Kannada News Photo gallery Siddaramaiah Meeting With All Party MPs In Delhi here Is CM What request For Karnataka
ಕರುನಾಡಿಗಾಗಿ ರಾಜಕೀಯ ಬಿಟ್ಟು ದಿಲ್ಲಿಯಲ್ಲಿ ಒಗ್ಗಟ್ಟು ಪ್ರದರ್ಶಿಸಿದ ನಾಯಕರು, ಕರ್ನಾಟಕಕ್ಕೆ ಏನೇನು ಕೇಳಿದ್ರು ಗೊತ್ತಾ?
ರಾಜಕೀಯ ಪರಸ್ಪರ ಆರೋಪ-ಪ್ರತ್ಯಾರೋಪಗಳನ್ನು ಮಾಡಿಕೊಳ್ಳುತ್ತಿದ್ದ ರಾಜಕೀಯ ನಾಯಕರು ದಿಲ್ಲಿಯಲ್ಲಿ ಒಗ್ಗಟ್ಟು ಪ್ರದರ್ಶನ ಮಾಡಿದ್ದಾರೆ. ನವದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಜೂನ್ 27) ಕರ್ನಾಟಕದ ಎಲ್ಲಾ ಪಕ್ಷಗಳ ಸಂಸದರ ಸಭೆ ನಡೆಸಿದರು. ಖಾಸಗಿ ಹೋಟೆಲ್ ನಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ರಾಜ್ಯದ ನೆಲ, ಜಲ, ಸಂಸ್ಕೃತಿ, ಸಂಪನ್ಮೂಲದ ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚೆ ಮಾಡಿದರು. ಇನ್ನು ಇದೇ ಸಭೆಯಲ್ಲಿ ಬಿಜೆಪಿ ಸಂಸದರು, ಕೇಂದ್ರ ಸಚಿವರ ಬಳಿ ಸಿಎಂ ಸಿದ್ದರಾಮಯ್ಯ ಏನೆಲ್ಲಾ ಮನವಿ ಮಾಡಿದರು ಎನ್ನುವ ಡಿಟೇಲ್ಸ್ ಇಲ್ಲಿದೆ.