AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Simhapriya: ಸಿಂಹ-ಪ್ರಿಯ ಸಪ್ತಪದಿ ತುಳಿಯುವ ಮುನ್ನ ಈ ಜೋಡಿಯ ಅರಿಶಿಣಶಾಸ್ತ್ರದ ಅಪೂರ್ವ ಕ್ಷಣಗಳನ್ನು ನೋಡಿ

ಸ್ಯಾಂಡಲ್​ವುಡ್​​ ಕ್ಯೂಡ್​ ಜೋಡಿಗಳಲ್ಲಿ ಒಂದಾದ ಸಿಂಹಪ್ರಿಯರ ಕಲ್ಯಾಣಕ್ಕೆ ಮುಹೂರ್ತ ಕೌಂಟ್‌ಡೌನ್ ಶುರುವಾಗಿದ್ದು, ನಾಳೆ (ಜ. 26) ಮೈಸೂರಿನಲ್ಲಿ ನಡೆಯಲಿದೆ. ಇಂದು ಅರಿಶಿನ ಶಾಸ್ತ್ರ ನೆರವೇರಿದೆ.

TV9 Web
| Edited By: |

Updated on:Jan 26, 2023 | 10:18 AM

Share
ಸ್ಯಾಂಡಲ್​ವುಡ್​ನ ಕ್ಯೂಟ್​ ಜೋಡಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಮದುವೆಗೆ 
ಕ್ಷಣಗಣನೆ ಶುರುವಾಗಿದೆ. ಹಾಗಾಗಿ ಇಂದು (ಜ. 25) ಅರಿಶಿನ ಶಾಸ್ತ್ರ ನೆರವೇರಿದೆ. (PC: HariPrriya twitter)

ಸ್ಯಾಂಡಲ್​ವುಡ್​ನ ಕ್ಯೂಟ್​ ಜೋಡಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಮದುವೆಗೆ ಕ್ಷಣಗಣನೆ ಶುರುವಾಗಿದೆ. ಹಾಗಾಗಿ ಇಂದು (ಜ. 25) ಅರಿಶಿನ ಶಾಸ್ತ್ರ ನೆರವೇರಿದೆ. (PC: HariPrriya twitter)

1 / 5
ಅರಿಶಿನ ಶಾಸ್ತ್ರದ ಫೋಟೋಗಳನ್ನು ಸಿಂಹಪ್ರಿಯ ಜೋಡಿ ತಮ್ಮ ಸೋಶಿಯಲ್​ 
ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. (PC: HariPrriya twitter)

ಅರಿಶಿನ ಶಾಸ್ತ್ರದ ಫೋಟೋಗಳನ್ನು ಸಿಂಹಪ್ರಿಯ ಜೋಡಿ ತಮ್ಮ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. (PC: HariPrriya twitter)

2 / 5
2022 ಡಿಸೆಂಬರ್ 3 ರಂದು ಸಿಂಪಲ್ ಆಗಿ ಎಂಗೇಜ್ ಆಗಿದ್ದ ಸಿಂಹಪ್ರಿಯ ಜೋಡಿ ನಾಳೆ(ಜ. 26)  
ಮೈಸೂರಿನ ಸಚ್ಚಿದಾನಂದ ಕಲ್ಯಾಣ ಮಂಟಪದಲ್ಲಿ ಸಪ್ತಪದಿ ತುಳಿಯಲಿದ್ದಾರೆ. (PC: HariPrriya twitter)

2022 ಡಿಸೆಂಬರ್ 3 ರಂದು ಸಿಂಪಲ್ ಆಗಿ ಎಂಗೇಜ್ ಆಗಿದ್ದ ಸಿಂಹಪ್ರಿಯ ಜೋಡಿ ನಾಳೆ(ಜ. 26) ಮೈಸೂರಿನ ಸಚ್ಚಿದಾನಂದ ಕಲ್ಯಾಣ ಮಂಟಪದಲ್ಲಿ ಸಪ್ತಪದಿ ತುಳಿಯಲಿದ್ದಾರೆ. (PC: HariPrriya twitter)

3 / 5
ಇತ್ತೀಚೆಗೆ ಸ್ಯಾಂಡಲ್​ವುಡ್​ ಹಲವು ಸ್ಟಾರ್​ಗಳಿಗೆ ಖುದ್ದು ಸಿಂಹಪ್ರಿಯ ಹೋಗಿ ಮದುವೆ 
ಆಮಂತ್ರಣ ಕೊಟ್ಟು ಬಂದಿದ್ದರು.   
(PC: HariPrriya twitter)

ಇತ್ತೀಚೆಗೆ ಸ್ಯಾಂಡಲ್​ವುಡ್​ ಹಲವು ಸ್ಟಾರ್​ಗಳಿಗೆ ಖುದ್ದು ಸಿಂಹಪ್ರಿಯ ಹೋಗಿ ಮದುವೆ ಆಮಂತ್ರಣ ಕೊಟ್ಟು ಬಂದಿದ್ದರು. (PC: HariPrriya twitter)

4 / 5
ನಟ ಶಿವರಾಜ್ ಕುಮಾರ್, ನಟ ಡಾಲಿ ಧನಂಜಯ್ ಸೇರಿದಂತೆ ಹಲವು 
ಸ್ಟಾರ್​ಗಳು ಈ ಕ್ಯೂಟ್​ ಜೋಡಿಯ ಮದುವೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. 
ಸಿಂಹಪ್ರಿಯ ಜೋಡಿಗೆ ನಾಳೆ ಮದುವೆ ಮುದ್ರೆ ಬೀಳಲಿದೆ.(PC: HariPrriya twitter)

ನಟ ಶಿವರಾಜ್ ಕುಮಾರ್, ನಟ ಡಾಲಿ ಧನಂಜಯ್ ಸೇರಿದಂತೆ ಹಲವು ಸ್ಟಾರ್​ಗಳು ಈ ಕ್ಯೂಟ್​ ಜೋಡಿಯ ಮದುವೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಸಿಂಹಪ್ರಿಯ ಜೋಡಿಗೆ ನಾಳೆ ಮದುವೆ ಮುದ್ರೆ ಬೀಳಲಿದೆ.(PC: HariPrriya twitter)

5 / 5

Published On - 9:20 pm, Wed, 25 January 23

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ