AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗದಲ್ಲಿ ಸೀತಾರಾಮರ ಕಲ್ಯಾಣೋತ್ಸವ: ತುಂಗಾ ನದಿಯಲ್ಲಿ ಜರುಗಿದ ತೆಪ್ಪೋತ್ಸವ, ಫೋಟೋಸ್​ ನೋಡಿ

ಶಿವಮೊಗ್ಗದ ತುಂಗಾ ನದಿಯಲ್ಲಿ ಸೀತಾರಾಮ ಕಲ್ಯಾಣೋತ್ಸವದ ಅಂಗವಾಗಿ ಅದ್ಧೂರಿ ತೆಪ್ಪೋತ್ಸವ ನಡೆಯಿತು. ಸೀತೆ, ರಾಮ, ಲಕ್ಷ್ಮಣ ಮತ್ತು ಆಂಜನೇಯರ ವಿಗ್ರಹಗಳನ್ನು ಅಲಂಕರಿಸಲಾಗಿತ್ತು. ತೆಪ್ಪವನ್ನು ಪುಷ್ಪ ಮತ್ತು ದೀಪಗಳಿಂದ ಅಲಂಕರಿಸಲಾಗಿತ್ತು. ನದಿಯಲ್ಲಿ ಐದು ಪ್ರದಕ್ಷಿಣೆ ಹಾಕಲಾಯಿತು. ಸಾವಿರಾರು ಭಕ್ತರು ಈ ದೃಶ್ಯವನ್ನು ಕಣ್ತುಂಬಿಕೊಂಡರು. ವಿದ್ಯುತ್ ಅಲಂಕಾರವು ಉತ್ಸವಕ್ಕೆ ಮತ್ತಷ್ಟು ವೈಭವ ತಂದಿತ್ತು.

Basavaraj Yaraganavi
| Edited By: |

Updated on: Jan 22, 2025 | 2:16 PM

Share
ಸೀತಾರಾಮರ ಕಲ್ಯಾಣೋತ್ಸವದ ಅಂಗವಾಗಿ ಶಿವಮೊಗ್ಗದಲ್ಲಿ ವಿಜೃಂಭಣೆಯಿಂದ ತೆಪ್ಪೋತ್ಸವ ಜರುಗಿತು. ತುಂಗಾ ನದಿಯಲ್ಲಿ ನಡೆದ ತೆಪ್ಪೋತ್ಸವ ಎಲ್ಲರ ಗಮನ ಸೆಳೆಯಿತು. ತಲೆಮಾರುಗಳಿಂದ ಬಂದಿರುವ ಸಂಪ್ರದಾಯಗಳನ್ನು ಚಾಚು ತಪ್ಪದೇ ಆಚರಿಸಿಕೊಂಡು ಬರಲಾಗುತ್ತಿದೆ.

1 / 5
ಸೀತಾರಾಮರ ಕಲ್ಯಾಣೋತ್ಸವದ ಅಂಗವಾಗಿ ತೆಪ್ಪೋತ್ಸವ ಸಂಬಂಧ ಸೀತೆ, ರಾಮ, ಲಕ್ಷ್ಮಣ ಮತ್ತು ಆಂಜನೇಯನಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ರಾಮ, ಲಕ್ಷ್ಮಣ, ಸೀತೆ ಮತ್ತು ಆಂಜನೆಯನ್ನು ವಿಶೇಷ ಅಲಂಕಾರವನ್ನು  ಕಣ್ತುಂಬಿಕೊಳ್ಳಲು ದೇಗುಲದ ಬಳಿ ಭಕ್ತ ಸಾಗರವೇ ಸೇರಿತ್ತು. ತೆಪ್ಪೋತ್ಸವ ಸಂಬಂಧ ವಿದ್ಯುತ್​ ಅಲಂಕಾರ ಮಾಡಲಾಗಿತ್ತು.

2 / 5
ಶಿವಮೊಗ್ಗ ನಗರದ ತುಂಗಾ ನದಿ ತಟದಲ್ಲಿರುವ ದೇವಸ್ಥಾನದ  ಕೋಟೆ ಆಂಜನೇಯ ದೇವಸ್ಥಾನದಲ್ಲಿ ಸೀತಾ ಕಲ್ಯಾಣೋತ್ಸವದ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆದವು. ಮಂಗಳವಾರ ಸಂಜೆಯಿಂದ ಆರಂಭವಾದ ತೆಪ್ಪೋತ್ಸವ ರಾತ್ರಿವರೆಗೂ ಸಡಗರದಿಂದ ನಡೆಯಿತು.

3 / 5
ಸೀತೆ, ರಾಮ, ಲಕ್ಷ್ಮಣ ಮತ್ತು ಆಂಜನೇಯನ ವಿಗ್ರಹಗಳಿಗೆ ವಿಶೇಷ ಪೂಜೆ ನರೆವೇರಿತು. ತೆಪ್ಪೋತ್ಸವ ಪ್ರಯುಕ್ತ ತೆಪ್ಪವನ್ನು ಪುಷ್ಪದಿಂದ ಅಲಂಕೃತಗೊಳಿಸಲಾಗಿತ್ತು. ದೀಪಗಳಿಂದ ತೆಪ್ಪವನ್ನು ಅಲಂಕರಿಸಲಾಗಿತ್ತು. ದೇವಸ್ಥಾನ ಮತ್ತು ಕೋಟೆ ರಸ್ತೆಯ ಬೀದಿಗಳನ್ನು ಸಂಪೂರ್ಣವಾಗಿ ವಿದ್ಯುತ್ ದೀಪಗಳಿಂದ ಗೊಂಗೊಳಿಸುತ್ತಿತ್ತು.

4 / 5
ಸಾವಿರಾರು ಭಕ್ತರು ಈ ತೆಪ್ಪೋತ್ಸವವನ್ನು ಕಣ್ತುಂಬಿಕೊಂಡರು. ತೆಪ್ಪದಲ್ಲಿ ಸೀತೆ, ರಾಮ, ಲಕ್ಷ್ಮಣ ಮತ್ತು ಆಂಜನೇಯ ವಿಗ್ರಹಗಳನ್ನು ಇಟ್ಟುಕೊಂಡು ನದಿಯ ಮದ್ಯದಲ್ಲಿ 5 ಪ್ರದಕ್ಷಣೆ ಹಾಕಲಾಯಿತು. ತೆಪ್ಪದಲ್ಲಿರುವ ಅರ್ಚಕರು ತುಂಗೆಗೆ ಬಾಗಿನ ಅರ್ಪಿಸಿ ವಾಪಸ್ಸಾದರು. ಬಾಗಿನ ಅರ್ಪಿಸಿದ ಬಳಿಕ ತೆಪ್ಪೋತ್ಸವಕ್ಕೆ ತೆರೆ ಬಿದ್ದಿತು.

5 / 5
ಫ್ಯಾನ್ಸ್​ಗೆ ಸಿಹಿ ಸುದ್ದಿ ನೀಡಿ ಮನೆಗೆ ಮರಳಿದ ವಿರಾಟ್ ಕೊಹ್ಲಿ

‘ಧುರಂಧರ್’ ಸಿನಿಮಾದ ಭಯಂಕರ ದೃಶ್ಯದ ಶೂಟಿಂಗ್ ಆಗಿದ್ದು ಹೀಗೆ.. ವಿಡಿಯೋ ನೋಡಿ

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ

ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ

ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು

ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್

‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು

ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ