AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ಸೆರೆ ಹಿಡಿದ ಹಾವು ಕಚ್ಚಿ ಉರಗತಜ್ಞ ಸ್ನೇಕ್ ನರೇಶ್ ಸಾವು

ಸೆರೆ ಹಿಡಿದ ಹಾವು ಕಚ್ಚಿ ಉರಗತಜ್ಞ ಸ್ನೇಕ್ ನರೇಶ್ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಬೈಕ್ ಡಿಕ್ಕಿಯಲ್ಲಿ ಎರಡು ಹಾವು ಪತ್ತೆಯಾಗಿದ್ದರೆ, ಕಾರಿನಲ್ಲಿದ್ದ ಬ್ಯಾಗ್​ಗಳಲ್ಲಿ ಹಾವುಗಳ ರಾಶಿಯೇ ಪತ್ತೆಯಾಗಿವೆ.

Rakesh Nayak Manchi
|

Updated on:May 30, 2023 | 6:44 PM

Share
snake rescue specialist dies after being bitten by captured snake in Chikkamagaluru

ಸೆರೆ ಹಿಡಿದ ಹಾವು ಕಚ್ಚಿ ಉರಗತಜ್ಞ ಸ್ನೇಕ್ ನರೇಶ್ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್​ನಲ್ಲಿ ಈ ಘಟನೆ ನಡೆದಿದೆ.

1 / 5
snake rescue specialist dies after being bitten by captured snake in Chikkamagaluru

ಸ್ನೇಕ್ ನರೇಶ್ ಅವರ ಬೈಕ್ ಡಿಕ್ಕಿಯಲ್ಲಿ ಎರಡು ಹಾವು ಪತ್ತೆಯಾಗಿದ್ದರೆ, ಕಾರಿನಲ್ಲಿದ್ದ ಬ್ಯಾಗ್​ಗಳಲ್ಲಿ ಹಾವುಗಳ ರಾಶಿಯೇ ಪತ್ತೆಯಾಗಿವೆ. ಇವುಗಳನ್ನು ಕಂಡು ಸ್ಥಳೀಯರು ಅಚ್ಚರಿಗೊಂಡಿದ್ದಾರೆ.

2 / 5
snake rescue specialist dies after being bitten by captured snake in Chikkamagaluru

ಹಾವುಗಳನ್ನು ಸೆರೆ ಹಿಡಿದು ಕಾರಿನಲ್ಲಿ ಶೇಖರಣೆ ಮಾಡುತ್ತಿದ್ದ ನರೇಸ್, 15 ದಿನಕ್ಕೊಮ್ಮೆ ಚಾರ್ಮಾಡಿಗೆ ಹೋಗಿ ಹಾವುಗಳನ್ನ ಬಿಟ್ಟು ಬರುತ್ತಿದ್ದರು.

3 / 5
snake rescue specialist dies after being bitten by captured snake in Chikkamagaluru

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಸ್ನೇಕ್ ನರೇಶ್ ಎಂದೇ ಖ್ಯಾತಿ ಪಡೆದಿದ್ದ ನರೇಶ್, 2013ರಲ್ಲಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದರು.

4 / 5
snake rescue specialist dies after being bitten by captured snake in Chikkamagaluru

ಹಾವುಗಳ ಮೇಲೆ ಅಪಾರ ಪ್ರೀತಿ ಹೊಂದಿದ್ದ ನರೇಶ್, ಶಾಲಾ ಮಕ್ಕಳಿಗೆ ಹಾವುಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರು.

5 / 5

Published On - 6:41 pm, Tue, 30 May 23