SIIMA Awards 2021: ಸೈಮಾ ಅವಾರ್ಡ್ಸ್ ವೇದಿಕೆಯ ಕಲರ್ಫುಲ್ ಫೋಟೋಗಳು
ಪ್ರತಿಷ್ಠಿತ ಸೈಮಾ ಅವಾರ್ಡ್ಸ್ ಕಾರ್ಯಕ್ರಮ ಹೈದರಾಬಾದ್ನಲ್ಲಿ ನಡೆದಿದೆ. 2019ರಲ್ಲಿ ಬಿಡುಗಡೆಯಾದ ದಕ್ಷಿಣ ಭಾರತದ ಭಾಷೆಗಳ ಸಿನಿಮಾಗಳಿಗೆ ಪ್ರಶಸ್ತಿ ನೀಡಲಾಗಿದೆ. ಅನೇಕ ತಾರೆಯರು ಈ ಸಮಾರಂಭದಲ್ಲಿ ಭಾಗಿ ಆಗಿದ್ದಾರೆ.
Updated on: Sep 19, 2021 | 2:45 PM
Share

ಪ್ರತಿಷ್ಠಿತ ಸೈಮಾ ಅವಾರ್ಡ್ಸ್ ಕಾರ್ಯಕ್ರಮ ಹೈದರಾಬಾದ್ನಲ್ಲಿ ನಡೆದಿದೆ. 2019ರಲ್ಲಿ ಬಿಡುಗಡೆಯಾದ ದಕ್ಷಿಣ ಭಾರತದ ಭಾಷೆಗಳ ಸಿನಿಮಾಗಳಿಗೆ ಪ್ರಶಸ್ತಿ ನೀಡಲಾಗಿದೆ.

ಅತ್ಯುತ್ತಮ ನಟಿ ಕ್ರಿಟಿಕ್ಸ್ ಅವಾರ್ಡ್: ರಶ್ಮಿಕಾ ಮಂದಣ್ಣ (ಯಜಮಾನ)

ಅತ್ಯುತ್ತಮ ನಟ ಕ್ರಿಟಿಕ್ಸ್ ಅವಾರ್ಡ್: ರಕ್ಷಿತ್ ಶೆಟ್ಟಿ (ಅವನೇ ಶ್ರೀಮನ್ನಾರಾಯಣ)

ಅತ್ಯುತ್ತಮ ನಟಿ: ರಚಿತಾ ರಾಮ್ (ಆಯುಷ್ಮಾನ್ ಭವ)

ಎಂಟರ್ಟೇನರ್ ಆಫ್ ದಿ ಇಯರ್: ನಾನಿ (ಜರ್ನಿ ಮತ್ತು ಗ್ಯಾಂಗ್ ಲೀಡರ್)

ಅತ್ಯುತ್ತಮ ನಟ: ಮಹೇಶ್ ಬಾಬು (ಮಹರ್ಷಿ)

ಅತ್ಯುತ್ತಮ ಪೋಷಕ ನಟ: ದೇವರಾಜ್ (ಯಜಮಾನ)

ಅತ್ಯುತ್ತಮ ಹಾಸ್ಯ ಕಲಾವಿದ: ಸಾಧು ಕೋಕಿಲ (ಯಜಮಾನ)

ಅತ್ಯುತ್ತಮ ಹೊಸ ನಟ ಅಭಿಷೇಕ್ ಅಂಬರೀಷ್ (ಅಮರ್)

ಸುಮಲತಾ ಜತೆ ಅಭಿಷೇಕ್ ಅಂಬರೀಶ್
Related Photo Gallery
ಬೆಂಗಳೂರು ವಿವಿ ಪರೀಕ್ಷೆ ಪ್ರಶ್ನೆಪತ್ರಿಕೆ ಲೀಕ್:ಆದ್ರೂ ನಡೆಯಿತು ಪರೀಕ್ಷೆ
ಮುಂಬೈನಲ್ಲಿ ‘ಧುರಂಧರ್’ ಬಗ್ಗೆ ಮನಸಾರೆ ಮಾತಾಡಿದ ಶಿವರಾಜ್ಕುಮಾರ್
ಮನೆ ಹೆಸರಲ್ಲಿ ಮಸೀದಿ ನಿರ್ಮಾಣ: ರೊಚ್ಚಿಗೆದ್ದ ಹಿಂದೂ ಸಂಘಟನೆಗಳು
ಡಿಜಿಟಲ್ ಅರೆಸ್ಟ್: ಇರುವ ಹಣವೆಲ್ಲ ಕೊಟ್ಟು ಯಾಮಾರಿದ ನಿವೃತ್ತ ಶಿಕ್ಷಕ!
2 ವರ್ಷದ ಬಳಿಕ ಶುರುವಾಗುತ್ತಿದೆ ‘ಕಲ್ಕಿ 2’ ಶೂಟಿಂಗ್, ‘ಸಲಾರ್ 2’ ಯಾವಾಗ?
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು




