AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mrunal Thakur: ಹೇಗಿತ್ತು ವಿಜಯ್ ದೇವರಕೊಂಡ-ಮೃಣಾಲ್ ಠಾಕೂರ್ ಹೊಸ ಚಿತ್ರದ ಮುಹೂರ್ತ? ಫೋಟೋ ಗ್ಯಾಲರಿ ನೋಡಿ..

Vijay Devarakonda: ಮುಹೂರ್ತ ಸಮಾರಂಭದ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಸ್ವತಃ ಮೃಣಾಲ್​ ಠಾಕೂರ್​ ಅವರು ಈ ಫೋಟೋಗಳನ್ನು ಶೇರ್​ ಮಾಡಿಕೊಂಡಿದ್ದಾರೆ.

ಮದನ್​ ಕುಮಾರ್​
|

Updated on: Jun 15, 2023 | 7:00 AM

Share
ಟಾಲಿವುಡ್​ನಿಂದ ಮೃಣಾಲ್​ ಠಾಕೂರ್​ ಅವರಿಗೆ ಅನೇಕ ಆಫರ್​ಗಳು ಬರುತ್ತಿವೆ. ಹೊಸ ಸಿನಿಮಾದಲ್ಲಿ ಅವರು ವಿಜಯ್​ ದೇವರಕೊಂಡ ಜೊತೆ ತೆರೆ ಹಂಚಿಕೊಳ್ಳಲಿದ್ದಾರೆ. ಇಬ್ಬರ ಕಾಂಬಿನೇಷನ್​ ಬಗ್ಗೆ ಅಭಿಮಾನಿಗಳಲ್ಲಿ ಸಖತ್​ ನಿರೀಕ್ಷೆ ಮೂಡುವಂತಾಗಿದೆ.

1 / 5
‘ಗೀತ ಗೋವಿಂದಂ’ ತೆರೆಕಂಡ 6 ವರ್ಷಗಳ ನಂತರ ಆ ಚಿತ್ರದ ಹೀರೋ ಮತ್ತು ಡೈರೆಕ್ಟರ್​ ಸಂಗಮ ಆಗುತ್ತಿದೆ. ವಿಜಯ್ ದೇವರಕೊಂಡ ಹಾಗೂ ನಿರ್ದೇಶಕ ಪರಶುರಾಮ್ ಅವರ ಕಾಂಬಿನೇಷನ್​ನಲ್ಲಿ ಹೊಸ ಸಿನಿಮಾ ಈಗ ಮೂಡಿಬರಲಿದೆ. ಈ ಚಿತ್ರಕ್ಕೆ ಮೃಣಾಲ್​ ನಾಯಕಿ.

2 / 5
ವಿಜಯ್​ ದೇವರಕೊಂಡ ಮತ್ತು ಮೃಣಾಲ್​ ಠಾಕೂರ್​ ಅವರು ಜೋಡಿಯಾಗಿ ನಟಿಸಲಿರುವ ಈ ಸಿನಿಮಾ ಅದ್ದೂರಿಯಾಗಿ ಸೆಟ್ಟೇರಿದೆ. ಬುಧವಾರ (ಜೂನ್​ 14) ಹೈದರಾಬಾದ್​​ನಲ್ಲಿ ಮುಹೂರ್ತ ನೆರವೇರಿಸಲಾಗಿದೆ. ಅನೇಕ ಗಣ್ಯರು ಈ ವೇಳೆ ಉಪಸ್ಥಿತರಿದ್ದರು.

3 / 5
ಮುಹೂರ್ತ ಸಮಾರಂಭದ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಸ್ವತಃ ಮೃಣಾಲ್​ ಠಾಕೂರ್​ ಅವರು ಈ ಫೋಟೋಗಳನ್ನು ಶೇರ್​ ಮಾಡಿಕೊಂಡಿದ್ದಾರೆ. ಅಭಿಮಾನಿಗಳು ಈ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

4 / 5
ದಕ್ಷಿಣ ಚಿತ್ರರಂಗದ ಖ್ಯಾತ ನಿರ್ಮಾಪಕ ದಿಲ್ ರಾಜು ಹಾಗೂ ಶಿರೀಶ್ ಈ ಚಿತ್ರಕ್ಕೆ ಹಣ ಹಾಕುತ್ತಿದ್ದಾರೆ. ಮುಹೂರ್ತ ಸಮಾರಂಭದಲ್ಲಿ ನಿರ್ಮಾಪಕ ಶ್ಯಾಮ್ ಪ್ರಸಾದ್ ರೆಡ್ಡಿ ಅವರು ಮೊದಲ ದೃಶ್ಯಕ್ಕೆ ಕ್ಲ್ಯಾಪ್ ಮಾಡಿದರು. ಗೋವರ್ಧನ್ ರಾವ್ ದೇವರಕೊಂಡ ಮೊದಲ ಶಾಟ್ ನಿರ್ದೇಶಿಸಿದರು.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!

ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ