ಕಲಬುರಗಿಯಲ್ಲಿ ವಿಚಿತ್ರ ಘಟನೆ, ಬಾಲಕನಿಗೆ 2 ತಿಂಗಳಲ್ಲಿ 9 ಬಾರಿ ಕಡಿದ ಹಾವು

Edited By: ವಿವೇಕ ಬಿರಾದಾರ

Updated on: Aug 29, 2023 | 7:29 AM

ಹಾವಿನ ದ್ವೇಷ ಹನ್ನೆರೆಡು ವರ್ಷ ಅಂತಾರೆ. ಕಲಬುರಗಿ ಜಿಲ್ಲೆಯ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದ ಓರ್ವ ಬಾಲಕನಿಗೆ ಹಾವೊಂದು ಬೆಂಬಿಡದೆ ಕಾಡುತ್ತಿದೆ. ಎರಡು ತಿಂಗಳಲ್ಲಿ ಒಂದಲ್ಲ ಎರಡಲ್ಲ ಬರೊಬ್ಬರಿ ಒಂಬತ್ತು ಬಾರಿ ತನಗೆ ಹಾವು ಕಚ್ಚಿದೆ ಎಂದು ಪ್ರಜ್ವಲ್​ ಹೇಳಿದ್ದಾನೆ.

1 / 7
Snake Bite to boy 9 times in two months in Kalaburagi

Snake Bite to boy 9 times in two months in Kalaburagi

2 / 7

Snake Bite to boy 9 times in two months in Kalaburagi

3 / 7

Snake Bite to boy 9 times in two months in Kalaburagi

4 / 7

Snake Bite to boy 9 times in two months in Kalaburagi

5 / 7

Snake Bite to boy 9 times in two months in Kalaburagi

6 / 7

Snake Bite to boy 9 times in two months in Kalaburagi

7 / 7

Snake Bite to boy 9 times in two months in Kalaburagi

Published On - 7:27 am, Tue, 29 August 23

ಸಂಜಯ್ಯಾ ಚಿಕ್ಕಮಠ

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್​ನಿಂದ ಆರಂಭವಾದ ವೃತ್ತಿ ಬದುಕು, ಕಲಬುರಗಿ, ಕೊಪ್ಪಳದಿಂದ ಇದೀಗ ಹುಬ್ಬಳ್ಳಿಗೆ ಬಂದಿದ್ದು, ಉತ್ತರ ಕರ್ನಾಟಕ ಪ್ರಮುಖ ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
Loading...
Unable to load recommendations.
Follow Us