬೇಕು ಅನ್ನೋದು ಅವರ ಫ್ಯಾನ್ಸ್ ಆಸೆ.

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us