ಇನ್ನು ಈ ಕಾರಿನ ಒಳಾಂಗಣದಲ್ಲಿ ದೊಡ್ಡ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸಂಪರ್ಕಿತ ಕಾರ್ ತಂತ್ರಜ್ಞಾನ, ಆಟೋ ಹೆಡ್‌ಲ್ಯಾಂಪ್‌ಗಳು, ಪ್ರೀಮಿಯಂ ಕಂಪನಿಯ 6 ಸ್ಪೀಕರ್‌ಗಳು, 6 ಏರ್‌ಬ್ಯಾಗ್‌ಗಳು, ಕ್ರೂಸ್ ಕಂಟ್ರೋಲ್, ರಿಯರ್ ಪಾರ್ಕಿಂಗ್ ಕ್ಯಾಮೆರಾ ಸೇರಿದಂತೆ ಅನೇಕ ಪ್ರಮಾಣಿತ ಮತ್ತು ಸುರಕ್ಷತಾ ವೈಶಿಷ್ಟ್ಯಗಳನ್ನು ನೀಡಲಾಗಿದೆ.