New SIM Card Rules: ಡಿಸೆಂಬರ್ 1 ರಿಂದ ಸಿಮ್ ಕಾರ್ಡ್ ಹೊಸ ನಿಯಮ: ರೂಲ್ಸ್ ಬ್ರೇಕ್ ಮಾಡಿದ್ರೆ 10 ಲಕ್ಷ ದಂಡ
SIM Card Rule Changed From 1st December 2023: ದೂರಸಂಪರ್ಕ ಇಲಾಖೆ (DoT) ನಕಲಿ ಸಿಮ್ ಕಾರ್ಡ್‌ಗಳಿಗೆ ಸಂಬಂಧಿಸಿದ ವಂಚನೆಗಳನ್ನು ತಡೆಗಟ್ಟಲು ಡಿಸೆಂಬರ್ 1, 2023 ರಿಂದ ಹೊಸ ಸಿಮ್ ಕಾರ್ಡ್ ನಿಯಮಗಳನ್ನು ಜಾರಿಗೆ ತರುತ್ತಿದೆ. ನಕಲಿ ಸಿಮ್ ಕಾರ್ಡ್‌ಗಳಿಗೆ ಲಿಂಕ್ ಮಾಡಲಾದ ವಂಚನೆಗಳನ್ನು ಪರಿಹರಿಸಲು ಈ ನಿಯಮಗಳನ್ನು ರೂಪಿಸಲಾಗಿದ್ದು, ಅನುಸರಿಸದಿದ್ದಲ್ಲಿ ದಂಡ ಮತ್ತು ಜೈಲು ಶಿಕ್ಷೆಗೆ ಒಳಗಾಗಬಹುದು.

1 / 7

2 / 7

3 / 7

4 / 7

5 / 7

6 / 7

7 / 7
Follow Us




