- TV9 Kannada Photo gallery Siddharth Anand And Kiara Advani To arrives Jaisalmer Airport A head of wedding
ಮದುವೆ ನಡೆಯೋ ಸ್ಥಳಕ್ಕೆ ಆಗಮಿಸಿದ ನಟಿ ಕಿಯಾರಾ ಅಡ್ವಾಣಿ; ಖಚಿತವಾಯ್ತು ಸುದ್ದಿ
Kiara Advani Wedding: ಕಿಯಾರಾ ಹಾಗೂ ಅವರ ಕುಟುಂಬದವರು ಜೈಸಲ್ಮೇರ್ಗೆ ಬಂದಿದ್ದಾರೆ. ಈ ವಿಡಿಯೋಗಳನ್ನು ಪಾಪರಾಜಿಗಳು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
Updated on: Feb 04, 2023 | 8:20 PM
Share

ನಟಿ ಕಿಯಾರಾ ಅಡ್ವಾಣಿ ಅವರು ರಾಜಸ್ಥಾನದ ಜೈಸಲ್ಮೇರ್ನಲ್ಲಿರುವ ಸೂರ್ಯಗಢ ಪ್ಯಾಲೇಸ್ನಲ್ಲಿ ಫೆಬ್ರವರಿ 6ರಂದು ಮದುವೆ ಆಗುತ್ತಿದ್ದಾರೆ. ಈ ವಿಚಾರ ಈಗ ಖಚಿತವಾಗಿದೆ. ಇಂದು (ಫೆ.4) ಅವರು ಜೈಸಲ್ಮೇರ್ಗೆ ಆಗಮಿಸಿದ್ದಾರೆ.

ಕಿಯಾರಾ ಹಾಗೂ ಅವರ ಕುಟುಂಬದವರು ಜೈಸಲ್ಮೇರ್ಗೆ ಬಂದಿದ್ದಾರೆ. ಈ ವಿಡಿಯೋಗಳನ್ನು ಪಾಪರಾಜಿಗಳು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಕಿಯಾರಾ ಹಾಗೂ ಸಿದ್ದಾರ್ಥ್ ಮಲ್ಹೋತ್ರಾ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದಾರೆ. ಇದು ಗುಟ್ಟಾಗಿ ಏನು ಉಳಿದಿಲ್ಲ. ಅವರು ಈ ಬಗ್ಗೆ ಹೇಳಿಕೊಳ್ಳದೇ ಇದ್ದರೂ ಈ ವಿಚಾರ ರಿವೀಲ್ ಆಗಿತ್ತು.

ಕಿಯಾರಾ ಹಾಗೂ ಸಿದ್ದಾರ್ಥ್ ಮದುವೆ ಅದ್ದೂರಿಯಾಗಿ ನಡೆಯಲಿದೆ. ಬಾಲಿವುಡ್ನ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಲಿದ್ದಾರೆ.

ಕಿಯಾರಾ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈಗ ಬ್ರೇಕ್ ತೆಗೆದುಕೊಂಡು ಅವರು ಮದುವೆ ಆಗುತ್ತಿದ್ದಾರೆ.
Related Photo Gallery
ಎನ್‌ಜಿಒ ನೆರವಿನಿಂದ ತಂದೆ-ಮಗಳ ಭಾವನಾತ್ಮಕ ಪುನರ್ಮಿಲನ
ಕರ್ನಾಟಕ ಬಂದ್ ಕರೆಗೆ ಕನ್ನಡ ಸಂಘಟನೆಗಳ ನಿರ್ಧಾರ: ನಾಳೆಯೇ ಡೇಟ್ ಫಿಕ್ಸ್
ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ?
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!




