AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತಾಭ್​ ಬಚ್ಚನ್​ ಮೊಮ್ಮಗಳು ನವ್ಯಾ ಜತೆ ಬಾಲಿವುಡ್ ಹೀರೋ ಸುತ್ತಾಟ?

ಸಿದ್ಧಾಂತ್ ಚತುರ್ವೇದಿ ಅವರು ಸದ್ಯ ‘ಫೋನ್ ಭೂತ್’ ಸಿನಿಮಾ ಪ್ರಚಾರದಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದಲ್ಲಿ ಕತ್ರಿನಾ ಮುಖ್ಯಭೂಮಿಕೆಯಲ್ಲಿದ್ದಾರೆ. ನವೆಂಬರ್ 4ಕ್ಕೆ ಸಿನಿಮಾ ರಿಲೀಸ್ ಆಗುತ್ತಿದೆ.

TV9 Web
| Edited By: |

Updated on:Nov 03, 2022 | 1:51 PM

Share
ಅಮಿತಾಭ್​ ಬಚ್ಚನ್ ಮೊಮ್ಮಗಳು ನವ್ಯಾ ನವೇಲಿ ನಂದಾ ಅವರು ಸದ್ಯ ಸುದ್ದಿಯಲ್ಲಿದ್ದಾರೆ. ಬಾಲಿವುಡ್ ಹೀರೋ ಜತೆ ನವ್ಯಾ ನವೇಲಿ ಅವರು ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ.

1 / 5
ಸಿದ್ಧಾಂತ್ ಚತುರ್ವೇದಿ ಅವರು ಸದ್ಯ ‘ಫೋನ್ ಭೂತ್’ ಸಿನಿಮಾ ಪ್ರಚಾರದಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದಲ್ಲಿ ಕತ್ರಿನಾ ಮುಖ್ಯಭೂಮಿಕೆಯಲ್ಲಿದ್ದಾರೆ. ನವೆಂಬರ್ 4ಕ್ಕೆ ಸಿನಿಮಾ ರಿಲೀಸ್ ಆಗುತ್ತಿದೆ.

ಸಿದ್ಧಾಂತ್ ಚತುರ್ವೇದಿ ಅವರು ಸದ್ಯ ‘ಫೋನ್ ಭೂತ್’ ಸಿನಿಮಾ ಪ್ರಚಾರದಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದಲ್ಲಿ ಕತ್ರಿನಾ ಮುಖ್ಯಭೂಮಿಕೆಯಲ್ಲಿದ್ದಾರೆ. ನವೆಂಬರ್ 4ಕ್ಕೆ ಸಿನಿಮಾ ರಿಲೀಸ್ ಆಗುತ್ತಿದೆ.

2 / 5
ಈ ಸಿನಿಮಾ ಪ್ರಚಾರದ ವೇಳೆ ಸಿದ್ದಾಂತ್​ಗೆ ನವ್ಯಾ ನವೇಲಿ ಡೇಟಿಂಗ್ ಬಗ್ಗೆ ಪ್ರಶ್ನೆ ಮಾಡಲಾಯಿತು. ಇದಕ್ಕೆ ನಗುತ್ತಲೇ ಅವರು ಉತ್ತರ ನೀಡಿದ್ದಾರೆ.

3 / 5
‘ನಾನು ಯಾರಾದರೂ ಜೊತೆ ಡೇಟಿಂಗ್ ಮಾಡುತ್ತಿದ್ದೇನೆ ಎಂಬ ವದಂತಿ ಕೇಳಿದಾಗ ಅದು ನಿಜವಾಗಲಿ ಎಂದು ಬಯಸುತ್ತೇನೆ’ ಎಂದಿದ್ದಾರೆ ಸಿದ್ದಾಂತ್. ಈ ಮೂಲಕ ಡೇಟಿಂಗ್ ವಿಚಾರಕ್ಕೆ ತೆರೆ ಎಳೆದಿದ್ದಾರೆ.

4 / 5
ನವ್ಯಾ ನವೇಲಿ ಹಾಗೂ ಸಿದ್ಧಾಂತ್  ಚತುರ್ವೇದಿ ಅವರು ಡೇಟಿಂಗ್​ ವಿಚಾರವನ್ನು ಅಧಿಕೃತ ಮಾಡಿಲ್ಲ. ನವ್ಯಾ ನವೇಲಿ ನಂದ ಅವರು ಉದ್ಯಮದಲ್ಲಿ ತೊಡಗಿಕೊಂಡಿದ್ದಾರೆ. ಸಿದ್ದಾಂತ್ ಹಲವು ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ.

5 / 5

Published On - 1:08 pm, Thu, 3 November 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ

ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ

ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್

ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್