- Kannada News Photo gallery Snake rescue expert dies after being bitten by captured snake in Chikkamagaluru
ಚಿಕ್ಕಮಗಳೂರು: ಸೆರೆ ಹಿಡಿದ ಹಾವು ಕಚ್ಚಿ ಉರಗತಜ್ಞ ಸ್ನೇಕ್ ನರೇಶ್ ಸಾವು
ಸೆರೆ ಹಿಡಿದ ಹಾವು ಕಚ್ಚಿ ಉರಗತಜ್ಞ ಸ್ನೇಕ್ ನರೇಶ್ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಬೈಕ್ ಡಿಕ್ಕಿಯಲ್ಲಿ ಎರಡು ಹಾವು ಪತ್ತೆಯಾಗಿದ್ದರೆ, ಕಾರಿನಲ್ಲಿದ್ದ ಬ್ಯಾಗ್ಗಳಲ್ಲಿ ಹಾವುಗಳ ರಾಶಿಯೇ ಪತ್ತೆಯಾಗಿವೆ.
Updated on:May 30, 2023 | 6:44 PM
Share

ಸೆರೆ ಹಿಡಿದ ಹಾವು ಕಚ್ಚಿ ಉರಗತಜ್ಞ ಸ್ನೇಕ್ ನರೇಶ್ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ನಲ್ಲಿ ಈ ಘಟನೆ ನಡೆದಿದೆ.

ಸ್ನೇಕ್ ನರೇಶ್ ಅವರ ಬೈಕ್ ಡಿಕ್ಕಿಯಲ್ಲಿ ಎರಡು ಹಾವು ಪತ್ತೆಯಾಗಿದ್ದರೆ, ಕಾರಿನಲ್ಲಿದ್ದ ಬ್ಯಾಗ್ಗಳಲ್ಲಿ ಹಾವುಗಳ ರಾಶಿಯೇ ಪತ್ತೆಯಾಗಿವೆ. ಇವುಗಳನ್ನು ಕಂಡು ಸ್ಥಳೀಯರು ಅಚ್ಚರಿಗೊಂಡಿದ್ದಾರೆ.

ಹಾವುಗಳನ್ನು ಸೆರೆ ಹಿಡಿದು ಕಾರಿನಲ್ಲಿ ಶೇಖರಣೆ ಮಾಡುತ್ತಿದ್ದ ನರೇಸ್, 15 ದಿನಕ್ಕೊಮ್ಮೆ ಚಾರ್ಮಾಡಿಗೆ ಹೋಗಿ ಹಾವುಗಳನ್ನ ಬಿಟ್ಟು ಬರುತ್ತಿದ್ದರು.

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಸ್ನೇಕ್ ನರೇಶ್ ಎಂದೇ ಖ್ಯಾತಿ ಪಡೆದಿದ್ದ ನರೇಶ್, 2013ರಲ್ಲಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದರು.

ಹಾವುಗಳ ಮೇಲೆ ಅಪಾರ ಪ್ರೀತಿ ಹೊಂದಿದ್ದ ನರೇಶ್, ಶಾಲಾ ಮಕ್ಕಳಿಗೆ ಹಾವುಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರು.
Published On - 6:41 pm, Tue, 30 May 23
Related Photo Gallery
IPL ಟಿಕೆಟ್ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್: ಕಾರಣ ಏನು?
ಗೋಡೆ ಹಾಗೂ ಥಾರ್ ನಡುವೆ ಸಿಲುಕಿ ಅಪ್ಪಚ್ಚಿಯಾದ ವೃದ್ಧೆ
ಉರುಳಿ ಬಿದ್ದ ಪ್ರವಾಸಿಗರ ಬಸ್: ಕಾರಿನಲ್ಲಿದ್ದ ನಾಲ್ವರು ಜಸ್ಟ್ ಮಿಸ್!
ಐಪಿಎಲ್ ಟಿಕೆಟ್ಗಾಗಿ ಕ್ಯೂನಿಂತ ಶಾಸಕರ ಪಿಎಗಳು
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್!
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು




