SIIMA Awards 2021: ಸೈಮಾ ಅವಾರ್ಡ್ಸ್ ವೇದಿಕೆಯ ಕಲರ್ಫುಲ್ ಫೋಟೋಗಳು
ಪ್ರತಿಷ್ಠಿತ ಸೈಮಾ ಅವಾರ್ಡ್ಸ್ ಕಾರ್ಯಕ್ರಮ ಹೈದರಾಬಾದ್ನಲ್ಲಿ ನಡೆದಿದೆ. 2019ರಲ್ಲಿ ಬಿಡುಗಡೆಯಾದ ದಕ್ಷಿಣ ಭಾರತದ ಭಾಷೆಗಳ ಸಿನಿಮಾಗಳಿಗೆ ಪ್ರಶಸ್ತಿ ನೀಡಲಾಗಿದೆ. ಅನೇಕ ತಾರೆಯರು ಈ ಸಮಾರಂಭದಲ್ಲಿ ಭಾಗಿ ಆಗಿದ್ದಾರೆ.
Updated on: Sep 19, 2021 | 2:45 PM
Share

ಪ್ರತಿಷ್ಠಿತ ಸೈಮಾ ಅವಾರ್ಡ್ಸ್ ಕಾರ್ಯಕ್ರಮ ಹೈದರಾಬಾದ್ನಲ್ಲಿ ನಡೆದಿದೆ. 2019ರಲ್ಲಿ ಬಿಡುಗಡೆಯಾದ ದಕ್ಷಿಣ ಭಾರತದ ಭಾಷೆಗಳ ಸಿನಿಮಾಗಳಿಗೆ ಪ್ರಶಸ್ತಿ ನೀಡಲಾಗಿದೆ.

ಅತ್ಯುತ್ತಮ ನಟಿ ಕ್ರಿಟಿಕ್ಸ್ ಅವಾರ್ಡ್: ರಶ್ಮಿಕಾ ಮಂದಣ್ಣ (ಯಜಮಾನ)

ಅತ್ಯುತ್ತಮ ನಟ ಕ್ರಿಟಿಕ್ಸ್ ಅವಾರ್ಡ್: ರಕ್ಷಿತ್ ಶೆಟ್ಟಿ (ಅವನೇ ಶ್ರೀಮನ್ನಾರಾಯಣ)

ಅತ್ಯುತ್ತಮ ನಟಿ: ರಚಿತಾ ರಾಮ್ (ಆಯುಷ್ಮಾನ್ ಭವ)

ಎಂಟರ್ಟೇನರ್ ಆಫ್ ದಿ ಇಯರ್: ನಾನಿ (ಜರ್ನಿ ಮತ್ತು ಗ್ಯಾಂಗ್ ಲೀಡರ್)

ಅತ್ಯುತ್ತಮ ನಟ: ಮಹೇಶ್ ಬಾಬು (ಮಹರ್ಷಿ)

ಅತ್ಯುತ್ತಮ ಪೋಷಕ ನಟ: ದೇವರಾಜ್ (ಯಜಮಾನ)

ಅತ್ಯುತ್ತಮ ಹಾಸ್ಯ ಕಲಾವಿದ: ಸಾಧು ಕೋಕಿಲ (ಯಜಮಾನ)

ಅತ್ಯುತ್ತಮ ಹೊಸ ನಟ ಅಭಿಷೇಕ್ ಅಂಬರೀಷ್ (ಅಮರ್)

ಸುಮಲತಾ ಜತೆ ಅಭಿಷೇಕ್ ಅಂಬರೀಶ್
Related Photo Gallery
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್ಲಿಫ್ಟ್ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್ಆರ್ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್ ಗೆಲುವನ್ನು ತಮ್ಮದೇ ಸ್ಟೈಲ್ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ತುಮಕೂರು: ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, 15 ಜನರಿಗೆ ಗಾಯ
ಪತಿ ಜೊತೆ ಅನುಶ್ರೀ ಕಾಲ್ ಅಲ್ಲಿ ಹೇಗೆ ಮಾತಾಡ್ತಾರೆ ನೋಡಿ
ಕೂರ್ಗ್ ಸ್ಟೈಲ್ ಅಲ್ಲಿ ರೆಡಿ ಆದ ನಮ್ರತಾ ಗೌಡ
ಬೇಲೂರು: ಕಾಡಾನೆಗಳ ಮಧ್ಯೆ ಸಿಲುಕಿದ್ರೂ ಬೈಕ್ ಸವಾರ ಗ್ರೇಟ್ ಎಸ್ಕೇಪ್
ತಮಿಳುನಾಡಲ್ಲಿ ಕನ್ನಡದಲ್ಲಿ ಮಾತನಾಡಿದ ಸುದೀಪ್
ಬೇರೆ ಕಾರಿನಲ್ಲಿ ಕುಳಿತಿದ್ದ ಮಹಿಳೆಯ ಕರೆದು ಫ್ಲೈಯಿಂಗ್ ಕಿಸ್ ಕೊಟ್ಟ ಚಾಲಕ




