ಹಾವು ಹಿಡಿಯಲು ಹೋಗುತ್ತಿದ್ದ ಉರಗ ರಕ್ಷಕ ಮೋಯಿನ್ ಪಾಲಿಗೆ ವಿಧಿಯಾಗಿ ಬಂದ ಶಾಲಾ ಬಸ್
ವಿಧಿಯಾಟ ಬಲ್ಲವರಾರು? ಸದಾಕಾಲ ಹಾವು ರಕ್ಷಣೆಯಲ್ಲಿ ತೊಡಗಿದ್ದ ಮೋಯಿನ್ ಪಾಲಿಗೆ ಶಾಲಾ ಬಸ್ ವಿಧಿಯಾಗಿ ಬಂದು ಜೀವ ತೆಗೆದುಕೊಂಡಿದೆ.
Updated on: Feb 16, 2023 | 9:37 PM
Share

ಶಾಲಾ ಬಸ್ ಹರಿದು ಉರಗ ರಕ್ಷಕ ಮೋಯಿನ್(53) ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ಸರ್ಜಾಪುರದ ಬೊಮ್ಮಸಂದ್ರದ ಬಳಿ ನಡೆದಿದೆ

ಹಾವು ಹಿಡಿಯಲು ಇಟ್ಟಂಗೂರಿಗೆ ತೆರಳುತ್ತಿದ್ದ ವೇಳೆ ಸರ್ಜಾಪುರದ ಬೊಮ್ಮಸಂದ್ರದ ಬಳಿ ದುರ್ಘಟನೆ ಸಂಭವಿಸಿದೆ.

ಸದಾಕಾಲ ಹಾವು ರಕ್ಷಣೆಯಲ್ಲಿ ತೊಡಗಿದ್ದ ಮೋಯಿನ್ಗೆ ಇಟ್ಟಂಗೂರು ಬಳಿ ಹಾವು ಬಂದಿದೆ ಎಂದು ಕರೆ ಬಂದಿತ್ತು.

ಹಿನ್ನೆಲೆಯಲ್ಲಿ ಹಾವು ಹಿಡಿಯಲು ಇಟ್ಟಂಗೂರು ಕಡೆ ಹೋಗುತ್ತಿದ್ದ. ಆದ್ರೆ, ಮಾರ್ಗ ಮಧ್ಯ ವಿಧಿಯಂತೆ ಬಂದ ಬಸ್ ಮೋಯಿನ್ನನ್ನು ಬಲಿಪಡೆದುಕೊಂಡಿದೆ.

ಸದಾಕಾಲ ಹಾವು ರಕ್ಷಣೆಯಲ್ಲಿ ತೊಡಗಿದ್ದ ಮೋಯಿನ್ ಪಾಲಿಗೆ ಶಾಲಾ ಬಸ್ ವಿಧಿಯಾಗಿ ಬಂದು ಜೀವ ತೆಗೆದುಕೊಂಡಿದೆ.

ಈ ಬಗ್ಗೆ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Related Photo Gallery
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್: ಟಾರ್ಗೆಟ್ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್




