AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಡದೇವತೆ ಚಾಮುಂಡೇಶ್ವರಿಗೆ ಮೊದಲ ‘ಗೃಹಲಕ್ಷ್ಮೀ’ ಕಾಣಿಕೆ: ಇಲ್ಲಿವೆ ಫೋಟೋಸ್​

ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಿಕ್ಕೆ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆ ಮೇ 9ರಂದು ಚಾಮುಂಡೇಶ್ವರಿ ಎದುರು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​ ಅವರು ವಾಗ್ದಾನ ಮಾಡಿದ್ದರು. ಇದೀಗ ಆ ಬೇಡಿಕೆ ಈಡೇರಿದ್ದರಿಂದ ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಹರಕೆ ತೀರಿಸಿದರು. ಅಲ್ಲದೇ ನಾಡದೇವತೆ ಚಾಮುಂಡೇಶ್ವರಿಗೆ ಮೊದಲ ‘ಗೃಹಲಕ್ಷ್ಮೀ’ ಯೋಜನೆಯ 2000 ರೂ. ಕಾಣಿಕೆ ಹಾಕಿದರು.

ರಮೇಶ್ ಬಿ. ಜವಳಗೇರಾ
|

Updated on: Aug 29, 2023 | 11:32 AM

Share
ವಿಧಾನಸಭೆ ಚುನಾವಣೆ ಸಂದರಭದಲ್ಲಿ ಬೇಡಿಕೆಕೊಂಡಿದ್ದನ್ನು  ನಾಡದೇವತೆ ಮೈಸೂರಿನ ಚಾಮುಂಡೇಶ್ವರಿ ದೇವಿ ಈಡೇರಿಸಿದ್ದಾಳೆ. ಈ ಹಿನ್ನೆಲೆಯಲ್ಲಿ  ಕರ್ನಾಟಕ ಪ್ರದೇಶ ಕಾಂಗ್ರೆಸ್​ (ಕೆಪಿಸಿಸಿ) ಹರಕೆ ತೀರಿಸಿದೆ.

1 / 7
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರು ಇಂದು (ಆಗಸ್ಟ್ 29) ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

2 / 7
 ಹಸಿರು ಮತ್ತು ಕೆಂಪು ಸೀರೆ, ಕನಕಾಂಬರ, ಮಲ್ಲಿಗೆ, ಗುಲಾಬಿ ಹೂವಿನ ಹಾರ ಮತ್ತಯ ಫಲ ಸಮರ್ಪಣೆ ಮಾಡುವ ಮೂಲಕ ತಾಯಿ ಚಾಮುಂಡೇಶ್ವರಿಗೆ ಹೊತ್ತುಕೊಂಡಿದ್ದ ಹರಿಕೆಯನ್ನು ಸಿಎಂ ಹಾಗೂ ಡಿಸಿಎಂ ತೀರಿಸಿದರು.

3 / 7
ಇನ್ನು ಕಾಂಗ್ರೆಸ್​ನ ಮಹತ್ವದ ಗ್ಯಾರಂಟಿಗಳಲ್ಲೊಂದಾದ ಮನೆ ಯಜಮಾನಿಗೆ ನೀಡುವ 2000 ರೂ. ಗೃಹ ಲಕ್ಷ್ಮೀ ಯೋಜನೆಯ ಮೊದಲ ಹಣವನ್ನು ತಾಯಿ ಚಾಮುಂಡೇಶ್ವರಿಗೆ ನೀಡಿರುವುದು ವಿಶೇಷವಾಗಿದೆ. ಸಿದ್ದರಾಮಯ್ಯ ಹಾಗು ಡಿಕೆ ಶಿವಕುಮಾರ್ ತಲಾ 2000 ರೂ. ಕಾಣಿಕೆ ನೀಡಿ ಆಶೀರ್ವಾದ ಪಡೆದುಕೊಂಡರು.

4 / 7
ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಿಕ್ಕೆ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆ ಮೇ 9ರಂದು ಚಾಮುಂಡೇಶ್ವರಿ ಎದುರು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​ ಅವರು ವಾಗ್ದಾನ ಮಾಡಿದ್ದರು.

5 / 7
ಕಾಂಗ್ರೆಸ್ ಸರ್ಕಾರ ಬರಲು ಆಶೀರ್ವಾದ ಮಾಡು ತಾಯಿ, ಜನರ ಯೋಜನೆಗಳನ್ನು ಜಾರಿಗೊಳಿಸಲು ಅನುಕೂಲ ಮಾಡಿಕೊಡು ಎಂದು ಕೋರಿ ಕಾಂಗ್ರೆಸ್​ನ ಗ್ಯಾರಂಟಿ ಕಾರ್ಡ್​ಗಳನ್ನು ಮಲ್ಲಿಗೆ, ಕನಕಾಂಬರ ಹೂವಿನ ಹಾರ, ತುಪ್ಪ, ಹಣ್ಣ ಹಾಗೂ ಸೀರೆಯೊಂದಿಗೆ ಪೂಜೆ ಸಲ್ಲಿಸಿದ್ದರು.

6 / 7
ಇದೀಗ ಆ ಬೇಡಿಕೆ ಈಡೇರಿದ್ದರಿಂದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಹರಕೆ ತೀರಿಸಿದರು.

7 / 7
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ

5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ

ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು

ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ