SIIMA Awards 2021: ಸೈಮಾ ಅವಾರ್ಡ್ಸ್ ವೇದಿಕೆಯ ಕಲರ್ಫುಲ್ ಫೋಟೋಗಳು
ಪ್ರತಿಷ್ಠಿತ ಸೈಮಾ ಅವಾರ್ಡ್ಸ್ ಕಾರ್ಯಕ್ರಮ ಹೈದರಾಬಾದ್ನಲ್ಲಿ ನಡೆದಿದೆ. 2019ರಲ್ಲಿ ಬಿಡುಗಡೆಯಾದ ದಕ್ಷಿಣ ಭಾರತದ ಭಾಷೆಗಳ ಸಿನಿಮಾಗಳಿಗೆ ಪ್ರಶಸ್ತಿ ನೀಡಲಾಗಿದೆ. ಅನೇಕ ತಾರೆಯರು ಈ ಸಮಾರಂಭದಲ್ಲಿ ಭಾಗಿ ಆಗಿದ್ದಾರೆ.
Updated on: Sep 19, 2021 | 2:45 PM
Share

ಪ್ರತಿಷ್ಠಿತ ಸೈಮಾ ಅವಾರ್ಡ್ಸ್ ಕಾರ್ಯಕ್ರಮ ಹೈದರಾಬಾದ್ನಲ್ಲಿ ನಡೆದಿದೆ. 2019ರಲ್ಲಿ ಬಿಡುಗಡೆಯಾದ ದಕ್ಷಿಣ ಭಾರತದ ಭಾಷೆಗಳ ಸಿನಿಮಾಗಳಿಗೆ ಪ್ರಶಸ್ತಿ ನೀಡಲಾಗಿದೆ.

ಅತ್ಯುತ್ತಮ ನಟಿ ಕ್ರಿಟಿಕ್ಸ್ ಅವಾರ್ಡ್: ರಶ್ಮಿಕಾ ಮಂದಣ್ಣ (ಯಜಮಾನ)

ಅತ್ಯುತ್ತಮ ನಟ ಕ್ರಿಟಿಕ್ಸ್ ಅವಾರ್ಡ್: ರಕ್ಷಿತ್ ಶೆಟ್ಟಿ (ಅವನೇ ಶ್ರೀಮನ್ನಾರಾಯಣ)

ಅತ್ಯುತ್ತಮ ನಟಿ: ರಚಿತಾ ರಾಮ್ (ಆಯುಷ್ಮಾನ್ ಭವ)

ಎಂಟರ್ಟೇನರ್ ಆಫ್ ದಿ ಇಯರ್: ನಾನಿ (ಜರ್ನಿ ಮತ್ತು ಗ್ಯಾಂಗ್ ಲೀಡರ್)

ಅತ್ಯುತ್ತಮ ನಟ: ಮಹೇಶ್ ಬಾಬು (ಮಹರ್ಷಿ)

ಅತ್ಯುತ್ತಮ ಪೋಷಕ ನಟ: ದೇವರಾಜ್ (ಯಜಮಾನ)

ಅತ್ಯುತ್ತಮ ಹಾಸ್ಯ ಕಲಾವಿದ: ಸಾಧು ಕೋಕಿಲ (ಯಜಮಾನ)

ಅತ್ಯುತ್ತಮ ಹೊಸ ನಟ ಅಭಿಷೇಕ್ ಅಂಬರೀಷ್ (ಅಮರ್)

ಸುಮಲತಾ ಜತೆ ಅಭಿಷೇಕ್ ಅಂಬರೀಶ್
Related Photo Gallery
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್ಆರ್ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ




