AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಉಡುಗೆ, ನೀವು ಮತ್ತು ನಗು ಎಲ್ಲವೂ ಪರ್ಫೆಕ್ಟ್ ಮ್ಯಾಚಿಂಗ್’; ಮೃಣಾಲ್​ನ ಹಾಡಿ ಹೊಗಳಿದ ಅಭಿಮಾನಿಗಳು

ಮೃಣಾಲ್ ಅವರು ಹೊಸಹೊಸ ಫೋಟೋಗಳನ್ನು ಶೇರ್ ಮಾಡಿಕೊಳ್ಳುತ್ತಾ ಇರುತ್ತಾರೆ. ಈಗ ಅವರು ಹಂಚಿಕೊಂಡಿರುವ ಹೊಸ ಫೋಟೋ ಸಾಕಷ್ಟು ಗಮನ ಸೆಳೆದಿದೆ. ನಟಿಯನ್ನು ಎಲ್ಲರೂ ಹೊಗಳುತ್ತಿದ್ದಾರೆ. ಮೃಣಾಲ್ ಅವರು ಹೊಸ ಫೋಟೋದಲ್ಲಿ ಸಖತ್ ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ. ಅವರು ಹಾಕಿರೋ ಉಡುಗೆ ಎಲ್ಲರ ಗಮನ ಸೆಳೆದಿದೆ.

ರಾಜೇಶ್ ದುಗ್ಗುಮನೆ
|

Updated on: Aug 16, 2023 | 6:30 AM

Share
ನಟಿ ಮೃಣಾಲ್ ಠಾಕೂರ್ ಅವರು ‘ಸೀತಾ ರಾಮಂ’ ಸಿನಿಮಾ ಮೂಲಕ ಭರ್ಜರಿ ಖ್ಯಾತಿ ಪಡೆದರು. ಇದು ತೆಲುಗಿನಲ್ಲಿ ಅವರು ನಟಿಸಿದ ಮೊದಲ ಸಿನಿಮಾ. ಈ ಚಿತ್ರದಿಂದ ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿದೆ.

1 / 7
ಮೃಣಾಲ್ ಅವರು ಹೊಸಹೊಸ ಫೋಟೋಗಳನ್ನು ಶೇರ್ ಮಾಡಿಕೊಳ್ಳುತ್ತಾ ಇರುತ್ತಾರೆ. ಈಗ ಅವರು ಹಂಚಿಕೊಂಡಿರುವ ಹೊಸ ಫೋಟೋ ಸಾಕಷ್ಟು ಗಮನ ಸೆಳೆದಿದೆ. ನಟಿಯನ್ನು ಎಲ್ಲರೂ ಹೊಗಳುತ್ತಿದ್ದಾರೆ.

2 / 7
ಮೃಣಾಲ್ ಅವರು ಹೊಸ ಫೋಟೋದಲ್ಲಿ ಸಖತ್ ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ. ಅವರು ಹಾಕಿರೋ ಉಡುಗೆ ಎಲ್ಲರ ಗಮನ ಸೆಳೆದಿದೆ.

3 / 7
‘ಉಡುಗೆ, ನೀವು ಮತ್ತು ನಗು ಎಲ್ಲವೂ ಪರ್ಫೆಕ್ಟ್ ಮ್ಯಾಚಿಂಗ್’ ಎಂದು ಅನೇಕರು ಕಮೆಂಟ್ ಮಾಡಿದ್ದಾರೆ. ಇದರ ಜೊತೆ ನೆಗೆಟಿವ್ ಕಮೆಂಟ್​ಗಳು ಬಂದಿವೆ.

4 / 7
ಮೃಣಾಲ್ ಠಾಕೂರ್ ಅವರು ಈ ರೀತಿಯ ನೆಗೆಟಿವ್ ಕಮೆಂಟ್​ಗಳ ಬಗ್ಗೆ ಹೆಚ್ಚು ಗಮನ ಹರಿಸಿಲ್ಲ. ಅವರು ಹಲವು ರೀತಿಯ ಬೋಲ್ಡ್ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ.

5 / 7
2014ರಲ್ಲಿ ರಿಲೀಸ್ ಆದ ‘ವಿಟ್ಟಿ ದಾಂಡು’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಮೃಣಾಲ್ ಕಾಲಿಟ್ಟರು. ಇದು ಮರಾಠಿ ಸಿನಿಮಾ. ಹಿಂದಿಯ ‘ಲವ್​ ಸೋನಿಯಾ’ ಸಿನಿಮಾ ಸಾಕಷ್ಟು ಗಮನ ಸೆಳೆಯಿತು.

6 / 7
ಸದ್ಯ ಐದು ಸಿನಿಮಾ ಕೆಲಸಗಳಲ್ಲಿ ಮೃಣಾಲ್ ಠಾಕೂರ್ ಅವರು ಬ್ಯುಸಿ ಆಗಿದ್ದಾರೆ. ಅವರಿಗೆ ಇಷ್ಟು ಜನಪ್ರಿಯತೆ ಸಿಕ್ಕಿದ್ದು 2022ರಲ್ಲಿ ರಿಲೀಸ್ ಆದ ‘ಸೀತಾ ರಾಮಂ’ ಸಿನಿಮಾ ಮೂಲಕ.

7 / 7
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Follow Us
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ

ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ

ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್

ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!

'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ

ಸಿದ್ದರಾಮಯ್ಯ ನಮ್ ಜೊತೆ ಇದ್ದವರೇ, ಭೇಟಿಯಾದ್ರೆ ತಪ್ಪೇನು?

ಗದಗದಲ್ಲಿ ಎಂಎಲ್‌ಸಿ ಎಲೆಕ್ಷನ್ ಹೈಡ್ರಾಮಾ
ಗದಗದಲ್ಲಿ ಎಂಎಲ್‌ಸಿ ಎಲೆಕ್ಷನ್ ಹೈಡ್ರಾಮಾ
ಡಿಕೆಶಿಯನ್ನು ತಾನು ಸಿಎಂ ಎಂದು ಒಪ್ಪಲ್ಲ ಎಂದ ಕುಮಾರಸ್ವಾಮಿ: ಕಾರಣ ಇಲ್ಲಿದೆ

ಮಾಂಜಾ ದಾರ ಬಳಸದಂತೆ ಬೆಳಗಾವಿ ಎಸ್​ಪಿ ರಾಮರಾಜನ್ ಖಡಕ್ ಎಚ್ಚರಿಕೆ