Mrunal Thakur: ‘ಸೀತಾ ರಾಮಂ’ ಚಿತ್ರದ ನಟಿ ಮೃಣಾಲ್ ಠಾಕೂರ್ ಕ್ಯೂಟ್ ಲುಕ್ ನೋಡಿ

ನಟಿ ಮೃಣಾಲ್ ಅವರು ಒಂದು ದೊಡ್ಡ ಯಶಸ್ಸಿಗಾಗಿ ಕಾಯುತ್ತಿದ್ದರು. ‘ಸೀತಾ ರಾಮಂ’ ಚಿತ್ರದ ಮೂಲಕ ಅವರ ಕನಸು ನನಸಾಗಿದೆ. ಅವರಿಗೆ ದೊಡ್ಡ ಗೆಲುವು ಸಿಕ್ಕಿದೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Sep 13, 2022 | 5:04 PM

‘ಸೀತಾ ರಾಮಂ’ ಚಿತ್ರದ ಮೂಲಕ ನಟಿ ಮೃಣಾಲ್ ಠಾಕೂರ್ ಅವರು ದೊಡ್ಡ ಯಶಸ್ಸು ಕಂಡಿದ್ದಾರೆ. ನಟ ದುಲ್ಕರ್ ಸಲ್ಮಾನ್ ಜತೆ ಅವರು ನಟಿಸಿದ ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಕಮಾಲ್ ಮಾಡಿದೆ. ಈಗ ಒಟಿಟಿಯಲ್ಲಿ ರಿಲೀಸ್ ಆಗಿರುವ ‘ಸೀತಾ ರಾಮಂ’ ಮೆಚ್ಚುಗೆ ಪಡೆದುಕೊಳ್ಳುತ್ತಿದೆ.

1 / 6
ನಟಿ ಮೃಣಾಲ್ ಅವರು ಒಂದು ದೊಡ್ಡ ಯಶಸ್ಸಿಗಾಗಿ ಕಾಯುತ್ತಿದ್ದರು. ‘ಸೀತಾ ರಾಮಂ’ ಚಿತ್ರದ ಮೂಲಕ ಅವರ ಕನಸು ನನಸಾಗಿದೆ. ಅವರಿಗೆ ದೊಡ್ಡ ಗೆಲುವು ಸಿಕ್ಕಿದೆ.

ನಟಿ ಮೃಣಾಲ್ ಅವರು ಒಂದು ದೊಡ್ಡ ಯಶಸ್ಸಿಗಾಗಿ ಕಾಯುತ್ತಿದ್ದರು. ‘ಸೀತಾ ರಾಮಂ’ ಚಿತ್ರದ ಮೂಲಕ ಅವರ ಕನಸು ನನಸಾಗಿದೆ. ಅವರಿಗೆ ದೊಡ್ಡ ಗೆಲುವು ಸಿಕ್ಕಿದೆ.

2 / 6
‘ಸೀತಾ ರಾಮಂ’ ಚಿತ್ರದಲ್ಲಿ ಲವ್ ಸ್ಟೋರಿ ಹೈಲೈಟ್ ಆಗಿದೆ. ಸಿನಿಮಾ ಉದ್ದಕೂ ಮೃಣಾಲ್ ಅವರು ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಕಾರಣದಿಂದಲೂ ಅವರ ಅಭಿಮಾನಿ ಬಳಗ ಹಿರಿದಾಗಿದೆ.

3 / 6
ಈಗ ಮೃಣಾಲ್ ಅವರ ಹೊಸ ಫೋಟೋಗಳನ್ನು ಅಮೇಜಾನ್ ಪ್ರೈಮ್ ವಿಡಿಯೋ ತನ್ನ ಇನ್​​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದೆ. ಸಿನಿಮಾದ ಸ್ಟಿಲ್​ಗಳು ಇದಾಗಿದ್ದು, ಅವರ ಕ್ಯೂಟ್ ಲುಕ್ ಗಮನ ಸೆಳೆದಿದೆ.

4 / 6
ಮೃಣಾಲ್ ಕಿರುತೆರೆಯಿಂದ ಬಣ್ಣದ ಬದುಕು ಆರಂಭಿಸಿದರು. ನಂತರ ಅವರಿಗೆ ಸಿನಿಮಾ ಆಫರ್​ಗಳು ಬಂದವು. ಸದ್ಯ ನಾಲ್ಕು ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ.

5 / 6
ಮೃಣಾಲ್

ಮೃಣಾಲ್

6 / 6
Follow us
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ

ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್

ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು

ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?