AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿಯಲ್ಲಿ ವಿಚಿತ್ರ ಘಟನೆ, ಬಾಲಕನಿಗೆ 2 ತಿಂಗಳಲ್ಲಿ 9 ಬಾರಿ ಕಡಿದ ಹಾವು

ಹಾವಿನ ದ್ವೇಷ ಹನ್ನೆರೆಡು ವರ್ಷ ಅಂತಾರೆ. ಕಲಬುರಗಿ ಜಿಲ್ಲೆಯ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದ ಓರ್ವ ಬಾಲಕನಿಗೆ ಹಾವೊಂದು ಬೆಂಬಿಡದೆ ಕಾಡುತ್ತಿದೆ. ಎರಡು ತಿಂಗಳಲ್ಲಿ ಒಂದಲ್ಲ ಎರಡಲ್ಲ ಬರೊಬ್ಬರಿ ಒಂಬತ್ತು ಬಾರಿ ತನಗೆ ಹಾವು ಕಚ್ಚಿದೆ ಎಂದು ಪ್ರಜ್ವಲ್​ ಹೇಳಿದ್ದಾನೆ.

ಸಂಜಯ್ಯಾ ಚಿಕ್ಕಮಠ
| Updated By: ವಿವೇಕ ಬಿರಾದಾರ|

Updated on:Aug 29, 2023 | 7:29 AM

Share
Snake Bite to boy 9 times in two months in Kalaburagi

ಹಾವಿನ ದ್ವೇಷ ಹನ್ನೆರೆಡು ವರ್ಷ ಅಂತಾರೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದ ಓರ್ವ ಬಾಲಕನಿಗೆ ಹಾವೊಂದು ಬೆಂಬಿಡದೆ ಕಾಡುತ್ತಿದೆ.

1 / 7
Snake Bite to boy 9 times in two months in Kalaburagi

ಹಲಕರ್ಟಿ ಗ್ರಾಮದ ವಿಜಯಕುಮಾರ್ ಮತ್ತು ಉಷಾ ದಂಪತಿಯ ಪುತ್ರ ಪ್ರಜ್ವಲ್ (15) ಒಂಬತ್ತನೇ ತರಗತಿಯಲ್ಲಿ ಓದುತ್ತಿದ್ದಾನೆ. ಈತನಿಗೆ ಎರಡು ತಿಂಗಳಲ್ಲಿ ಒಂದಲ್ಲ ಎರಡಲ್ಲ ಬರೊಬ್ಬರಿ ಒಂಬತ್ತು ಬಾರಿ ತನಗೆ ಹಾವು ಕಚ್ಚಿದೆ ಎಂದು ಪ್ರಜ್ವಲ್​ ಹೇಳಿದ್ದಾನೆ.

2 / 7
Snake Bite to boy 9 times in two months in Kalaburagi

ಪ್ರಜ್ವಲ್​ಗೆ ಹಲಕರ್ಟಿ ಗ್ರಾಮದ ಮನೆಯಲ್ಲಿ ಜುಲೈ 3 ರಂದು ಮೊದಲ ಬಾರಿ ಹಾವು ಕಡಿದಿತ್ತು. ಈ ಹಿನ್ನೆಲೆಯಲ್ಲಿ ಕುಟುಂಬ ಹಲಕರ್ಟಿ ಗ್ರಾಮ ಬಿಟ್ಟು ಚಿತ್ತಾಪುರ ತಾಲೂಕಿನ ವಾಡಿಯಲ್ಲಿ ವಾಸವಾಗಿದ್ದಾರೆ.

3 / 7
Snake Bite to boy 9 times in two months in Kalaburagi

ವಾಡಿಯಲ್ಲಿ ಮನೆ ಮಾಡಿಕೊಂಡು ವಾಸ ಮಾಡುತ್ತಿರುವ ಸಂದರ್ಭದಲ್ಲೂ ಪ್ರಜ್ವಲ್​​ಗೆ ಮತ್ತೆ ಹಾವು ಕಡಿದಿದೆ. ಆದರೆ ಈ ಹಾವು ಮಾತ್ರ ಪೋಷಕರಿಗೆ, ಕುಟುಂಬಸ್ಥರಿಗೆ ಯಾರಿಗೂ ಕಾಣಿಸಿಕೊಂಡಿಲ್ಲ. ಪ್ರಜ್ವಲ್ ಕಣ್ಣಿಗೆ ಮಾತ್ರ ಕಾಣಿಸಿಕೊಳ್ಳುತ್ತಿದೆ.

4 / 7
Snake Bite to boy 9 times in two months in Kalaburagi

ಹಾವಿನಿಂದ ಒಂಬತ್ತು ಬಾರಿ ಕಡಿತಕ್ಕೆ ಒಳಗಾದಾಗ ಆರು ಬಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದ್ದು, ಮೂರು ಬಾರಿ ನಾಟಿ ಔಷಧದ ಚಿಕಿತ್ಸೆ ನೀಡಲಾಗಿದೆ.

5 / 7
Snake Bite to boy 9 times in two months in Kalaburagi

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್​​ಚಾರ್ಜ್ ಆದ ಬಳಿಕ ಎರಡ್ಮೂರು ದಿನದಲ್ಲೇ ಹಾವು ಮತ್ತೆ ಕಡೆಯುತ್ತಿದೆ. ಸದ್ಯ ಪ್ರಜ್ವಲ್ ಕಲಬುರಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

6 / 7
Snake Bite to boy 9 times in two months in Kalaburagi

ಪ್ರಜ್ವಲ್​​ಗೆ ನಿಜವಾಗಿಯೂ ಹಾವು ಕಡಿಯುತ್ತಿದೆಯಾ ಎಂಬ ಕುತೂಹಲ ಹೆಚ್ಚಾಗಿದೆ. ಇನ್ನು ಪ್ರಜ್ವಲನ ಪೋಷಕರು ಈ ಹಾವಿನಿಂದ ಮುಕ್ತಿ ಕೊಡಿಸು ಎಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತಿದ್ದಾರೆ.

7 / 7

Published On - 7:27 am, Tue, 29 August 23

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು