
ಪ್ರತಿಷ್ಠಿತ ಸೈಮಾ ಅವಾರ್ಡ್ಸ್ ಕಾರ್ಯಕ್ರಮ ಹೈದರಾಬಾದ್ನಲ್ಲಿ ನಡೆದಿದೆ. 2019ರಲ್ಲಿ ಬಿಡುಗಡೆಯಾದ ದಕ್ಷಿಣ ಭಾರತದ ಭಾಷೆಗಳ ಸಿನಿಮಾಗಳಿಗೆ ಪ್ರಶಸ್ತಿ ನೀಡಲಾಗಿದೆ.

ಅತ್ಯುತ್ತಮ ನಟಿ ಕ್ರಿಟಿಕ್ಸ್ ಅವಾರ್ಡ್: ರಶ್ಮಿಕಾ ಮಂದಣ್ಣ (ಯಜಮಾನ)

ಅತ್ಯುತ್ತಮ ನಟ ಕ್ರಿಟಿಕ್ಸ್ ಅವಾರ್ಡ್: ರಕ್ಷಿತ್ ಶೆಟ್ಟಿ (ಅವನೇ ಶ್ರೀಮನ್ನಾರಾಯಣ)

ಅತ್ಯುತ್ತಮ ನಟಿ: ರಚಿತಾ ರಾಮ್ (ಆಯುಷ್ಮಾನ್ ಭವ)

ಎಂಟರ್ಟೇನರ್ ಆಫ್ ದಿ ಇಯರ್: ನಾನಿ (ಜರ್ನಿ ಮತ್ತು ಗ್ಯಾಂಗ್ ಲೀಡರ್)

ಅತ್ಯುತ್ತಮ ನಟ: ಮಹೇಶ್ ಬಾಬು (ಮಹರ್ಷಿ)

ಅತ್ಯುತ್ತಮ ಪೋಷಕ ನಟ: ದೇವರಾಜ್ (ಯಜಮಾನ)

ಅತ್ಯುತ್ತಮ ಹಾಸ್ಯ ಕಲಾವಿದ: ಸಾಧು ಕೋಕಿಲ (ಯಜಮಾನ)

ಅತ್ಯುತ್ತಮ ಹೊಸ ನಟ ಅಭಿಷೇಕ್ ಅಂಬರೀಷ್ (ಅಮರ್)

ಸುಮಲತಾ ಜತೆ ಅಭಿಷೇಕ್ ಅಂಬರೀಶ್