Kannada News Photo gallery siddaramaiah and dk shivakumar offers Pooja at Mysuru chamundeshwari with gruha lakshmi scheme rs 2000
ನಾಡದೇವತೆ ಚಾಮುಂಡೇಶ್ವರಿಗೆ ಮೊದಲ ‘ಗೃಹಲಕ್ಷ್ಮೀ’ ಕಾಣಿಕೆ: ಇಲ್ಲಿವೆ ಫೋಟೋಸ್
ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಿಕ್ಕೆ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆ ಮೇ 9ರಂದು ಚಾಮುಂಡೇಶ್ವರಿ ಎದುರು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು ವಾಗ್ದಾನ ಮಾಡಿದ್ದರು. ಇದೀಗ ಆ ಬೇಡಿಕೆ ಈಡೇರಿದ್ದರಿಂದ ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಹರಕೆ ತೀರಿಸಿದರು. ಅಲ್ಲದೇ ನಾಡದೇವತೆ ಚಾಮುಂಡೇಶ್ವರಿಗೆ ಮೊದಲ ‘ಗೃಹಲಕ್ಷ್ಮೀ’ ಯೋಜನೆಯ 2000 ರೂ. ಕಾಣಿಕೆ ಹಾಕಿದರು.