AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mrunal Thakur: ‘ಎನ್​ಟಿಆರ್​ 30’ ಚಿತ್ರಕ್ಕೆ ಮೃಣಾಲ್​ ಠಾಕೂರ್​ ನಾಯಕಿ? ‘ಸೀತಾ ರಾಮಂ’ ಸುಂದರಿಗೆ ಭರ್ಜರಿ ಆಫರ್​

NTR 30 | Mrunal Thakur: ಮೃಣಾಲ್​ ಠಾಕೂರ್ ಅವರಿಗೆ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಜನಪ್ರಿಯತೆ ಇದೆ. ತೆಲುಗು ಮಂದಿಗೆ ಅವರು ಫೇವರಿಟ್​ ನಟಿ ಆಗಿದ್ದಾರೆ.

ಮದನ್​ ಕುಮಾರ್​
|

Updated on: Feb 12, 2023 | 4:41 PM

Share
ಬಾಲಿವುಡ್​ ನಟಿ ಮೃಣಾಲ್​ ಠಾಕೂರ್​ ಅವರು ದಕ್ಷಿಣ ಭಾರತದಲ್ಲೂ ಫೇಮಸ್​ ಆಗಿದ್ದಾರೆ. ಇಲ್ಲಿ ಅವರಿಗೆ ಒಳ್ಳೊಳ್ಳೆಯ ಅವಕಾಶಗಳು ಸಿಗುತ್ತಿವೆ. ಅದರಲ್ಲೂ ಟಾಲಿವುಡ್​ನಲ್ಲಿ ಅವರಿಗೆ ಸಿಕ್ಕಾಪಟ್ಟೆ ಡಿಮ್ಯಾಂಡ್​ ಸೃಷ್ಟಿ ಆಗಿದೆ.

1 / 5
2022ರಲ್ಲಿ ಮೃಣಾಲ್​ ಠಾಕೂರ್​ ನಟಿಸಿದ ‘ಸೀತಾ ರಾಮಂ’ ಸಿನಿಮಾ ಸೂಪರ್​ ಹಿಟ್​ ಆಯಿತು. ಆ ಬಳಿಕ ಅವರನ್ನು ಹುಡುಕಿಕೊಂಡು ಸ್ಟಾರ್​ ಸಿನಿಮಾಗಳ ಆಫರ್ಸ್​ ಬರುತ್ತಿವೆ. ಎಲ್ಲವನ್ನೂ ಅಳೆದು-ತೂಗಿ ಅವರು ಹೊಸ ಪ್ರಾಜೆಕ್ಟ್​ಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ.

2 / 5
ಜೂನಿಯರ್​ ಎನ್​ಟಿಆರ್​ ನಟಿಸಲಿರುವ 30ನೇ ಸಿನಿಮಾಗೆ ಹೀರೋಯಿನ್​ ಯಾರು ಎಂಬ ಕೌತುಕ ಅಭಿಮಾನಿಗಳ ಮನದಲ್ಲಿದೆ. ಈ ಚಿತ್ರಕ್ಕೆ ಮೃಣಾಲ್​ ಠಾಕೂರ್ ಆಯ್ಕೆ ಆಗಿದ್ದಾರೆ ಎಂಬ ಗಾಸಿಪ್​ ಹಬ್ಬಿದೆ. ಈ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ಹೊರಬೀಳಬೇಕಿದೆ.

3 / 5
ಇತ್ತೀಚೆಗೆ ತೆಲುಗಿನಲ್ಲಿ ತಾವು ಒಂದು ದೊಡ್ಡ ಸಿನಿಮಾವನ್ನು ಒಪ್ಪಿಕೊಂಡಿರುವುದಾಗಿ ಮೃಣಾಲ್​ ಠಾಕೂರ್​ ಹೇಳಿದ್ದರು. ಆದರೆ ಅದು ಯಾವ ಸಿನಿಮಾ ಎಂಬುದನ್ನು ಅವರು ಹೇಳಿರಲಿಲ್ಲ. ‘ಎನ್​ಟಿಆರ್​ 30’ ಚಿತ್ರದ ಕುರಿತಾಗಿಯೇ ಮೃಣಾಲ್​ ಹೇಳಿರುವುದು ಎಂದು ಫ್ಯಾನ್ಸ್​ ಊಹಿಸುತ್ತಿದ್ದಾರೆ.

4 / 5
ನಾನಿ ನಟನೆಯ 30ನೇ ಚಿತ್ರಕ್ಕೂ ಮೃಣಾಲ್​ ಠಾಕೂರ್​ ಹೀರೋಯಿನ್​. ಆ ಸಿನಿಮಾದ ಕೆಲಸಗಳು ಬಿರುಸಿನಿಂದ ನಡೆಯುತ್ತಿವೆ. ಇನ್ನು, ಬಾಲಿವುಡ್​ನಲ್ಲಿ ಕೂಡ ಮೃಣಾಲ್​ ಅವರಿಗೆ ಸಖತ್​ ಬೇಡಿಕೆ ಇದೆ. ಸಾಲು ಸಾಲು ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ