Realme GT 2: 40,000 ರೂ. ವಿನ ಈ ಸ್ಮಾರ್ಟ್​ಫೋನ್ ಬೆಲೆ ಈಗ ಕೇವಲ 27,999 ರೂ.

ಫ್ಲಿಪ್​ಕಾರ್ಟ್​ನಲ್ಲಿ ರಿಯಲ್ ಮಿ GT 2 ಫೋನ್ ಕೇವಲ 27,999 ರೂ. ಗೆ ಸೇಲ್ ಕಾಣುತ್ತಿದೆ. ಶೇ. 30 ರಷ್ಟು ರಿಯಾಯಿತಿ ಘೋಷಿಸಲಾಗಿದೆ. ಇದರ ಮೂಲಬೆಲೆ 39,999 ರೂ. ಆಗಿದೆ. ಇದು 8GB RAM + 128GB ಸ್ಟೋರೇಜ್ ಆಯ್ಕೆಯನ್ನು ಹೊಂದಿದೆ.

Vinay Bhat
|

Updated on: Jul 23, 2023 | 6:55 AM

ನೀವು ಕಡಿಮೆ ಬೆಲೆಗೆ ಹೊಸ ಪ್ರೀಮಿಯಂ ಸ್ಮಾರ್ಟ್​ಫೋನ್ ಖರೀದಿಸುವ ಯೋಜನೆಯಲ್ಲಿದ್ದರೆ ಇಲ್ಲೊಂದು ಆಕರ್ಷಕ ಆಫರ್ ಇದೆ. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್​ನಲ್ಲಿ ರಿಯಲ್ ಮಿ GT 2 ಫೋನ್ ಅತಿ ಕಡಿಮೆ ಬೆಲೆಗೆ ಮಾರಾಟ ಕಾಣುತ್ತಿದೆ.

1 / 8
ಈ ಫೋನ್​ನಲ್ಲಿ ಬಲಿಷ್ಠವಾದ ಪ್ರೊಸೆಸರ್, ದೀರ್ಘ ಸಮಯ ಬಾಳಕೆ ಬರುವ ಬ್ಯಾಟರಿ, ಆಕರ್ಷಕ ಡಿಸ್ ಪ್ಲೇ ಸೇರಿದಂತೆ ಅತ್ಯುತ್ತಮ ಕ್ಯಾಮೆರಾ ಕೂಡ ನೀಡಲಾಗಿದೆ. ಇದು ಗೇಮರ್​ಗಳ ಆಯ್ಕೆ ಕೂಡ ಆಗಿದೆ.

2 / 8
ಫ್ಲಿಪ್​ಕಾರ್ಟ್​ನಲ್ಲಿ ರಿಯಲ್ ಮಿ GT 2 ಫೋನ್ ಕೇವಲ 27,999 ರೂ. ಗೆ ಸೇಲ್ ಕಾಣುತ್ತಿದೆ. ಶೇ. 30 ರಷ್ಟು ರಿಯಾಯಿತಿ ಘೋಷಿಸಲಾಗಿದೆ. ಇದರ ಮೂಲಬೆಲೆ 39,999 ರೂ. ಆಗಿದೆ. ಇದು 8GB RAM + 128GB ಸ್ಟೋರೇಜ್ ಆಯ್ಕೆಯನ್ನು ಹೊಂದಿದೆ.

ಫ್ಲಿಪ್​ಕಾರ್ಟ್​ನಲ್ಲಿ ರಿಯಲ್ ಮಿ GT 2 ಫೋನ್ ಕೇವಲ 27,999 ರೂ. ಗೆ ಸೇಲ್ ಕಾಣುತ್ತಿದೆ. ಶೇ. 30 ರಷ್ಟು ರಿಯಾಯಿತಿ ಘೋಷಿಸಲಾಗಿದೆ. ಇದರ ಮೂಲಬೆಲೆ 39,999 ರೂ. ಆಗಿದೆ. ಇದು 8GB RAM + 128GB ಸ್ಟೋರೇಜ್ ಆಯ್ಕೆಯನ್ನು ಹೊಂದಿದೆ.

3 / 8
ನೀವು ಫ್ಲಿಪ್​ಕಾರ್ಟ್ ಆ್ಯಕ್ಸಿಸ್ ಬ್ಯಾಂಕ್ ಕಾರ್ಡ್ ಮೂಲಕ ಖರೀದಿಸಿದರೆ ಶೇ. 5 ರಷ್ಟು ಕ್ಯಾಶ್​ಬ್ಯಾಕ್ ಕೂಡ ಸಿಗಲಿದೆ. 26,700 ರೂ. ವರೆಗೆ ಎಕ್ಸ್​ಚೇಂಜ್ ಆಫರ್ ಇದೆ.

4 / 8
ರಿಯಲ್‌ ಮಿ GT 2 ಸ್ಮಾರ್ಟ್‌ಫೋನ್‌ 6.62 ಇಂಚಿನ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಇದು 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದ್ದು, 120Hz ರಿಫ್ರೆಶ್ ರೇಟ್‌ ಮತ್ತು 1300 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ.

5 / 8
ಆಕ್ಟಾ-ಕೋರ್ ಕ್ವಾಲ್‌ಕಾಮ್ ಸ್ನಾಪ್‌ಡ್ರಾಗನ್ 888SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಆಕರ್ಷಕವಾದ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್​ನಿಂದ ಕೂಡಿದ್ದು ಇದು ಸೋನಿ IMX766 ಸೆನ್ಸಾರ್‌ ಹೊಂದಿದೆ.

6 / 8
ಈ ಫೋನ್​ನಲ್ಲಿ ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಇದಲ್ಲದೆ ಮುಂಭಾಗ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ.

7 / 8
ರಿಯಲ್‌ ಮಿ GT 2 ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಗೆ 65W ವೇಗದ ಚಾರ್ಜಿಂಗ್‌ ಬೆಂಬಲವಿದೆ. ಈ ಫೋನ್ 5ಜಿ ಕೂಡ ಸಪೋರ್ಟ್ ಮಾಡುತ್ತದೆ.

8 / 8
Follow us
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ

ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್

ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ

ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ

ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು

ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು

ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್

‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ

ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು