Skin care: UV ಕಿರಣಗಳಿಂದ ಚರ್ಮವನ್ನು ರಕ್ಷಿಸಿಕೊಳ್ಳಲು ಈ ತೈಲಗಳು ಸಹಕಾರಿ

Skin care Tips in Kannada: ಧೂಳು, ಮಣ್ಣು ಮತ್ತು ಸೂರ್ಯನ ಬೆಳಕನ್ನು ಹೊರತುಪಡಿಸಿ ಯುವಿ ಕಿರಣಗಳು (ನೇರಳಾತೀತ ಕಿರಣಗಳು) ಚರ್ಮವನ್ನು ಹಾನಿಗೊಳಿಸುತ್ತವೆ. ಲ್ಯಾಪ್‌ಟಾಪ್‌ಗಳು ಅಥವಾ ಫೋನ್‌ಗಳಂತಹ ಎಲೆಕ್ಟ್ರಾನಿಕ್ ವಸ್ತುಗಳಿಂದ ಹೊರಹೊಮ್ಮುವ ಯುವಿ ಕಿರಣಗಳನ್ನು ನೀಲಿ ವಿಕಿರಣ ಎಂದೂ ಕರೆಯುತ್ತಾರೆ. ಅವುಗಳನ್ನು ಚರ್ಮ ಮತ್ತು ಆರೋಗ್ಯ ಎರಡಕ್ಕೂ ಹಾನಿಕಾರಕವೆಂದು ಪರಿಗಣಿಸಲಾಗುತ್ತದೆ. ಈ ಕಿರಣಗಳಿಂದ ಚರ್ಮವನ್ನು ರಕ್ಷಿಸಲು, ಈ ತೈಲಗಳು ಸಹಕಾರಿ.

shivaprasad.hs
|

Updated on: Apr 30, 2022 | 4:00 PM

ಧೂಳು, ಮಣ್ಣು ಮತ್ತು ಸೂರ್ಯನ ಬೆಳಕನ್ನು ಹೊರತುಪಡಿಸಿ ಯುವಿ ಕಿರಣಗಳು (ನೇರಳಾತೀತ ಕಿರಣಗಳು) ಚರ್ಮವನ್ನು ಹಾನಿಗೊಳಿಸುತ್ತವೆ. ಲ್ಯಾಪ್‌ಟಾಪ್‌ಗಳು ಅಥವಾ ಫೋನ್‌ಗಳಂತಹ ಎಲೆಕ್ಟ್ರಾನಿಕ್ ವಸ್ತುಗಳಿಂದ ಹೊರಹೊಮ್ಮುವ ಯುವಿ ಕಿರಣಗಳನ್ನು ನೀಲಿ ವಿಕಿರಣ ಎಂದೂ ಕರೆಯುತ್ತಾರೆ. ಅವುಗಳನ್ನು ಚರ್ಮ ಮತ್ತು ಆರೋಗ್ಯ ಎರಡಕ್ಕೂ ಹಾನಿಕಾರಕವೆಂದು ಪರಿಗಣಿಸಲಾಗುತ್ತದೆ. ಈ ಕಿರಣಗಳಿಂದ ಚರ್ಮವನ್ನು ರಕ್ಷಿಸಲು, ಈ ತೈಲಗಳು ಸಹಕಾರಿ.

1 / 5
ತೆಂಗಿನ ಎಣ್ಣೆ: ಚರ್ಮದ ಆರೈಕೆಗೆ ತೆಂಗಿನ ಎಣ್ಣೆ ಅತ್ಯುತ್ತಮವಾಗಿದೆ. ಚರ್ಮದ ಮೇಲೆ ತೆಂಗಿನ ಎಣ್ಣೆಯನ್ನು ಹಚ್ಚಲು ತಜ್ಞರು ಶಿಫಾರಸು ಮಾಡುತ್ತಾರೆ. ನೀವು ಲ್ಯಾಪ್‌ಟಾಪ್ ಅಥವಾ ಫೋನ್ ಅನ್ನು ನಿರಂತರವಾಗಿ ಬಳಸುತ್ತಿದ್ದರೆ ಮತ್ತು ನೇರಳೆ ಕಿರಣಗಳಿಂದ ಚರ್ಮವು ಹಾನಿಗೊಳಗಾಗುತ್ತಿದೆ ಎಂದು ಭಾವಿಸಿದರೆ, ಪ್ರತಿದಿನ ತೆಂಗಿನ ಎಣ್ಣೆಯನ್ನು ಹಚ್ಚಿ.

2 / 5
ಬಾದಾಮಿ ಎಣ್ಣೆ: ಬಾದಾಮಿ ಎಣ್ಣೆಯಿಂದ ಮಸಾಜ್ ಮಾಡುವುದರಿಂದ ಚರ್ಮದ ಬಣ್ಣ ಸುಧಾರಿಸುತ್ತದೆ ಎಂದು ಹೇಳಲಾಗುತ್ತದೆ. ಸೂರ್ಯ ಮತ್ತು ಯುವಿ ಕಿರಣಗಳಿಂದ ಹಾನಿಗೊಳಗಾದ ಮತ್ತು ಕಳೆದುಹೋದ ಚರ್ಮದ ಕಾಂತಿಯನ್ನು ಸರಿಪಡಿಸಲು, ವಿಟಮಿನ್ ಇ ಹೊಂದಿರುವ ಬಾದಾಮಿ ಎಣ್ಣೆಯನ್ನು ಹಚ್ಚಿ.

3 / 5
ಆಲಿವ್ ಎಣ್ಣೆ: ಇದು ಚರ್ಮಕ್ಕೆ ಮಾತ್ರವಲ್ಲದೆ ಆರೋಗ್ಯಕ್ಕೂ ಪ್ರಯೋಜನಕಾರಿ. ಚರ್ಮಕ್ಕೆ ಹಚ್ಚಿದಾಗ ಇದು ಅದರ ಆರೋಗ್ಯ ಸುಧಾರಿಸಲು ಸಹಾಯ ಮಾಡುತ್ತದೆ. ಮಲಗುವ ಮುನ್ನ ಆಲಿವ್ ಎಣ್ಣೆಯನ್ನು ಮುಖ ಮತ್ತು ಕೈಗಳಿಗೆ ಹಚ್ಚಿದರೆ ಹೆಚ್ಚು ಪ್ರಯೋಜನಕಾರಿ.

4 / 5
ಟೀ ಟ್ರೀ ಆಯಿಲ್: ಇದರಲ್ಲಿರುವ ರೋಗನಿರೋಧಕ ಗುಣಗಳು ಚರ್ಮವನ್ನು ಒಳಗಿನಿಂದಲೇ ಸರಿಪಡಿಸಲು ಸಹಾಯಮಾಡುತ್ತದೆ ಮತ್ತು ಕಾಂತಿಯುತವಾಗಿ ಕಾಣುವಂತೆ ಮಾಡುತ್ತದೆ. ತುರಿಕೆ, ಶಿಲೀಂಧ್ರಗಳ ಸೋಂಕು ಮತ್ತು ಇತರ ಚರ್ಮದ ಸಮಸ್ಯೆಗಳನ್ನೂ ಇದು ತಡೆಯಲು ಸಹಕಾರಿ.

5 / 5
Follow us
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್